• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಾರ್ಚ್ 25 ರಿಂದ ಹೊಸ ರೂಪದಲ್ಲಿ ʼಸುವರ್ಣ ಗೃಹಮಂತ್ರಿʼಸೀಸನ್-3

admin by admin
March 23, 2026 - 6:46 pm
in ಕಿರುತೆರೆ
0 0
0
Untitled design 2026 03 23T184454.735

ಕರ್ನಾಟಕದ ಗೃಹಿಣಿಯರ ಮನಗೆದ್ದು ಮನೆಮಾತಾಗಿರೋ ಸ್ಟಾರ್ ಸುವರ್ಣ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸುವರ್ಣ ಗೃಹಮಂತ್ರಿ. ಖ್ಯಾತ ನಟ ರವಿಶಂಕರ್ ಗೌಡ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಕಾರ್ಯಕ್ರಮ ಕನ್ನಡ ಕಿರುತೆರೆಯಲ್ಲಿ ಪ್ರತಿದಿನ ಪ್ರಸಾರವಾಗುವ ಸಾಮಾನ್ಯ ಜನರ (ಕಾಮನ್ ಮ್ಯಾನ್) ರಿಯಾಲಿಟಿ ಶೋ. ಇದೀಗ ಸುವರ್ಣ ಗೃಹಮಂತ್ರಿ ತನ್ನ ಮೂರನೇ ಸೀಸನ್ ನೊಂದಿಗೆ ಹೊಸತನದ ಹುರುಪಲ್ಲಿ ಬರಲು ಸಜ್ಜಾಗಿದೆ.

RelatedPosts

ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!

ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ

80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್

ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”

ADVERTISEMENT
ADVERTISEMENT

ಈಗಾಗಲೇ ಸುವರ್ಣ ಗೃಹಮಂತ್ರಿಯು ಎರಡು ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದು 700 ಸಂಚಿಕೆಗಳ ಹೊಸ್ತಿಲಲ್ಲಿದೆ. ಇನ್ನು ಈ ಹೊಸ ಸೀಸನ್ ನ ಪ್ರಮುಖ ಆಕರ್ಷಣೆ ಅಂದ್ರೆ ಪ್ರತೀ ಸಂಚಿಕೆಯಲ್ಲೂ ಇನ್ಮುಂದೆ ‘ಸುವರ್ಣ ಪರಿವಾರ’ದ ತಾರೆಯರು ಭಾಗಿಯಾಗಲಿದ್ದಾರೆ. ಸುವರ್ಣ ಸ್ಟಾರ್ ಗಳ ಜೊತೆ ಜನಸಾಮಾನ್ಯರ ಭರ್ಜರಿ ಜಟಾಪಟಿಯೇ ನಡೆಯಲಿದೆ. ಮೊದಲ ಸಂಚಿಕೆಯಲ್ಲಿ ‘ಆಸೆ’ ಧಾರಾವಾಹಿ ಖ್ಯಾತಿಯ ‘ಮೀನಾ’ ಪಾಲ್ಗೊಂಡಿದ್ದು ವೀಕ್ಷಕರಿಗೆ ಭರ್ಜರಿ ಮನರಂಜನೆಯೇ ಸಿಗಲಿದೆ.

ಇನ್ನು ಈ ಶೋ ಬಗ್ಗೆ ಹೇಳೋದಾದ್ರೆ, ತನಗಾಗಿ ಏನನ್ನೂ ಬಯಸದೇ ತನ್ನವರ ಖುಷಿಗಾಗಿ ನಿರಂತರವಾಗಿ ಹಂಬಲಿಸುವ ಗೃಹಿಣಿಯರನ್ನು ಗೌರವಿಸುವ ನಿಟ್ಟಿನಲ್ಲಿ ಕರ್ನಾಟಕದ ಮನೆ ಮನೆಗೆ ಹೋಗಿ ದಿನಕ್ಕೊಂದು ಕುಟುಂಬವನ್ನು ಭೇಟಿ ಮಾಡಿ, ಗಂಡ-ಹೆಂಡತಿಯನ್ನು ಆಟ ಆಡಿಸಿ , ಮಾತನಾಡಿಸಿ, ಆಕೆಯ ಕುಟುಂಬದವರ ಪರಿಚಯ ಮಾಡಿಕೊಂಡು, ಅವರಿಗಾಗಿ ಆ ದಿನವನ್ನು ಮೀಸಲಿಟ್ಟು ರಾಣಿ ಸೀಟ್ ನಲ್ಲಿ ಅವರನ್ನ ಕೂರಿಸಿ ಗೌರವಿಸುತ್ತಾ ಥ್ಯಾಂಕ್ಸ್ ಹೇಳುವ ಕಾರ್ಯಕ್ರಮವೇ ಈ “ಸುವರ್ಣ ಗೃಹಮಂತ್ರಿ”.

ಅಂತಹ ಮನೆ ಬೆಳಗೋ ಗೃಹಿಣಿಯರನ್ನು ಗುರುತಿಸಿ, ನಟ ರವಿ ಶಂಕರ್ ಗೌಡ ರವರು ಅಣ್ಣನ ಸ್ಥಾನದಲ್ಲಿ ನಿಂತು ತವರು ಮನೆಯ ಉಡುಗೊರೆಯಾಗಿ ಬಾಗಿನ ನೀಡಿ ಗೌರವಿಸಿ ಇಡೀ ಕುಟುಂಬವನ್ನು ಒಗ್ಗೂಡಿಸಿ ಸಂಭ್ರಮಿಸುವುದೇ ‘ಸುವರ್ಣ ಗೃಹಮಂತ್ರಿ’ ಕಾರ್ಯಕ್ರಮದ ವಿಶೇಷತೆ.

ಹೊಸ ಸೀಸನ್, ಹೊಸ ಆರಂಭ, ಆಟ-ತುಂಟಾಟದ ಜೊತೆ ಮಸ್ತ್ ಮನರಂಜನೆಯನ್ನೊಳಗೊಂಡಿರುವ “ಸುವರ್ಣ ಗೃಹಮಂತ್ರಿ” ಸೀಸನ್ 3 ಇದೇ ಬುಧವಾರದಿಂದ (ಮಾರ್ಚ್ 25) ಪ್ರತಿದಿನ ಸಂಜೆ 5 ಗಂಟೆಗೆ ನಿಮ್ಮ ನೆಚ್ಚಿನ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ ತಪ್ಪದೇ ವೀಕ್ಷಿಸಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 02T231308.390

ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ

by ಶಾಲಿನಿ ಕೆ. ಡಿ
June 2, 2026 - 11:13 pm
0

Untitled design 2026 06 02T225822.103

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ-ಸೀರಿಯಲ್ ಶೂಟಿಂಗ್ ಬ್ಯಾನ್: ಶಿಕ್ಷಣ ಇಲಾಖೆಯಿಂದ ಆದೇಶ!

by ಶಾಲಿನಿ ಕೆ. ಡಿ
June 2, 2026 - 10:59 pm
0

Untitled design 2026 06 02T224336.366

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?

by ಶಾಲಿನಿ ಕೆ. ಡಿ
June 2, 2026 - 10:44 pm
0

Untitled design 2026 06 02T222250.369

ಕರ್ನಾಟಕದಲ್ಲಿ ಹೊಸ ಯುವ ಯುಗ ಆರಂಭ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 2, 2026 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version