• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಳಗಾವಿಯಲ್ಲಿ ಬಸ್ ಹತ್ತುವ ವೇಳೆ ಚಕ್ರದಡಿ ಸಿಲುಕಿದ ಮಗು ಗಂಭೀರ ಗಾಯ

admin by admin
March 26, 2026 - 1:31 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
BeFunky collage (14)

ಸವದತ್ತಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಬರದಲ್ಲಿ ತಾಯಿಯ ಕೈಯಿಂದ ಜಾರಿ ಬಿದ್ದ ಮಗು ಬಸ್ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದೆ. ಈ ಅಪಘಾತವು ಬಾರಿ ಅನಾಹುತವನ್ನು ತಪ್ಪಿಸಿದೆ.

ಘಟನೆಯ ವಿವರ: ಸವದತ್ತಿಯಿಂದ ಬೆಳವಡಿ ಕಡೆಗೆ ಹೊರಟಿದ್ದ ಬಸ್‍ನಲ್ಲಿ ಸೀಟು ಹಿಡಿಯುವ ಬರದಲ್ಲಿ ಮಹಿಳೆಯೊಬ್ಬಳು ತನ್ನ ಮಗುವನ್ನು ಕೈಯಲ್ಲಿ ಹಿಡಿದುಕೊಂಡು ಓಡೋಡಿ ಬಸ್ ಹತ್ತುವ ಪ್ರಯತ್ನ ಮಾಡುತ್ತಿದ್ದಳು. ಈ ವೇಳೆ ಶಕ್ತಿ ಯೋಜನೆಯ ಪ್ರಭಾವದಿಂದಾಗಿ ಬಸ್‍ನಲ್ಲಿ ಸೀಟುಗಳಿಗಾಗಿ ನಡೆದ ತುಸುಕು ತುಸುಕಿನಲ್ಲಿ ತಾಯಿಯ ಕೈಯಿಂದ ಮಗು ಜಾರಿ ಬಿದ್ದಿದೆ.

RelatedPosts

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ

ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!

ಫುಟ್‌ಪಾತ್ ಕಾರ್ಯಾಚರಣೆಗೆ ಅಡ್ಡಿ: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ

ADVERTISEMENT
ADVERTISEMENT

ಕೆಳಗೆ ಬಿದ್ದ ಮಗು ಬಸ್‍ನ ಮುಂದಿನ ಚಕ್ರದಡಿ ಸಿಲುಕಿದೆ. ಬಸ್ ಸಂಚರಿಸುತ್ತಿದ್ದ ಕಾರಣ ಮಗುವಿನ ಕಾಲಿನ ಮೇಲೆ ಬಸ್ ಹರಿದು ಹೋಗಿದೆ. ಪರಿಣಾಮವಾಗಿ ಮಗುವಿನ ಕಾಲು ಸಂಪೂರ್ಣವಾಗಿ ಜಖಂಗೊಂಡಿದೆ.

ಮಗುವನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾಕ್ಟರ್‌‌ಗಳು ಮಗುವಿನ ಗಾಯಕ್ಕೆ ಚಿಕಿತ್ಸೆ ನೀಡುತ್ತಿದ್ದಾರೆ. ಗಾಯದ ತೀವ್ರತೆ ಹೆಚ್ಚಾಗಿದ್ದರೂ, ಮಗುವಿನ ಜೀವ ಉಳಿದಿದೆ ಎಂದು ತಿಳಿದುಬಂದಿದೆ.

ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಬಸ್ ನಿಲ್ದಾಣಗಳಲ್ಲಿ ಶಕ್ತಿ ಯೋಜನೆಯಿಂದಾಗಿ ಉಂಟಾಗುತ್ತಿರುವ ರಶ್ ಮತ್ತು ಅಸ್ತವ್ಯಸ್ತತೆಯಿಂದಾಗಿ ಇಂತಹ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಸೂಕ್ತ ನಿಯಂತ್ರಣ ಮತ್ತು ಮಕ್ಕಳಿಗೆ ವಿಶೇಷ ಎಚ್ಚರಿಕೆ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T180844.972

ಸಿಟ್ರನ್‌ನಿಂದ ‘ಬಸಾಲ್ಟ್ ಎಕ್ಸ್ ಕಂಫರ್ಟ್ ಎಡಿಷನ್’ ಕಾರು ಬಿಡುಗಡೆ: ಕೇವಲ ₹8.75 ಲಕ್ಷಕ್ಕೆ ಪ್ರೀಮಿಯಂ ಫೀಚರ್ಸ್!

by ಶಾಲಿನಿ ಕೆ. ಡಿ
July 21, 2026 - 6:09 pm
0

Untitled design 2026 07 21T174631.947

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

by ಶಾಲಿನಿ ಕೆ. ಡಿ
July 21, 2026 - 5:47 pm
0

Untitled design 2026 07 21T173001.987

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

by ಶಾಲಿನಿ ಕೆ. ಡಿ
July 21, 2026 - 5:30 pm
0

Untitled design 2026 07 21T170501.940

ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ-ಪ್ರಿಯಾಂಕಾ ಧರಣಿ

by ಶಾಲಿನಿ ಕೆ. ಡಿ
July 21, 2026 - 5:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T173001.987
    ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್
    July 21, 2026 | 0
  • Untitled design 2026 07 21T163957.025
    GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ
    July 21, 2026 | 0
  • Untitled design 2026 07 21T155016.226
    ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!
    July 21, 2026 | 0
  • ವಾಂಗ್ಚುಕ್ (15)
    ಫುಟ್‌ಪಾತ್ ಕಾರ್ಯಾಚರಣೆಗೆ ಅಡ್ಡಿ: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೃಷ್ಣಭೈರೇಗೌಡ ಸೂಚನೆ
    July 21, 2026 | 0
  • ಕಬ್ಬಿಣದ
    ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version