• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 26, 2026 - 8:48 pm
in Flash News, ಕ್ರೀಡೆ
0 0
0
Untitled design 2026 03 26T203932.020

ನವದೆಹಲಿ: ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ನ ಸಂಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು ಪ್ರಕಟಿಸಿದೆ. ಏಪ್ರಿಲ್ 13 ರಿಂದ ಮೇ 24, 2026 ರವರೆಗೆ ನಡೆಯಲಿರುವ ಎರಡನೇ ಹಂತದ ವೇಳಾಪಟ್ಟಿ ಬಿಡುಗಡೆಯಾಗುವುದರೊಂದಿಗೆ ಒಟ್ಟು 70 ಪಂದ್ಯಗಳ ದಿನಾಂಕಗಳು ಪ್ರಕಟವಾಗಿದೆ.

ಏಕೆ ಎರಡು ಹಂತಗಳಲ್ಲಿ ವೇಳಾಪಟ್ಟಿ?

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಎರಡು ಭಾಗಗಳಲ್ಲಿ ಪ್ರಕಟಿಸಿತ್ತು. ಅದರಂತೆ ಈ ಹಿಂದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ 20 ಪಂದ್ಯಗಳ ವೇಳಾಪಟ್ಟಿಯನ್ನು ಘೋಷಿಸಲಾಗಿತ್ತು. ಇದೀಗ ಏಪ್ರಿಲ್ 13 ರಿಂದ ಮೇ 24, 2026 ರವರೆಗೆ ನಡೆಯಲಿರುವ ಉಳಿದ 50 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ಯಾವ ಯಾವ ನಗರಗಳಲ್ಲಿ ಪಂದ್ಯ?

ಈ ಬಾರಿಯ ಐಪಿಎಲ್ 12 ವಿವಿಧ ನಗರಗಳಲ್ಲಿ ನಡೆಯಲಿದೆ. ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ ಮತ್ತು ನ್ಯೂ ಚಂಡೀಗಢದಲ್ಲಿ ಪಂದ್ಯಗಳು ಆಯೋಜನೆಯಾಗಲಿವೆ. ಈ ಆವೃತ್ತಿಯಲ್ಲಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳನ್ನು ಆಡಲಾಗುತ್ತದೆ. ಡಬಲ್ ಹೆಡರ್ ದಿನಗಳಂದು ಮೊದಲ ಪಂದ್ಯ ಮಧ್ಯಾಹ್ನ 3:30 ಕ್ಕೆ ಮತ್ತು ಎರಡನೇ ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ.

ಉದ್ಘಾಟನಾ ಪಂದ್ಯ:

ಮಾರ್ಚ್ 28, ಶನಿವಾರದಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದೊಂದಿಗೆ ಐಪಿಎಲ್ 2026 ರಂಗೇರುತ್ತದೆ. ಈ ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ.

Mark your calendars, folks 🗓️🥳

Presenting the full schedule for the upcoming #TATAIPL 2026 🙌

Which fixture are you looking forward to most? 🤔✍️ pic.twitter.com/1FSoHt0Trv

— IndianPremierLeague (@IPL) March 26, 2026

ಪ್ರಮುಖ ಪಂದ್ಯಗಳ ವಿವರ:

ಮಾರ್ಚ್ 29ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ನಡೆಯಲಿದೆ.

ಏಪ್ರಿಲ್ 4 ಮತ್ತು 5 ರಂದು ಮೊದಲ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ.

ಏಪ್ರಿಲ್ 4ರಂದು ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ (ಮಧ್ಯಾಹ್ನ 3:30) ಮತ್ತು ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್ (ಸಂಜೆ 7:30) ಪಂದ್ಯಗಳು ನಡೆಯಲಿವೆ.

ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 28ರಂದು ತನ್ನ ತವರಲ್ಲೇ ಆಡಲಿದೆ. ಏಪ್ರಿಲ್ 5ರಂದು ಬೆಂಗಳೂರಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯ, ಏಪ್ರಿಲ್ 18ರಂದು ಮತ್ತೆ ಸ್ವಗೃಹದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯ ಸೇರಿದಂತೆ ಒಟ್ಟು 7 ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಲೀಗ್ ಹಂತದ ಅಂತಿಮ ಪಂದ್ಯ:

ಲೀಗ್ ಹಂತದ ಕೊನೆಯ ದಿನವಾದ ಮೇ 24, ಭಾನುವಾರದಂದು ಕೊನೆಯ ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ. ಮಧ್ಯಾಹ್ನ 3:30 ಕ್ಕೆ ಮುಂಬೈನಲ್ಲಿ ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯ ಮತ್ತು ಸಂಜೆ 7:30 ಕ್ಕೆ ಕೋಲ್ಕತ್ತಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳೊಂದಿಗೆ ಲೀಗ್ ಹಂತ ಮುಕ್ತಾಯವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version