• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೃತೀಯಲಿಂಗಿ ಜೊತೆ ಆಹಾರ ಸಚಿವನ ರಾಸಲೀಲೆ ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 8:16 pm
in Flash News, ದೇಶ
0 0
0
Untitled design 2026 03 26T200559.345

ಮುಂಬೈ: ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಎನ್‌ಸಿಪಿ ನಾಯಕ ನರಹರಿ ಜಿರ್ವಾಲ್ ಅವರು ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಸಚಿವರ ಅಧಿಕೃತ ಬಂಗಲೆಯಲ್ಲಿ ತೃತೀಯಲಿಂಗಿಯೊಬ್ಬರ ಜೊತೆಗಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಯ ಬೆನ್ನಲ್ಲೇ ಪ್ರತಿಪಕ್ಷಗಳು ಜಿರ್ವಾಲ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿವೆ.

ಇದು ಜಿರ್ವಾಲ್ ಅವರಿಗೆ ಎರಡನೇ ದೊಡ್ಡ ಹಿನ್ನಡೆಯಾಗಿದೆ. ಇತ್ತೀಚೆಗಷ್ಟೇ ಮಂತ್ರಾಲಯದಲ್ಲಿ 35,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಎಫ್‌ಡಿಎ (FDA) ಗುಮಾಸ್ತನೊಬ್ಬ ಭ್ರಷ್ಟಾಚಾರ ನಿರೋಧಕ ದಳಕ್ಕೆ (ACB) ಸಿಕ್ಕಿಬಿದ್ದಿದ್ದ. ಈಗ ವೈರಲ್ ಆಗಿರುವ ವಿಡಿಯೋ ಸಚಿವರಿಗೆ ಮತ್ತೊಂದು ದೊಡ್ಡ ತಲೆನೋವಾಗಿದೆ.

RelatedPosts

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ; ಆಂಧ್ರಕ್ಕೆ ರೆಡ್ ಅಲರ್ಟ್!

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ADVERTISEMENT
ADVERTISEMENT

ವಿಡಿಯೋದಲ್ಲಿರುವ ತೃತೀಯಲಿಂಗಿಯನ್ನು ಪವನ್ ಯಾದವ್ ಎಂದು ಗುರುತಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅವರ ಸಹೋದರ ಮತ್ತು ವಕೀಲ ರವಿ ಯಾದವ್ ಪ್ರಕಾರ, ಪವನ್ ಯಾದವ್ ಜನರನ್ನು ಮೋಸಗೊಳಿಸಿ ವಿಡಿಯೋ ಚಿತ್ರೀಕರಿಸಿ ನಂತರ ಬ್ಲ್ಯಾಕ್‌ಮೇಲ್ ಮಾಡುವ ಇತಿಹಾಸ ಹೊಂದಿದ್ದಾನೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

हा पायजमा वाला झिरवळ आहे का ?

याने चांगली च घरात हिरवळ आणून विडिओ काढलाय.

लै च बारा बोड्या चे असतेत डंगरे …https://t.co/ZZWu6gl4iW

— समर बालवडकर (@samspeaks19) March 25, 2026

ರಾಜಕೀಯ ಹಿನ್ನೆಲೆ ಏನು?

ಜಿರ್ವಾಲ್ ನಾಸಿಕ್ ಜಿಲ್ಲೆಯ ದಿಂಡೋರಿಯಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದವರು ಮತ್ತು ವಿಧಾನಸಭೆಯ ಮಾಜಿ ಉಪಸಭಾಪತಿಯೂ ಆಗಿದ್ದರು. ಅವರು ದಿವಂಗತ ಅಜಿತ್ ಪವಾರ್ ಅವರ ಆಪ್ತರಾಗಿದ್ದರು. ಅಜಿತ್ ಪವಾರ್ ಅವರ ನಿಧನದ ನಂತರ ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಅಧ್ಯಕ್ಷರನ್ನಾಗಿ ಮಾಡಲು ಮೊದಲು ಧ್ವನಿ ಎತ್ತಿದವರೇ ಈ ಬುಡಕಟ್ಟು ನಾಯಕ ಜಿರ್ವಾಲ್.

ಅಜಿತ್ ಪವಾರ್ ಅವರ ನಿಧನದ ನಂತರ ಎನ್‌ಸಿಪಿ ಒಳಗಿನ ಆಂತರಿಕ ಕಲಹವೇ ಈ ವಿಡಿಯೋ ಸೋರಿಕೆಗೆ ಕಾರಣವಿರಬಹುದು ಎಂದು ಮೂಲಗಳು ತಿಳಿಸಿವೆ. ವಿಡಿಯೋದ ಅಧಿಕೃತವಾಗಿ ಇನ್ನೂ ದೃಢಪಟ್ಟಿಲ್ಲ. ಜಿರ್ವಾಲ್ ಅವರು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 

ವಿಪಕ್ಷಗಳ ತೀವ್ರ ಆಕ್ರೋಶ:

ವಿಡಿಯೋ ವೈರಲ್ ಆದ ಬೆನ್ನಲ್ಲೇ ವಿಪಕ್ಷಗಳು ಸಚಿವರ ರಾಜೀನಾಮೆಗೆ ಒತ್ತಡ ಹೇರಲು ಆರಂಭಿಸಿವೆ. ಶಿವಸೇನಾ (UBT) ನಾಯಕ ಸಂಜಯ್ ರಾವುತ್ “ಜಿರ್ವಾಲ್ ಯಾರೆಂದು ಎಲ್ಲರಿಗೂ ತಿಳಿದಿದೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ, ಇದು ನಾಚಿಕೆಗೇಡಿನ ಸಂಗತಿ” ಎಂದು ಕಿಡಿಕಾರಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (4)

ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ

by ಕವಿತಾ
September 22, 2026 - 8:17 pm
0

Your paragraph text (3)

ಕೊಲೆ ಯತ್ನ ಆರೋಪ: ಶಾಸಕ ಬಿ.ಕೆ. ಸಂಗಮೇಶ್ವರ್ ಗೆ ಕೋರ್ಟ್‌ ರಿಲೀಫ್

by ಕವಿತಾ
September 22, 2026 - 7:56 pm
0

Your paragraph text (2)

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ; ಆಂಧ್ರಕ್ಕೆ ರೆಡ್ ಅಲರ್ಟ್!

by ಕವಿತಾ
September 22, 2026 - 7:40 pm
0

Your paragraph text (1)

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಕೇಸ್‌: ಶಾಸಕ ಸುರೇಶ್‌ ಗೌಡ ಪುತ್ರಿಗೆ ರಿಲೀಫ್

by ಕವಿತಾ
September 22, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version