• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಮಂಗಳಮುಖಿಯರ ಜಡೆ ಜಗಳ: ವಿಡಿಯೋ ವೈರಲ್!

admin by admin
March 16, 2025 - 4:42 pm
in ವೈರಲ್
0 0
0
Befunky collage 2025 03 16t163627.702

ಇತ್ತೀಚಿನ ದಿನಗಳಲ್ಲಿ ವಿವಿಧೆಡೆ ಮಂಗಳಮುಖಿಯರು ಹಲ್ಲೆಮಾಡುವುದು, ಸಾರ್ವಜನಿಕರಿಗೆ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಾಗಿ ವರದಿ ಆಗುತ್ತಿದ್ದವು. ಕಲಬುರಗಿ ಜಿಲ್ಲೆಯ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ಇಬ್ಬರು ಮಂಗಳಮುಖಿಯರು ಜಡೆ ಹಿಡಿದು ಹೊಡೆದಾಡಿದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ಈ ಘಟನೆಯಲ್ಲಿ, ಮಂಗಳಮುಖಿಯರು ಪರಸ್ಪರ ಜಡೆ ಹಿಡಿದು ಜಗಳ ಮಾಡಿಕೊಂಡಿದ್ದಾರೆ.

ಮಂಗಳಮುಖಿಯರು ದೇವಾಲಯದಲ್ಲಿ ಭಿಕ್ಷಾಟನೆ ಮಾಡಲು ತೆರಳಿದ್ದಾಗ ಪರಸ್ಪರ ಇಬ್ಬರು ಮಂಗಳಮುಖಿಯರು ಜಡೆ ಹಿಡಿದು ಜಗಳ ಮಾಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.ಇತ್ತೀಚಿನ ದಿನಗಳಲ್ಲಿ, ಇವರು ಸಾರ್ವಜನಿಕ ಸ್ಥಳಗಳಲ್ಲಿ ಹಲ್ಲೆ ಮಾಡುವುದು, ಜಗಳಗಳಲ್ಲಿ ತೊಡಗುವುದು ಎಂಬ ವರದಿಗಳು ಹೆಚ್ಚಾಗುತ್ತಿದ್ದವು.

RelatedPosts

ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

ADVERTISEMENT
ADVERTISEMENT

 

View this post on Instagram

 

A post shared by Sathish Kumar (@sathish_kandagalpura)


ಇದೇ ಸಂದರ್ಭದಲ್ಲಿ, ಗಾಣಗಾಪುರ ದೇವಾಲಯದಲ್ಲಿ ಭಿಕ್ಷೆ ಬೇಡಲು ಬಂದ ಇಬ್ಬರು ಮಂಗಳಮುಖಿಯರು ಪರಸ್ಪರ ಮಾತುಕತೆಯಿಂದ ಹಿಡಿದು ಹೊಡೆದಾಟಕ್ಕೆ ಇಳಿದರು. ಜಗಳ ಬಿಡಿಸಲು ಯಾರೂ ಮುಂದೆ ಬರಲಿಲ್ಲ, ಕಾರಣ ಜಗಳ ಬಿಡಿಸಲು ಇವರನ್ನು ಮುಟ್ಟಿದರೆ ಅವರ ಮೈಮೇಲೆಯೇ ಬೀಳುತ್ತಾರೆ. ಇವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿದ್ದ ಸ್ವಾತಂತ್ರ್ಯ ಸ್ವೇಚ್ಛಾಚಾರ ಆಗಿದೆಯೇ ಎಂಬ ಅನುಮಾನ ಎಲ್ಲರಿಗೂ ಕಾಡುತ್ತಿದೆ.

ಇನ್ನು ಈ ಘಟನೆ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ, ಪೊಲೀಸರು ಕೂಡ ಇವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದುಬಂದಿದೆ.  ಆದರೆ, ಸಂವಿಧಾನಬದ್ಧ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಈ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಗಾಣಗಾಪುರಲ್ಲಿರುವ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿದೆ. ಮಂಗಳಮುಖಿಯರ ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸರ (12)

ಬಸವಸಾಗರ ಡ್ಯಾಂನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ

by ಕವಿತಾ
July 28, 2026 - 7:53 pm
0

ಪೊಲೀಸರ (11)

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

by ಕವಿತಾ
July 28, 2026 - 7:45 pm
0

ಪೊಲೀಸರ (9)

ಲೋಕಸಭೆಯಲ್ಲಿ ಕನ್ನಡದಲ್ಲೇ ಸಿಎಂ ಡಿಕೆಶಿ ವಿರುದ್ಧ ತೇಜಸ್ವಿ ಸೂರ್ಯ ಚಾಟಿ..!

by ಕವಿತಾ
July 28, 2026 - 7:31 pm
0

ರದ್ದು (6)

ಶ್ರೀಲಂಕಾ ಪ್ರವಾಸದಲ್ಲಿ ಭಾರತಕ್ಕೆ ಅಗ್ನಿಪರೀಕ್ಷೆ,ಫೈನಲ್ ಟಿಕೆಟ್‌ಗೆ ಗೆಲುವು ಕಡ್ಡಾಯ

by ಶಾಲಿನಿ ಕೆ. ಡಿ
July 28, 2026 - 7:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (4)
    ಇನ್‌ಸ್ಟಾಗ್ರಾಂನಲ್ಲಿ ವಿಶ್ವ ನಂ.1 ರಾಜಕೀಯ ನಾಯಕ ಪ್ರಧಾನಿ ಮೋದಿ!
    July 28, 2026 | 0
  • ರದ್ದು (2)
    ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ
    July 28, 2026 | 0
  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • ರದ್ದು
    ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?
    July 28, 2026 | 0
  • ಜಂತರ್ ಮಂತರ್ ನ
    ವಿಜ್ಞಾನದಿಂದ ಹೋರಾಟದವರೆಗೆ ಜಂತರ್ ಮಂತರ್‌ನ 300 ವರ್ಷದ ಪಯಣ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version