• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧುರಂಧರ್ 2ಗೆ ರಜನಿಕಾಂತ್ ಫಿದಾ: ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ ಎಂದ ತಲೈವಾ

admin by admin
March 23, 2026 - 11:08 pm
in Flash News, ಬಾಲಿವುಡ್, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 03 23T230718.102

ಬಾಕ್ಸ್ ಆಫೀಸ್‌ನಲ್ಲಿ ಸಾರ್ವಕಾಲಿಕ ದಾಖಲೆಗಳನ್ನು ಧೂಳೀಪಟ ಮಾಡುತ್ತಿರುವ ರಣವೀರ್ ಸಿಂಗ್ ಅಭಿನಯದ ‘ಧುರಂಧರ್: ದಿ ರಿವೆಂಜ್’ (Dhurandhar 2) ಸಿನಿಮಾಗೆ ಈಗ ಭಾರತೀಯ ಚಿತ್ರರಂಗದ ದಂತಕಥೆ, ಸೂಪರ್ ಸ್ಟಾರ್ ರಜನಿಕಾಂತ್ ಅವರ ಬೆಂಬಲ ಸಿಕ್ಕಿದೆ. ಚಿತ್ರವನ್ನು ವೀಕ್ಷಿಸಿದ ರಜನಿ, ನಿರ್ದೇಶಕ ಆದಿತ್ಯ ಧರ್ ಮತ್ತು ಇಡೀ ತಂಡವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ಈಗ ಭಾರಿ ವೈರಲ್ ಆಗುತ್ತಿದೆ.

ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಚಿತ್ರದ ಬಗ್ಗೆ ಬರೆದುಕೊಂಡಿರುವ ರಜನಿಕಾಂತ್, “ವಾಟ್ ಎ ಫಿಲ್ಮ್! ಧುರಂಧರ್ 2 ಅದ್ಭುತವಾಗಿ ಮೂಡಿಬಂದಿದೆ. ನಿರ್ದೇಶಕ ಆದಿತ್ಯ ಧರ್ ನಿಜಕ್ಕೂ ‘ಬಾಕ್ಸ್ ಆಫೀಸ್ ಕಾ ಬಾಪ್’. ರಣವೀರ್ ಸಿಂಗ್ ಮತ್ತು ಇಡೀ ತಂಡಕ್ಕೆ ನನ್ನ ಅಭಿನಂದನೆಗಳು. ಇದು ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ. ಜೈ ಹಿಂದ್!” ಎಂದು ಬಣ್ಣಿಸಿದ್ದಾರೆ. ದಕ್ಷಿಣ ಭಾರತದ ಮಹಾನಟನಿಂದ ಇಂತಹ ಮೆಚ್ಚುಗೆಯ ಮಾತುಗಳು ಬಂದಿರುವುದು ಚಿತ್ರದ ಮೈಲೇಜ್ ಅನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಹೆಚ್ಚಿಸಿದೆ.

RelatedPosts

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್

ADVERTISEMENT
ADVERTISEMENT

What a film … #Dhurandhar2‌ !!! Aditya Dhar 🫡 box office -ka baap !!! Many congratulations to Ranveer and the entire cast and crew. A must watch film for every indian. Jai hind 🇮🇳 @AdityaDharFilms @RanveerOfficial

— Rajinikanth (@rajinikanth) March 23, 2026

ಜಿಯೋ ಸ್ಟುಡಿಯೋಸ್ ನಿರ್ಮಾಣದ ಈ ಸಿನಿಮಾ ಕೇವಲ ಮೊದಲ ವಾರಾಂತ್ಯದಲ್ಲೇ ವಿಶ್ವದಾದ್ಯಂತ ಬರೋಬ್ಬರಿ 761 ಕೋಟಿ ರೂಪಾಯಿ ಗಳಿಸುವ ಮೂಲಕ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿದೊಡ್ಡ ‘ಓಪನಿಂಗ್’ ಪಡೆದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಅತಿ ವೇಗವಾಗಿ 300 ಕೋಟಿ ರೂಪಾಯಿ ಕ್ಲಬ್ ಸೇರಿದ ಮೊದಲ ಸಿನಿಮಾ ಇದಾಗಿದೆ. ವಿದೇಶಿ ಮಾರುಕಟ್ಟೆಯಲ್ಲೂ (Overseas) ಮೊದಲ ವಾರಾಂತ್ಯದಲ್ಲಿ 210 ಕೋಟಿ ರೂಪಾಯಿ ಲೂಟಿ ಮಾಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಬುಕ್ ಮೈ ಶೋ (BookMyShow) ಆಪ್‌ನಲ್ಲಿ ಕೇವಲ ಒಂದು ಗಂಟೆಯಲ್ಲಿ ಅತಿ ಹೆಚ್ಚು ಟಿಕೆಟ್‌ಗಳು ಮಾರಾಟವಾದ ದಾಖಲೆಯೂ ಈಗ ‘ಧುರಂಧರ್ 2’ ಹೆಸರಿನಲ್ಲಿದೆ. ಆದಿತ್ಯ ಧರ್ ಅವರ ಅದ್ಭುತ ಮೇಕಿಂಗ್ ಮತ್ತು ರಣವೀರ್ ಸಿಂಗ್ ಅವರ ಪವರ್‌ಫುಲ್ ಆ್ಯಕ್ಷನ್ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದೆ. ದೇಶಪ್ರೇಮದ ಕಥಾಹಂದರ ಹೊಂದಿರುವ ಈ ಚಿತ್ರವು ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾದ ತಾಕತ್ತನ್ನು ಪ್ರದರ್ಶಿಸುತ್ತಿದೆ.

ಒಂದೆಡೆ ಚಿತ್ರಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದ್ದರೆ, ಇನ್ನೊಂದೆಡೆ ಟೀಕೆಗಳೂ ಕೇಳಿಬರುತ್ತಿವೆ. ಕೆಲವು ಸೆಲೆಬ್ರಿಟಿಗಳು ಮತ್ತು ವಿಮರ್ಶಕರು ಇದೊಂದು ‘ಪ್ರೊಪಗಾಂಡ’ ಸಿನಿಮಾ ಎಂದು ದೂರಿದ್ದಾರೆ. ಆದರೆ, ಈ ಎಲ್ಲಾ ವಿವಾದಗಳ ನಡುವೆಯೂ ಸಿನಿಮಾ ಕಲೆಕ್ಷನ್ ಮಾತ್ರ ಕುಗ್ಗಿಲ್ಲ. ರಜನಿಕಾಂತ್ ಅವರಂತಹ ದಿಗ್ಗಜರು ಬೆಂಬಲ ಸೂಚಿಸಿರುವುದು ಚಿತ್ರಕ್ಕೆ ಹೊಸ ಬಲ ತಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಂಕಷ್ಟ, (12)

ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
September 10, 2026 - 12:41 pm
0

ಸಂಕಷ್ಟ, (11)

ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!

by ಶಾಲಿನಿ ಕೆ. ಡಿ
September 10, 2026 - 12:13 pm
0

ಸಂಕಷ್ಟ, (10)

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

by ಶಾಲಿನಿ ಕೆ. ಡಿ
September 10, 2026 - 11:41 am
0

ಸಂಕಷ್ಟ, (9)

ವಾಹನ ಸವಾರರಿಗೆ ಗುಡ್‌ನ್ಯೂಸ್; ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ: ಇಲ್ಲಿದೆ ದರ ವಿವರ

by ಶಾಲಿನಿ ಕೆ. ಡಿ
September 10, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಸಂಕಷ್ಟ, (8)
    ಶಾಸಕ ಮುನಿರತ್ನ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್
    September 10, 2026 | 0
  • ಸಂಕಷ್ಟ, (7)
    ಡಿಕೆಶಿ ಸರ್ಕಾರಕ್ಕೆ ನೂರರ ಸಂಭ್ರಮ: ನಾಡಿನ ಜನತೆಗೆ ವಿಶೇಷ ಪತ್ರ ಬರೆದ ಸಿಎಂ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version