• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 23, 2026 - 5:25 pm
in Flash News, ಬೆಂ. ನಗರ
0 0
0
Untitled design 2026 03 23T171628.047

ಬೆಂಗಳೂರು: ಸಿಲಿಕಾನ್ ಸಿಟಿಯ ಹೃದಯಭಾಗವಾದ ಅನಿಲ್ ಕುಂಬ್ಳೆ ವೃತ್ತದಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರನ್ನು ಅಪಾಯಕಾರಿಯಾಗಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಈಗ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಈ ಕೃತ್ಯ ಎಸಗಿದ್ದು ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಎಂಬುದು ಸಿಸಿಟಿವಿ ದೃಶ್ಯಾವಳಿಗಳಿಂದ ಖಚಿತವಾಗಿದೆ. ಪೊಲೀಸರ ವಿಚಾರಣೆಗೆ ಹಾಜರಾಗುವ ಮುನ್ನವೇ ರಿಕ್ಕಿ ರೈ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್ 21ರಂದು ಮುಂಜಾನೆ ಸುಮಾರು 2 ಗಂಟೆಯ ಹೊತ್ತಿಗೆ, ನಗರದ ಅನಿಲ್ ಕುಂಬ್ಳೆ ವೃತ್ತದ ಬಳಿ ಹಳದಿ ಬಣ್ಣದ ಐಷಾರಾಮಿ ಲ್ಯಾಂಬೋರ್ಗಿನಿ (KA-05 NR 0009) ಕಾರೊಂದು ಅತಿ ವೇಗವಾಗಿ ಬಂದು ವೃತ್ತದ ಸುತ್ತಲೂ ಡ್ರಿಫ್ಟಿಂಗ್ ಮಾಡಲಾರಂಭಿಸಿತ್ತು. ಜನನಿಬಿಡ ರಸ್ತೆಯಲ್ಲಿ ಟೈರ್‌ಗಳ ಕಿರುಚಾಟದೊಂದಿಗೆ ಕಾರು ಸಾಗುತ್ತಿದ್ದ ದೃಶ್ಯವನ್ನು ಅಲ್ಲಿನ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

RelatedPosts

ಆಂಧ್ರಪ್ರದೇಶದಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್

ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್‌ ‘ಫ್ಯಾನ್ ಪಾರ್ಕ್’ ಸಂಭ್ರಮ-ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

ADVERTISEMENT
ADVERTISEMENT

ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಗರದಾದ್ಯಂತ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಆ ಐಷಾರಾಮಿ ಕಾರು ಸದಾಶಿವನಗರದ ರಿಕ್ಕಿ ರೈ ಅವರ ನಿವಾಸದತ್ತ ಸಾಗಿರುವುದು ಪತ್ತೆಯಾಯಿತು. ಆರಂಭದಲ್ಲಿ ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎಂಬ ಬಗ್ಗೆ ಗೊಂದಲವಿತ್ತು. ಆದರೆ, ವೃತ್ತದ ಬಳಿಯಿದ್ದ ಹೈ-ರೆಸಲ್ಯೂಶನ್ ಕ್ಯಾಮೆರಾಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ, ಸ್ಟೀರಿಂಗ್ ಹಿಂದೆ ಕುಳಿತಿದ್ದ ವ್ಯಕ್ತಿ ರಿಕ್ಕಿ ರೈ ಎಂಬುದು ಸ್ಪಷ್ಟವಾಯಿತು. ಕೂಡಲೇ ಪೊಲೀಸರು ಕಾರನ್ನು ವಶಕ್ಕೆ ಪಡೆದು, ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈ ಅವರಿಗೆ ನೋಟಿಸ್ ನೀಡಿದ್ದರು.

ಪೊಲೀಸರ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ರಿಕ್ಕಿ ರೈ, ಇಂದು (ಮಾರ್ಚ್ 23) ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಆದರೆ, ಪೊಲೀಸ್ ಠಾಣೆಗೆ ಬರುವ ಮೊದಲೇ ಅವರು ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿ ನಿರೀಕ್ಷಿತ ಜಾಮೀನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಜಾಗರೂಕತೆ ಮತ್ತು ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡುವ ರೀತೀಯಲ್ಲಿ ಚಾಲನೆ ಮಾಡಿದ ಆರೋಪದಡಿ ಈ ಪ್ರಕರಣ ದಾಖಲಾಗಿತ್ತು.

ಏನಿದು ಡ್ರಿಫ್ಟಿಂಗ್ ಸಾಹಸ ?

ಡ್ರಿಫ್ಟಿಂಗ್ ಎಂದರೆ ವಾಹನದ ಹಿಂದಿನ ಚಕ್ರಗಳ ಹಿಡಿತವನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿ, ತಿರುವುಗಳಲ್ಲಿ ನಿಯಂತ್ರಿತವಾಗಿ ಜಾರುವಂತೆ ಮಾಡುವ ಒಂದು ಚಾಲನಾ ತಂತ್ರ. ಇದು ಸಾಮಾನ್ಯವಾಗಿ ಮೋಟಾರ್‌ಸ್ಪೋರ್ಟ್ ಕ್ರೀಡೆಗಳಲ್ಲಿ ಕಂಡುಬರುತ್ತದೆ. ಆದರೆ, ನಗರದ ಸಾರ್ವಜನಿಕ ರಸ್ತೆಗಳಲ್ಲಿ ಇಂತಹ ಸಾಹಸಗಳನ್ನು ಮಾಡುವುದು ಕಾನೂನುಬಾಹಿರ ಮತ್ತು ಜೀವಕ್ಕೆ ಅಪಾಯಕಾರಿ ಎಂದು ಪೊಲೀಸರು ಎಚ್ಚರಿಸಿದ್ದಾರೆ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 23T195506.860

ಯಕ್ಷಧ್ರುವ ಧ್ವನಿಯ ʼಬನʼ ಚಿತ್ರದ ಮೊದಲ ʼನಾಗʼ ಹಾಡಿಗೆ ತುಳುನಾಡು ಫಿದಾ

by ಯಶಸ್ವಿನಿ ಎಂ
March 23, 2026 - 8:12 pm
0

Untitled design 2026 03 23T200210.013

ಆಂಧ್ರಪ್ರದೇಶದಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

by ಯಶಸ್ವಿನಿ ಎಂ
March 23, 2026 - 8:02 pm
0

Untitled design 2026 03 23T194325.870

ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್

by ಯಶಸ್ವಿನಿ ಎಂ
March 23, 2026 - 7:45 pm
0

Untitled design 2026 03 23T184454.735

ಮಾರ್ಚ್ 25 ರಿಂದ ಹೊಸ ರೂಪದಲ್ಲಿ ʼಸುವರ್ಣ ಗೃಹಮಂತ್ರಿʼಸೀಸನ್-3

by ಯಶಸ್ವಿನಿ ಎಂ
March 23, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T200210.013
    ಆಂಧ್ರಪ್ರದೇಶದಲ್ಲಿ ವಾಯುಭಾರ ಕುಸಿತ: ಮುಂದಿನ 4 ದಿನ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ
    March 23, 2026 | 0
  • Untitled design 2026 03 23T194325.870
    ಬೇಲಿಯೇ ಹೊಲ ಮೇಯ್ದರೆ ಹೇಗೆ ? ಎರಡು ವರ್ಷಗಳಲ್ಲಿ 340 ಪೊಲೀಸರ ವಿರುದ್ಧ ಕ್ರಿಮಿನಲ್ ಕೇಸ್
    March 23, 2026 | 0
  • Untitled design 2026 03 23T181603.861
    ತುಮಕೂರು, ಮೈಸೂರು ಸೇರಿ 15 ನಗರಗಳಲ್ಲಿ ಐಪಿಎಲ್‌ ‘ಫ್ಯಾನ್ ಪಾರ್ಕ್’ ಸಂಭ್ರಮ-ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 23, 2026 | 0
  • Untitled design 2026 03 23T170126.502
    BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌
    March 23, 2026 | 0
  • Untitled design 2026 03 23T160850.760
    ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version