• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್‌ ರಿಲೀಸ್ ಯಾವಾಗ..? ಧನ್ವೀರ್ ಎಕ್ಸ್‌‌ಕ್ಲೂಸಿವ್ ಟಾಕ್

ಹಯಗ್ರೀವ ಸಿಲ್ವರ್ ಜ್ಯುಬಿಲಿ.. ಥಿಯೇಟರ್‌‌ನಲ್ಲಿ ಸೆಲೆಬ್ರೇಷನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 26, 2026 - 6:14 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 26T181217.309

ಹಯಗ್ರೀವ ಚಿತ್ರ ಯಶಸ್ವೀ 25ನೇ ದಿನ ಪೂರೈಸಿರೋ ಹಿನ್ನೆಲೆ ಥಿಯೇಟರ್‌‌ನಲ್ಲಿ ಗ್ರ್ಯಾಂಡ್ ಸೆಲೆಬ್ರೇಷನ್‌ಗೆ ಸಾಕ್ಷಿ ಆಯಿತು. ಡಿಬಾಸ್ ಭಂಟ ಧನ್ವೀರ್ ಗೌಡ ಸಾಕಷ್ಟು ವಿಷಯಗಳ ಬಗ್ಗೆ ನಮ್ಮ ಗ್ಯಾರಂಟಿ ನ್ಯೂಸ್ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಅದ್ರಲ್ಲೂ ದಚ್ಚು ರಿಲೀಸ್, ಶತ್ರುಗಳು, ಹಿತಶತ್ರುಗಳ ಬಗ್ಗೆ ಓಪನ್ ಆಗಿ ಎಲ್ಲವನ್ನೂ ಬಹಿರಂಗಪಡಿಸಿದ್ದಾರೆ.

  • ದಚ್ಚು ರಿಲೀಸ್ ಯಾವಾಗ..? ಧನ್ವೀರ್ ಎಕ್ಸ್‌‌ಕ್ಲೂಸಿವ್ ಟಾಕ್
  • ಹಯಗ್ರೀವ ಸಿಲ್ವರ್ ಜ್ಯುಬಿಲಿ.. ಥಿಯೇಟರ್‌‌ನಲ್ಲಿ ಸೆಲೆಬ್ರೇಷನ್
  • ಬಣ್ಣದ ಮಾತು, ನಾಟಕ, ನೌಟಂಕಿ ಆಟಗಳು ನನಗೆ ಬರಲ್ಲ..!!
  • ನನ್ನ ಕಂಡ್ರೆ ಕೆಲವ್ರಿಗೆ ಪ್ರೀತಿ.. ತಡ್ಕೊಳ್ಳೋ ಸಾಮರ್ಥ್ಯ ಇರ್ಬೇಕು

ಹಯಗ್ರೀವ ಸಿನಿಮಾ ಯಶ್ವೀ 25 ದಿನ ಪೂರೈಸಿದ ಹಿನ್ನೆಲೆ ಆ ಸಿಲ್ವರ್ ಜ್ಯುಬಿಲಿ ಸೆಲೆಬ್ರೇಷನ್‌ಗೆ ಇಡೀ ಚಿತ್ರತಂಡ ಸಾಕ್ಷಿ ಆಯಿತು. ರಿಲೀಸ್ ಆದ ಸಂತೋಷ್ ಥಿಯೇಟರ್‌ನಲ್ಲೇ ಅದ್ಧೂರಿ ಸಂಭ್ರಮಾಚರಣೆ ಮಾಡಲಾಯಿತು. ಥಿಯೇಟರ್‌‌ ನಲ್ಲಿ ಕೇಕ್ ಕಟ್ ಮಾಡಿ, ಫ್ಯಾನ್ಸ್‌ಗೆ ತಿನ್ನಿಸೋ ಮೂಲಕ ಧನ್ವೀರ್ ಸಿನಿಮಾ ಮೇಲಿನ ಪ್ರೀತಿ ವ್ಯಕ್ತಪಡಿಸಿದ್ರು. ರಘು ಕುಮಾರ್ ನಿರ್ದೇಶನದ ಈ ಸಿನಿಮಾ ಭಿನ್ನ ಅಲೆಯ ಚಿತ್ರ ಅನ್ನೋ ಕಾರಣಕ್ಕೆ ಪ್ರೇಕ್ಷಕರು ಕೂಡ ಮುಗಿಬಿದ್ದು ನೋಡ್ತಿದ್ದಾರೆ.

RelatedPosts

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

ADVERTISEMENT
ADVERTISEMENT

ಇದೇ ಸಂದರ್ಭದಲ್ಲಿ ನಮ್ಮ ಗ್ಯಾರಂಟಿ ಪಿಚ್ಚರ್ ಟೀಂ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ ಧನ್ವೀರ್ ಗೌಡ, ಡಿಬಾಸ್ ದರ್ಶನ್ ಬಿಡುಗಡೆ ಬಗ್ಗೆಯೂ ಕಮೆಂಟ್ ಮಾಡಿದ್ದಾರೆ. ರಿಲೀಸ್ ಆಗೋದು ದೇವರ ಇಚ್ಚೆ. ಬೇಗ ಆಗಲಿ ಅನ್ನೋದು ನಮಗೂ ಇದೆ. ನೋಡೋಣ ಎಂದಿದ್ದಾರೆ.

ಹೌದು.. ಡಿಬಾಸ್ ದರ್ಶನ್‌ನ ಭಂಟನಂತಿರೋ ಧನ್ವೀರ್ ಹೀಗೆ ಹೇಳಿರೋದು ಒಂಥರಾ ಅಭಿಮಾನಿಗಳ ಧ್ವನಿ ಅಂದ್ರೂ ತಪ್ಪಾಗಲ್ಲ. ರೇಣುಕಾಸ್ವಾಮು ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ ಬಹಳ ದಿನಗಳೇ ಕಳೆಯಿತು. ಆಗಸ್ಟ್‌ನಿಂದ ಮೂಲಭೂತ ಸೌಕರ್ಯಗಳಿಗೂ ಒದ್ದಾಡ್ತಿದ್ದ ದಚ್ಚು, ಇದೀಗ ಕೋರ್ಟ್ ಟ್ರಯಲ್ಸ್ ಅಟೆಂಡ್ ಮಾಡಿಕೊಂಡು, ನಾಲ್ಕು ಗೋಡೆಗಳ ಮಧ್ಯೆ ಪಂಜರದ ಪಕ್ಷಿಯಂತಾಗಿದ್ದಾರೆ. ಕೇಸ್ ಖುಲಾಸೆ ದೂರದ ಮಾತು. ಆದ್ರೆ ಬೇಲ್ ಕೂಡ ಸಿಗೋದು ಕಷ್ಟ ಎನ್ನಲಾಗ್ತಿದೆ.

ಇದೇ ವೇಳೆ ಹಿತಶತ್ರುಗಳು ಹಾಗೂ ಕಾಲೆಳೆಯೋರ ಬಗ್ಗೆ ಮಾತನಾಡಿದ ಧನ್ವೀರ್ ಗೌಡ, ನನ್ನ ಕಂಡ್ರೆ ಕೆಲವರಿಗೆ ಪ್ರೀತಿ ಜಾಸ್ತಿ. ಅದನ್ನ ತಡೆದುಕೊಳ್ಳುವ ಸಾಮರ್ಥ್ಯ ಇರಬೇಕಷ್ಟೇ ಎಂದಿದ್ದಾರೆ. ಅವರ ಆ ಪ್ರೀತಿಗೆ ತಕ್ಕನಾಗಿ ನಾನು ಕೂಡ ಕೊಡ್ತೀನಿ. ಜೀರ್ಣಿಸಿಕೊಳ್ಳೋ ಶಕ್ತಿ ಭಗವಂತ ಅವ್ರಿಗೆ ಕೊಡಲಿ. ಫೇಕ್ ರಿವ್ಯೂ ಕೊಡೋರಿಗೆ ಕಡಿವಾಣ ಹಾಕಬೇಕು. ಅದ್ರಿಂದ ಕನ್ನಡದ ಸಿನಿಮಾಗಳಿಗೆ ಡ್ಯಾಮೇಜ್ ಆಗ್ತಿದೆ. ದೊಡ್ಡವರು ಕೂತು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಬಣ್ಣದ ಮಾತುಗಳು, ನಾಟಕ, ನೌಟಂಕಿ ಆಟಗಳು ನನಗೆ ಬರಲ್ಲ ಎಂದ ಧನ್ವೀರ್, ದರ್ಶನ್ ಅವ್ರನ್ನ ಭೇಟಿ ಆದಾಗ ಹಯಗ್ರೀವ ಸಿನಿಮಾ ಬಗ್ಗೆ ಮಾತಾಡಿದ್ವಿ. ನಮ್ದು ಅವರದ್ದು ಕ್ಯಾಶುವಲ್ ಟಾಕ್ಸ್ ಇರತ್ತೆ. ಅವರು ಆರಾಮಾಗಿ ಇದ್ದಾರೆ. ಯಾವುದೇ ಹೆಲ್ತ್ ಪ್ರಾಬ್ಲಮ್ಸ್ ಇಲ್ಲ. ಅವ್ರ ಫ್ಯಾನ್ಸ್‌ ಅವರಿಗೆ ಧೈರ್ಯ ಅಂದಿದ್ದಾರೆ ಧನ್ವೀರ್.

ಅಲ್ಲದೆ, ಸಾರಥಿ ಸಿನಿಮಾ ರೀ-ರಿಲೀಸ್ ಬಗ್ಗೆಯೂ ಮಾತನಾಡಿದ್ದು, ಅಷ್ಟರಲ್ಲಿ ದರ್ಶನ್ ರಿಲೀಸ್ ಆದ್ರೆ ಇನ್ನೂ ಒಳ್ಳೆಯದು ಎಂದಿದ್ದಾರೆ.

ಒಟ್ಟಾರೆ ಆ ಆಂಜನೇಯ ಶ್ರೀರಾಮನಿಗೆ ಭಂಟನಾಗಿದ್ದಂತೆ, ಈ ಕಲಿಯುಗದಲ್ಲಿ ದರ್ಶನ್‌ಗೆ ಭಂಟನಾಗಿ ಧನ್ವೀರ್ ಇಷ್ಟೆಲ್ಲಾ ಮಾಡ್ತಿರೋದು ನಿಜಕ್ಕೂ ಗ್ರೇಟ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (37)

ಏಷ್ಯನ್ ಗೇಮ್ಸ್ 2026: ಭಾರತ-ಪಾಕ್‌ ಸೇರಿ 4 ತಂಡ ಸೆಮಿಫೈನಲ್‌ಗೆ

by ದಿಶಾ ಕೆ. ಎಸ್.
September 29, 2026 - 10:40 am
0

Your paragraph text (36)

ಕರ್ನಾಟಕದಲ್ಲಿ ವರುಣನ ಅಬ್ಬರ: 19 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ

by ದಿಶಾ ಕೆ. ಎಸ್.
September 29, 2026 - 10:29 am
0

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (34)
    ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?
    September 28, 2026 | 0
  • Your paragraph text (28)
    ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?
    September 28, 2026 | 0
  • Your paragraph text (23)
    ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!
    September 28, 2026 | 0
  • Your paragraph text (82)
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ
    September 27, 2026 | 0
  • Your paragraph text (77)
    27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version