• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ಕಾರು ಅಪಘಾತದಲ್ಲಿ ಖ್ಯಾತ ನಟಿ ಹರ್ಷಿಲ್ ಕಾಲಿಯಾ ಸಾ*ವು

ಯಶಸ್ವಿನಿ ಎಂ by ಯಶಸ್ವಿನಿ ಎಂ
March 25, 2026 - 9:14 am
in Flash News, ದೇಶ
0 0
0
Untitled design (7)

ಜೈಪುರ: ರಾಜಸ್ಥಾನದ ಕಲಾ ಜಗತ್ತಿನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಯುವ ನಟಿ ಮತ್ತು ಮಾಡೆಲ್ ಹರ್ಷಿಲ್ ಕಾಲಿಯಾ (30) ಅವರು ರಸ್ತೆ ಅಪಘಾತದಲ್ಲಿ. ತಡರಾತ್ರಿ ಜೈಪುರದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.

ಘಟನೆಯ ಹಿನ್ನೆಲೆ 

ಜೈಪುರದ ಅತ್ಯಂತ ಜನನಿಬಿಡ ಪ್ರದೇಶವಾದ ಶಿಪಾ ಪಥ್ ರಸ್ತೆಯಲ್ಲಿ ಸೋಮವಾರ ರಾತ್ರಿ ಸುಮಾರು 11:30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಹರ್ಷಿಲ್ ಅವರು ತಮ್ಮ ಕೆಲಸಗಳನ್ನು ಮುಗಿಸಿ ಸ್ವತಃ ಕಾರು ಚಲಾಯಿಸಿಕೊಂಡು ಮನೆಗೆ ಮರಳುತ್ತಿದ್ದರು. ಮಾರ್ಗಮಧ್ಯೆ ಅವರ ಕಾರು ಹಠಾತ್ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದಲ್ಲಿದ್ದ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್‌ಗೆ ಅಪ್ಪಳಿಸಿದ ಕೂಡಲೇ ಎಡಭಾಗಕ್ಕೆ ಪಲ್ಟಿಯಾಗಿದೆ. ಈ ಸಂಪೂರ್ಣ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಾರು ಅತಿ ವೇಗವಾಗಿ ಬಂದು ಅಪ್ಪಳಿಸಿರುವುದು ಕಂಡುಬಂದಿದೆ.

RelatedPosts

ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌

ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!

ADVERTISEMENT
ADVERTISEMENT

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ನಿವಾಸಿಗಳು ಮತ್ತು ದಾರಿಹೋಕರು ಧಾವಿಸಿ ,ಪಲ್ಟಿಯಾಗಿದ್ದ ಕಾರನ್ನು ನೇರಗೊಳಿಸಿ, ಸಿಲುಕಿದ್ದ ಹರ್ಷಿಲ್ ಅವರನ್ನು ಹೊರತೆಗೆಯಲಾಯಿತು. ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಪಘಾತದಲ್ಲಿ ಅವರ ತಲೆಗೆ ಅತ್ಯಂತ ಬಲವಾದ ಪೆಟ್ಟು ಬಿದ್ದಿದ್ದರಿಂದ ಮೆದುಳಿಗೆ ತೀವ್ರ ಹಾನಿಯಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಅಧಿಕೃತವಾಗಿ ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಪ್ರಮುಖ ಕಾರಣವೇ ಅಥವಾ ಬೇರೆ ಯಾವುದಾದರೂ ವಾಹನ ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಈ ಅವಘಡ ಸಂಭವಿಸಿದೆಯೇ ಎಂಬ ಬಗ್ಗೆ ತಾಂತ್ರಿಕ ತನಿಖೆ ನಡೆಯುತ್ತಿದೆ. ಹರ್ಷಿಲ್ ಅವರ ತಂದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಮಗಳ ಸಾವಿನ ಸುದ್ಧಿ ಕೇಳಿ ಕುಟುಂಬ ಕಂಗೆಟ್ಟಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಬಹುಮುಖ ಪ್ರತಿಭೆಯ ಹರ್ಷಿಲ್ ಕಾಲಿಯಾ

ಹರ್ಷಿಲ್ ಕಾಲಿಯಾ ಕೇವಲ ಮಾಡೆಲಿಂಗ್‌ಗೆ ಸೀಮಿತವಾಗಿರಲಿಲ್ಲ. ಅವರು ‘ಕ್ರೈಮ್ ನೆಕ್ಸ್ಟ್ ಡೋರ್’ ಎಂಬ ಜನಪ್ರಿಯ ವೆಬ್ ಸರಣಿಯಲ್ಲಿ ಅಭಿನಯಿಸುವ ಮೂಲಕ ನಟಿಯಾಗಿ ಗುರುತಿಸಿಕೊಂಡಿದ್ದರು. ಇದಕ್ಕೂ ಮೊದಲು ಸುದ್ದಿ ವಾಹಿನಿಯೊಂದರಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದ ಅವರು, ಅತ್ಯುತ್ತಮ ಸಂವಹನ ಕೌಶಲ್ಯ ಹೊಂದಿದ್ದರು. ಹಲವು ರಾಜಸ್ಥಾನಿ ವಿಡಿಯೋ ಸಾಂಗ್‌ಗಳಲ್ಲಿ ನಾಯಕಿಯಾಗಿ ನಟಿಸಿ ರಾಜ್ಯಾದ್ಯಂತ ಮನೆಮಾತಾಗಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಮಾಡೆಲಿಂಗ್ ಮತ್ತು ನಟನೆಯಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯುತ್ತಿದ್ದರು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (13)

ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?

by ಯಶಸ್ವಿನಿ ಎಂ
March 25, 2026 - 12:33 pm
0

Untitled design (15)

ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!

by ಯಶಸ್ವಿನಿ ಎಂ
March 25, 2026 - 12:04 pm
0

Untitled design (14)

ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌

by ಯಶಸ್ವಿನಿ ಎಂ
March 25, 2026 - 11:42 am
0

Untitled design (12)

ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!

by ಯಶಸ್ವಿನಿ ಎಂ
March 25, 2026 - 11:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (13)
    ಯುದ್ಧದ ನಡುವೆಯೂ ಬಂಗಾರ ಬೆಲೆ ಭಾರಿ ಇಳಿಕೆ: ಕಾರಣಗಳೇನು ?
    March 25, 2026 | 0
  • Untitled design (15)
    ಇಸ್ರೇಲ್‌ ಸೈನಿಕರಿಂದ ಅಮಾನವೀಯ ಕೃತ್ಯ: 18 ತಿಂಗಳ ಮಗುವಿಗೆ ಸಿಗರೇಟ್‌ನಿಂದ ಸುಟ್ಟು ಮೊಳೆಯಿಂದ ಚುಚ್ಚಿ ಚಿತ್ರಹಿಂಸೆ..!
    March 25, 2026 | 0
  • Untitled design (14)
    ಪೋಕ್ಸೊ ಪ್ರಕರಣದ ಬೆನ್ನಲ್ಲೇ ಆರ್‌ಸಿಬಿ ಆಟಗಾರ ಯಶ್ ದಯಾಳ್ ಐಪಿಲ್‌ನಿಂದ ಔಟ್‌
    March 25, 2026 | 0
  • Untitled design (12)
    ಹಣಕಾಸು ವಹಿವಾಟು ನಡೆಸುವಾಗ ಎಚ್ಚರ..! ಯಾಮಾರಿದ್ರೆ ದಂಡ..!
    March 25, 2026 | 0
  • Untitled design (10)
    ಆರ್‌ಸಿಬಿ ಕ್ರೇಜ್: ಕೇವಲ 4 ನಿಮಿಷಗಳಲ್ಲಿ ಎಲ್ಲಾ ಟಿಕೆಟ್‌ ಸೋಲ್ಡ್‌ಔಟ್
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version