• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟು ಸಮಬಾಳು ಸಮಪಾಲು ಎಂದು ವಿಜಯೇಂದ್ರ ಹೇಳಲಿ: ಡಿ.ಕೆ.ಶಿವಕುಮಾರ್

admin by admin
March 16, 2025 - 6:36 pm
in Flash News, ಕರ್ನಾಟಕ
0 0
0
Befunky collage 2025 03 16t182910.109

“ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

RelatedPosts

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌

ADVERTISEMENT
ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದಾಗ, “ಅವರ ಪಕ್ಷದಲ್ಲಿ ಇಬ್ಬರು ಕ್ರಿಶ್ಚಿಯನ್ಸ್, ಮೂರು ಜನ ಮುಸ್ಲಿಮರಿಗೆ ಅವಕಾಶ ಮಾಡಿಕೊಡಲಿ. ಹೀಗೆ ಮಾಡಿದಾಗ ಮಾತ್ರ ವಿಜಯೇಂದ್ರ ಅವರಿಗೆ ಸಮಬಾಳು ಸಮಪಾಲು ಎಂದು ಮಾತನಾಡಲು ಒಂದು ಅವಕಾಶ ಸಿಗುತ್ತದೆ” ಎಂದರು.

ವಿಜಯೇಂದ್ರ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ವಿಜಯೇಂದ್ರ ಸರಿಯಾಗಿ ಓದಲಿ. ಯಾರು, ಯಾರು ಸೇರಿದರೆ ಶಾಂತಿಯ ತೋಟ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳಲಿ. ಇನ್ನು ಪಾಪ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ಲೆವೆಲ್ ನಲ್ಲಿ ಇರಲಿ” ಎಂದರು.

“ಮುಸ್ಲಿಂ, ಸಿಕ್, ಜೈನ, ಪಾರ್ಸಿ, ಬೌದ್ದರು ಇವರೆಲ್ಲಾ ನಮ್ಮ‌ ದೇಶದ ಹಾಗೂ ಕರ್ನಾಟಕದ ಪ್ರಜೆಗಳು. ನಾವು ಎಲ್ಲಾ ಅಲ್ಪಸಂಖ್ಯಾತರು, ಹಿಂದುಳಿದವರ ಬಗ್ಗೆ ಚಿಂತನೆ ಮಾಡುತ್ತೇವೆ” ಎಂದು ಹೇಳಿದರು.

ಪಕ್ಷದ‌ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಂಡ ಹಿನ್ನೆಲೆ ಉತ್ತರ ಕರ್ನಾಟಕ ಭಾಗದಲ್ಲಿ ಸಂಭ್ರಮಾಚರಣೆ ಬಗ್ಗೆ ಬೆಂಬಲಿಗರ ಒತ್ತಾಸೆಯ ಬಗ್ಗೆ ಕೇಳಿದಾಗ, “ಈ ಬಗ್ಗೆ ಹಲವರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಮೊದಲು ಮಂತ್ರಿಗಳಿಗೆ ಪ್ರತಿ ವಿಧಾನಸಭಾ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಎಂದು ಸೂಚನೆ ಕೊಟ್ಟಿದ್ದು,‌ ಇದು ಮೊದಲು ನಡೆಯಲಿ. ಆ ನಂತರ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾಗಿದ್ದು ಈ ಸಂಭ್ರಮಾಚರಣೆಯನ್ನು ಮಾಡಲೇಬೇಕಾಗಿದೆ. ಇದನ್ನೂ ಮಾಡುತ್ತೇವೆ” ಎಂದರು.

ಅಲ್ಪಸಂಖ್ಯಾತ ಮೀಸಲಾತಿಯಿಂದ ಸಂವಿಧಾನನಕ್ಕೆ ಕಾಂಗ್ರೆಸ್ ತಿಲಾಂಜಲಿ ಇಟ್ಟಿದೆ ಎನ್ನುವ ಬಿಜೆಪಿಯ ರವಿಶಂಕರ್ ಪ್ರಸಾದ್ ಅವರ ಟೀಕೆಯ ಬಗ್ಗೆ ಕೇಳಿದಾಗ, “ನಿಮ್ಮ (ಮಾಧ್ಯಮದವರ) ಮಾತು ಕೇಳುವುದಿಲ್ಲ. ಅವರು ಏನು ಹೇಳಿದ್ದಾರೆ ಎಂದು ನಾನು ತಿಳಿದುಕೊಂಡು ಮಾತನಾಡುತ್ತೇನೆ” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (17)
    ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ
    August 19, 2026 | 0
  • ಸ್ಕ್ರೀನ್ಸ್ (16)
    ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್
    August 19, 2026 | 0
  • ಸ್ಕ್ರೀನ್ಸ್ (13)
    ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ
    August 19, 2026 | 0
  • ಸ್ಕ್ರೀನ್ಸ್ (10)
    ರಾಷ್ಟ್ರಗೀತೆಗೂ ಮೊದಲು ತಮಿಳು ರಾಜ್ಯಗೀತೆ ಹಾಡಲು ಮದ್ರಾಸ್ ಹೈಕೋರ್ಟ್ ಗ್ರೀನ್‌ ಸಿಗ್ನಲ್‌
    August 19, 2026 | 0
  • ಸ್ಕ್ರೀನ್ಸ್ (8)
    ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಹಣ ಕಡಿತ: ಶಿವಮೊಗ್ಗ ಗ್ರಾಹಕ ಆಯೋಗ ಚಾಟಿ
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version