• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಸ್ಥಾನ್ ರಾಯಲ್ಸ್ ದಾಖಲೆ ಧೂಳೀಪಟ: ಡಿಯಾಜಿಯೊ ಕೈಬಿಡಲಿರುವ RCB ತಂಡಕ್ಕೆ ಹೊಸ ಓನರ್ ಯಾರು ?

admin by admin
March 24, 2026 - 10:48 pm
in Flash News, ಕ್ರೀಡೆ
0 0
0
Untitled design 2026 03 24T224741.918

ಬೆಂಗಳೂರು: ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು 2025ರ ಚಾಂಪಿಯನ್ ತಂಡ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ (RCB) ಮಾಲೀಕತ್ವ ಬದಲಾವಣೆಯ ಹಾದಿಯಲ್ಲಿದೆ. ಪ್ರಸ್ತುತ ಡಿಯಾಜಿಯೊ (ಯುನೈಟೆಡ್ ಸ್ಪಿರಿಟ್ಸ್) ಒಡೆತನದಲ್ಲಿರುವ ಈ ತಂಡವನ್ನು ಖರೀದಿಸಲು ದೈತ್ಯ ಉದ್ಯಮಿಗಳ ಒಕ್ಕೂಟವೊಂದು ಭಾರಿ ಪೈಪೋಟಿ ನಡೆಸುತ್ತಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಈ ಒಕ್ಕೂಟವು ಸುಮಾರು 1.8 ಬಿಲಿಯನ್ ಡಾಲರ್‌ನಿಂದ 2 ಬಿಲಿಯನ್ ಡಾಲರ್ (ಅಂದಾಜು ₹16,000 – ₹18,500 ಕೋಟಿ) ಮೊತ್ತಕ್ಕೆ ಆರ್‌ಸಿಬಿಯನ್ನು ತನ್ನದಾಗಿಸಿಕೊಳ್ಳಲು ಮುಂದಾಗಿದೆ ಎಂದು ವರದಿಗಳು ತಿಳಿಸಿವೆ.

ಮಾಲೀಕತ್ವದ ರೇಸ್‌ನಲ್ಲಿರುವ ದೈತ್ಯರು ಯಾರು ?

ಆರ್‌ಸಿಬಿ ಖರೀದಿಗೆ ಪ್ರಮುಖವಾಗಿ ಎರಡು ಬಲಿಷ್ಠ ಒಕ್ಕೂಟಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು:

RelatedPosts

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ ಜೋರು

ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?

ADVERTISEMENT
ADVERTISEMENT
  1. ಆದಿತ್ಯ ಬಿರ್ಲಾ ಒಕ್ಕೂಟ: ಇದರಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಜೊತೆಗೆ ಡೇವಿಡ್ ಬ್ಲಿಟ್ಜರ್, ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ ಮತ್ತು ಬೆನೆಟ್ ಕೋಲ್‌ಮನ್ (ಟೈಮ್ಸ್ ಆಫ್ ಇಂಡಿಯಾ ಗ್ರೂಪ್) ಪಾಲುದಾರರಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಈ ಗುಂಪು ಈಗಾಗಲೇ ತಂಡವನ್ನ ಖರೀದಿ ಮಾಡಿದೆ.

  2. ಡಾ. ರಂಜನ್ ಪೈ ಒಕ್ಕೂಟ: ಮಣಿಪಾಲ್ ಹಾಸ್ಪಿಟಲ್ಸ್‌ನ ಡಾ. ರಂಜನ್ ಪೈ ನೇತೃತ್ವದ ಈ ತಂಡದಲ್ಲಿ ಯುಎಸ್ ಇಕ್ವಿಟಿ ಫರ್ಮ್ ಕೆಕೆಆರ್ ಮತ್ತು ಸಿಂಗಪುರದ ಟೆಮಾಸೆಕ್ ಸೇರಿಕೊಂಡಿವೆ.

  3. ಅಜೀಮ್ ಪ್ರೇಮ್‌ಜಿ ಮತ್ತು ಇಕ್ಯೂಟಿ: ವಿಪ್ರೋ ಸಂಸ್ಥಾಪಕ ಅಜೀಮ್ ಪ್ರೇಮ್‌ಜಿ ಅವರ ಹೂಡಿಕೆ ಸಂಸ್ಥೆ ‘ಪ್ರೇಮ್‌ಜಿ ಇನ್ವೆಸ್ಟ್’ ಮತ್ತು ಸ್ವೀಡನ್ ಮೂಲದ ಇಕ್ಯೂಟಿ (EQT) ಕೂಡ ಬಿಡ್ ಸಲ್ಲಿಸಿವೆ ಎಂದು ತಿಳಿದುಬಂದಿದೆ.

ರಾಜಸ್ಥಾನ್ ರಾಯಲ್ಸ್ ದಾಖಲೆ ಮುರಿಯುತ್ತಾ ಆರ್‌ಸಿಬಿ ?

ಇತ್ತೀಚೆಗಷ್ಟೇ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅಮೆರಿಕದ ಉದ್ಯಮಿ ಕಾಲ್ ಸೋಮಾನಿ ಅವರು ₹15,300 ಕೋಟಿಗೆ ಖರೀದಿಸಿದ್ದು ಐಪಿಎಲ್ ಇತಿಹಾಸದ ಅತೀ ದೊಡ್ಡ ಡೀಲ್ ಎನಿಸಿಕೊಂಡಿದೆ. ಆದರೆ, ಆರ್‌ಸಿಬಿ ತಂಡದ ಬ್ರ್ಯಾಂಡ್ ಮೌಲ್ಯ ಮತ್ತು 2025ರಲ್ಲಿ ಟೈಟಲ್ ಗೆದ್ದಿರುವುದು ಅದರ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ಆರ್‌ಸಿಬಿ ಮಾರಾಟವು ರಾಜಸ್ಥಾನ್ ರಾಯಲ್ಸ್ ದಾಖಲೆಯನ್ನು ಸುಲಭವಾಗಿ ಮೀರಿಸಲಿದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.

ಡೀಲ್ ಯಾವಾಗ ಜಾರಿಗೆ ಬರಲಿದೆ ?

ವರದಿಗಳ ಪ್ರಕಾರ, ಈ ಮಾರಾಟ ಪ್ರಕ್ರಿಯೆಯು ಐಪಿಎಲ್ 2026ರ ಸೀಸನ್ ನಂತರ ಅಧಿಕೃತವಾಗಿ ಜಾರಿಗೆ ಬರಲಿದೆ. ಅಂದರೆ, 2027ರಿಂದ ಆರ್‌ಸಿಬಿ ತಂಡವು ಸಂಪೂರ್ಣ ಹೊಸ ಮಾಲೀಕತ್ವದ ಅಡಿಯಲ್ಲಿ ಕಣಕ್ಕಿಳಿಯಲಿದೆ. ಡಯಾಗಿಯೋ ಸಂಸ್ಥೆಯು ತನ್ನ 100% ಪಾಲನ್ನು ಮಾರಾಟ ಮಾಡಲು ಉದ್ದೇಶಿಸಿದ್ದು, ಡ್ಯೂ ಡಿಲಿಜೆನ್ಸ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಮೊತ್ತದ ಬಗ್ಗೆ ಸ್ಪಷ್ಟತೆ ಸಿಗಲಿದೆ.

ಸದ್ಯಕ್ಕೆ ಯಾವುದೇ ಸಂಸ್ಥೆಗಳು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಹರ್ಷ ಗೋಯಂಕಾ ಅವರಂತಹ ಪ್ರಮುಖ ಉದ್ಯಮಿಗಳ ಟ್ವೀಟ್ ಮತ್ತು ಮನಿಕಂಟ್ರೋಲ್ ವರದಿಗಳು ಈ ಭಾರಿ ಮೊತ್ತದ ಒಪ್ಪಂದಕ್ಕೆ ಪುಷ್ಟಿ ನೀಡಿವೆ. ಕನ್ನಡಿಗರ ಹೆಮ್ಮೆಯ ತಂಡವು ಬಿರ್ಲಾ ಅಥವಾ ಪ್ರೇಮ್‌ಜಿಯಂತಹ ದೇಶೀಯ ದೈತ್ಯರ ಕೈಸೇರಲಿದೆಯೇ ಎಂಬ ಕುತೂಹಲ ಎಲ್ಲರಲ್ಲೂ ಮನೆಮಾಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 28T074832.570

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
July 28, 2026 - 7:49 am
0

Untitled design 2026 07 28T072949.536

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

by ಶಾಲಿನಿ ಕೆ. ಡಿ
July 28, 2026 - 7:30 am
0

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 28T074832.570
    ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ
    July 28, 2026 | 0
  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version