• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್ ವಾಯುಪಡೆ, ನೌಕಾಪಡೆ ಖಲಾಸ್..! ಇರಾನ್ ವಿರುದ್ಧ ಯುದ್ಧ ಗೆದ್ದೆವೆಂದ ಟ್ರಂಪ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 25, 2026 - 7:57 am
in Flash News, ವಿದೇಶ
0 0
0
Untitled design (4)

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಭೀಕರ ಸಂಘರ್ಷ ಮುಂದುವರಿಯುತ್ತಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮತ್ತು ಅದರ ಮಿತ್ರಪಡೆಗಳು ಜಯ ಸಾಧಿಸಿವೆ ಎಂದು ಘೋಷಿಸಿರುವ ಅವರು, ಇರಾನ್‌ನ ಮಿಲಿಟರಿ ಶಕ್ತಿ ಸಂಪೂರ್ಣವಾಗಿ ಕುಸಿದಿದೆ ಎಂದು ಹೇಳಿದ್ದಾರೆ.

ನೂತನ ಗೃಹ ಭದ್ರತಾ ಕಾರ್ಯದರ್ಶಿಯ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ಇರಾನ್ ಮೇಲಿನ ದಾಳಿಯ ತೀವ್ರತೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇರಾನ್‌ನ ನೌಕಾಪಡೆ ಈಗ ಅಸ್ತಿತ್ವದಲ್ಲಿಲ್ಲ, ಅವರ ವಾಯುಪಡೆ ಧ್ವಂಸವಾಗಿದೆ. ಅಷ್ಟೇ ಅಲ್ಲದೆ, ಅವರ ಸಂವಹನ ಜಾಲ ಮತ್ತು ಆರ್ಥಿಕ ಶಕ್ತಿ ಸಂಪೂರ್ಣವಾಗಿ ಕುಸಿದಿದೆ. ಟೆಹ್ರಾನ್ ಮೇಲೆ ನಮ್ಮ ವಿಮಾನಗಳು ರಾಜಾರೋಷವಾಗಿ ಹಾರಾಡುತ್ತಿವೆ, ಆದರೆ ಅದನ್ನು ತಡೆಯುವ ಶಕ್ತಿ ಇರಾನ್ ಬಳಿ ಉಳಿದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

RelatedPosts

ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!

ಆರ್‌ಸಿಬಿ ಕ್ರೇಜ್: ಕೇವಲ 4 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ ಸೋಲ್ಡ್‌ಔಟ್

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ

ADVERTISEMENT
ADVERTISEMENT
ಮಾತುಕತೆಗೆ ಇರಾನ್ ಸಿದ್ಧ?

ಇರಾನ್ ಈಗ ಅನಿವಾರ್ಯವಾಗಿ ಶಾಂತಿ ಒಪ್ಪಂದಕ್ಕೆ ಮುಂದಾಗಿದೆ ಎಂದು ಟ್ರಂಪ್ ಹೇಳಿಕೊಂಡಿದ್ದಾರೆ. ನಾವು ಈಗ ಮಾತುಕತೆ ನಡೆಸುತ್ತಿದ್ದೇವೆ. ಇರಾನ್ ಒಪ್ಪಂದ ಮಾಡಿಕೊಳ್ಳಲು ತೀವ್ರ ಆಸಕ್ತಿ ತೋರಿಸುತ್ತಿದೆ. ಯುದ್ಧವನ್ನು ಕೊನೆಗೊಳಿಸುವ ನಂಬಿಕೆ ನನಗಿದೆ, ಆದರೆ ಈ ಕ್ಷಣದಲ್ಲಿ ಯಾವುದನ್ನೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇರಾನ್‌ನ ವಿದ್ಯುತ್ ಸ್ಥಾವರಗಳ ಮೇಲಿನ ದಾಳಿಯನ್ನು ಮುಂದಿನ ಐದು ದಿನಗಳವರೆಗೆ ಟ್ರಂಪ್ ಸ್ಥಗಿತಗೊಳಿಸಿದ್ದು, ಈ ಅವಧಿಯಲ್ಲಿ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ಒಂದೆಡೆ ಟ್ರಂಪ್ ಮಾತುಕತೆಯ ಆಶಾವಾದ ವ್ಯಕ್ತಪಡಿಸುತ್ತಿದ್ದರೆ, ಇರಾನ್ ವಿದೇಶಾಂಗ ಸಚಿವಾಲಯವು ಟ್ರಂಪ್ ಅವರ ಹೇಳಿಕೆಯನ್ನು ತಿರಸ್ಕರಿಸಿದೆ. ಯಾವುದೇ ಅಧಿಕೃತ ಮಾತುಕತೆಗಳು ನಡೆಯುತ್ತಿಲ್ಲ ಎಂದು ಟೆಹ್ರಾನ್ ಸ್ಪಷ್ಟಪಡಿಸಿದೆ. ಆದರೆ, ವಾಸ್ತವದಲ್ಲಿ ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಪಡೆಗಳ ದಾಳಿ ಮುಂದುವರಿದಿದೆ. ದಕ್ಷಿಣ ಟೆಹ್ರಾನ್‌ನಲ್ಲಿ ನಡೆದ ಇತ್ತೀಚಿನ ದಾಳಿಯಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದು, 28ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲು ಅಮೆರಿಕ ಬಿಡುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದುವುದಿಲ್ಲ ಎಂಬ ಷರತ್ತಿಗೆ ಇರಾನ್ ಒಪ್ಪಿಕೊಂಡಿದೆ ಎಂದು ಟ್ರಂಪ್ ಹೇಳಿರುವುದು ಜಾಗತಿಕ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (12)

ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!

by ಯಶಸ್ವಿನಿ ಎಂ
March 25, 2026 - 11:12 am
0

Untitled design (10)

ಆರ್‌ಸಿಬಿ ಕ್ರೇಜ್: ಕೇವಲ 4 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ ಸೋಲ್ಡ್‌ಔಟ್

by ಯಶಸ್ವಿನಿ ಎಂ
March 25, 2026 - 10:56 am
0

Untitled design (9)

ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

by ಯಶಸ್ವಿನಿ ಎಂ
March 25, 2026 - 10:36 am
0

Untitled design (11)

ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ

by ಯಶಸ್ವಿನಿ ಎಂ
March 25, 2026 - 9:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!
    March 25, 2026 | 0
  • Untitled design (10)
    ಆರ್‌ಸಿಬಿ ಕ್ರೇಜ್: ಕೇವಲ 4 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ ಸೋಲ್ಡ್‌ಔಟ್
    March 25, 2026 | 0
  • Untitled design (9)
    ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ
    March 25, 2026 | 0
  • Untitled design (11)
    ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಬಲಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ
    March 25, 2026 | 0
  • Untitled design (8)
    RCB ಹೆಸರು ಬದಲಾವಣೆ ಪಕ್ಕಾ..? ಮಾಲೀಕತ್ವ ಬದಲಾದ ಬೆನ್ನಲ್ಲೇ ಶುರುವಾಯ್ತು ಹೊಸ ಚರ್ಚೆ
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version