• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಧ್ಯಪ್ರಾಚ್ಯ ಬಿಕ್ಕಟ್ಟು: ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 5:26 pm
in Flash News, ದೇಶ
0 0
0

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಈ ಸಭೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಾಳೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಈ ತುರ್ತು ಸಭೆಯನ್ನು ಕರೆಯಲಾಗಿದೆ. ದೇಶದ ಆರ್ಥಿಕತೆ ಮತ್ತು ಅಗತ್ಯ ವಸ್ತುಗಳ ಪೂರೈಕೆ ಮೇಲೆ ಈ ಯುದ್ಧದ ಪರಿಣಾಮಗಳು ಯಾವ ರೀತಿ ಆಗಬಹುದು ಎಂಬುದನ್ನು ವಿಶ್ಲೇಷಿಸಲು ಮತ್ತು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ರೂಪಿಸಲು ಈ ಸಮಾವೇಶವನ್ನು ಆಯೋಜಿಸಲಾಗಿದೆ.

RelatedPosts

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಹಾರ್ಮುಜ್ ಜಲಸಂಧಿ ಸಂಕಷ್ಟ

ಈ ಸಭೆಯಲ್ಲಿ ವಿಶ್ವದ ಅತಿದೊಡ್ಡ ತೈಲ ಸಾರಿಗೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಸ್ಥಿತಿಯ ಕುರಿತು ವಿಶೇಷ ಚರ್ಚೆ ನಡೆಯಲಿದೆ. ಈ ಜಲಸಂಧಿಯ ಮೂಲಕವೇ ಭಾರತವು ತನ್ನ ಅಗತ್ಯದ ಶೇಕಡಾ 65 ರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತದೆ. ಹಾರ್ಮುಜ್ ಜಲಸಂಧಿಯು ಸಂಪೂರ್ಣವಾಗಿ ಬಂದ್ ಆದರೆ ಅಥವಾ ಸಂಚಾರಕ್ಕೆ ತೊಂದರೆಯಾದರೆ ಅದರಿಂದ ಉಂಟಾಗುವ ಪರಿಣಾಮಗಳನ್ನು ಎದುರಿಸಲು ಪೂರ್ವ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿದೆ.

ಸದ್ಯಕ್ಕೆ ಹಾರ್ಮುಜ್ ಜಲಸಂಧಿ ಭಾರತಕ್ಕೆ ಮುಕ್ತವಾಗಿದ್ದು, ಅಗತ್ಯ ವಸ್ತುಗಳ ಆಮದು ಸಾಮಾನ್ಯವಾಗಿ ಮುಂದುವರೆದಿದೆ. ಆದರೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡರೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.

ಯುದ್ಧದ ಪರಿಣಾಮ ಮತ್ತು ಪರ್ಯಾಯ ಕ್ರಮಗಳು

ಈ ಸಭೆಯಲ್ಲಿ ಮುಖ್ಯವಾಗಿ ತೈಲ, ಅನಿಲ, ರಸಗೊಬ್ಬರ ಮತ್ತು ಇತರೆ ಅಗತ್ಯ ವಸ್ತುಗಳ ಲಭ್ಯತೆ ಮತ್ತು ಬೆಲೆ ಏರಿಕೆಯ ಕುರಿತು ಗಂಭೀರ ಚರ್ಚೆ ನಡೆಯಲಿದೆ. ಪಶ್ಚಿಮ ಏಷ್ಯಾ ಸಂಘರ್ಷವು ದೀರ್ಘಕಾಲ ಎಳೆದರೆ ಈ ವಸ್ತುಗಳ ಪೂರೈಕೆಯಲ್ಲಿ ಉಂಟಾಗಬಹುದಾದ ಅಡೆತಡೆಗಳನ್ನು ಎದುರಿಸುವುದು ಹೇಗೆ ಎಂಬ ಬಗ್ಗೆ ಪರ್ಯಾಯ ಮಾರ್ಗಗಳ ಬಗ್ಗೆಯೂ ಚರ್ಚಿಸಲಾಗುವುದು.

ಭಾರತದ ಬಳಿ ಇರುವ ತೈಲ ಮೀಸಲು ನಿಕ್ಷೇಪಗಳು, ಇತರೆ ದೇಶಗಳಿಂದ ತೈಲ ಆಮದು ಮಾಡಿಕೊಳ್ಳುವ ಸಾಧ್ಯತೆಗಳು, ಹಾಗೂ ದೇಶೀಯ ಇಂಧನ ಉತ್ಪಾದನೆಯನ್ನು ಹೆಚ್ಚಿಸುವ ಕುರಿತು ಈ ಸಭೆಯಲ್ಲಿ ಮಾತುಕತೆ ನಡೆಯಲಿದೆ. ಅಲ್ಲದೆ, ರಸಗೊಬ್ಬರದ ಬೆಲೆ ಏರಿಕೆಯು ರೈತರ ಮೇಲೆ ಆಗುವ ಪರಿಣಾಮವನ್ನು ತಡೆಗಟ್ಟುವ ಕ್ರಮಗಳ ಬಗ್ಗೆಯೂ ಚರ್ಚಿಸಲಾಗುವುದು.

ಆದಷ್ಟು ಬೇಗ ಹೆಚ್ಚುವರಿ ಆಮದು

ಸಭೆಯಲ್ಲಿ ಭಾರತಕ್ಕೆ ಅಗತ್ಯವಿರುವ ಹೆಚ್ಚುವರಿ ವಸ್ತುಗಳನ್ನು ಆದಷ್ಟು ಬೇಗ ಆಮದು ಮಾಡಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪರಿಸ್ಥಿತಿ ಸಾಮಾನ್ಯವಾಗಿರುವಾಗಲೇ ಅಗತ್ಯವಿರುವ ತೈಲ, ಅನಿಲ, ರಸಗೊಬ್ಬರ ಸೇರಿದಂತೆ ಪ್ರಮುಖ ಸರಕುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಿಡಲು ಕೇಂದ್ರ ಸರ್ಕಾರ ರಾಜ್ಯಗಳ ಸಹಕಾರ ಪಡೆಯಲಿದೆ.

ಪ್ರಧಾನಿ ಮೋದಿ ಅವರು ಈಗಾಗಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ರಕ್ಷಣಾ ಸಚಿವಾಲಯ ಮತ್ತು ಪೆಟ್ರೋಲಿಯಂ ಸಚಿವಾಲಯದ ಉನ್ನತ ಅಧಿಕಾರಿಗಳೊಂದಿಗೆ ಸತತವಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಈಗ ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ದೇಶವ್ಯಾಪಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸುವುದು ಕೇಂದ್ರದ ಯೋಜನೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಚಕಮಕಿ (8)

ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!

by ಶಾಲಿನಿ ಕೆ. ಡಿ
September 5, 2026 - 6:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಚಕಮಕಿ (3)
    ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ
    September 5, 2026 | 0
  • ಚಕಮಕಿ
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ
    September 5, 2026 | 0
  • Untitled design 2026 09 05T154532.624
    ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version