• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಬಂಗಾರದ ದರದಲ್ಲಿ ಭಾರೀ ಕುಸಿತ: ಇಂದಿನ ಚಿನ್ನ-ಬೆಳ್ಳಿ ರೇಟ್ ಚೆಕ್ ಮಾಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2026 - 10:15 am
in ವಾಣಿಜ್ಯ
0 0
0
Untitled design 2026 03 27T101317.274

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆಯಲ್ಲಿ ಇಂದು ದಿಢೀರ್ ಕುಸಿತ ಕಂಡುಬಂದಿದೆ. ಸತತವಾಗಿ ಏರಿಕೆ ಕಾಣುತ್ತಿದ್ದ ಬಂಗಾರದ ದರವು ಇಂದು (ಮಾರ್ಚ್ 27) ಬೆಳ್ಳಂಬೆಳಗ್ಗೆಯೇ ಬರೋಬ್ಬರಿ ₹1,950 ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆಗಳಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಭಾರಿ ಕುಸಿತವಾಗಿದ್ದು, ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಇಂದಿನ ಚಿನ್ನದ ಬೆಲೆ ಎಷ್ಟು?

ಬೆಂಗಳೂರಿನ ಮಾರುಕಟ್ಟೆಯಲ್ಲಿ ಇಂದು ಬೆಳಿಗ್ಗೆ 7:00 ಗಂಟೆಗೆ ದಾಖಲಾಗಿರುವ ಬೆಲೆ ಪ್ರಕಾರ.

  • 22 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹1,32,490 (ನಿನ್ನೆ ₹1,34,450 ಇತ್ತು)

  • 24 ಕ್ಯಾರೆಟ್ ಚಿನ್ನ: 10 ಗ್ರಾಂಗೆ ₹1,44,540

  • ಬೆಳ್ಳಿ: 1 ಕೆಜಿಗೆ ₹2,49,900

22 ಕ್ಯಾರೆಟ್ ಚಿನ್ನದಲ್ಲಿ ಲೀಟರ್ ಒಂದು ತೊಲ (10 ಗ್ರಾಂ) ಖರೀದಿಸಿದರೆ ನಿನ್ನೆಗೆ ಹೋಲಿಸಿದರೆ ನೇರವಾಗಿ ₹1,960 ಉಳಿತಾಯವಾಗಲಿದೆ. ಅಂದರೆ ಸುಮಾರು ಎರಡು ಸಾವಿರ ರೂಪಾಯಿ ಉಳಿತಾಯ ಎಂದರ್ಥ.

ವಿವಿಧ ಗ್ರಾಂಗಳಲ್ಲಿ ಚಿನ್ನದ ಬೆಲೆ (ಬೆಂಗಳೂರು)
ಗ್ರಾಂ 18 ಕ್ಯಾರೆಟ್ 22 ಕ್ಯಾರೆಟ್ 24 ಕ್ಯಾರೆಟ್
1 ಗ್ರಾಂ ₹10,840 ₹13,249 ₹14,454
8 ಗ್ರಾಂ ₹86,720 ₹1,05,992 ₹1,15,632
10 ಗ್ರಾಂ ₹1,08,400 ₹1,32,490 ₹1,44,540
100 ಗ್ರಾಂ ₹10,84,000 ₹13,24,900 ₹14,45,400
ವಿವಿಧ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ (1 ಗ್ರಾಂ)
ನಗರ 22 ಕ್ಯಾರೆಟ್ ಬೆಲೆ
ಚೆನ್ನೈ ₹13,349
ಮುಂಬೈ ₹13,249
ದೆಹಲಿ ₹13,264
ಕೋಲ್ಕತ್ತಾ ₹13,249
ಬೆಂಗಳೂರು ₹13,249
ಹೈದರಾಬಾದ್ ₹13,249
ಕೇರಳ ₹13,249
ಪುಣೆ ₹13,249
ವಡೋದರಾ ₹13,254
ಅಹಮದಾಬಾದ್ ₹13,254
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆಜಿ)
ನಗರ 1 ಕೆಜಿ ಬೆಲೆ
ಚೆನ್ನೈ ₹2,59,900
ಮುಂಬೈ ₹2,49,900
ದೆಹಲಿ ₹2,49,900
ಕೋಲ್ಕತ್ತಾ ₹2,49,900
ಬೆಂಗಳೂರು ₹2,50,200
ಹೈದರಾಬಾದ್ ₹2,49,900
ಕೇರಳ ₹2,49,900
ಏಕೆ ಈ ಕುಸಿತ?

ಸತತವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇಂದು ಕುಸಿತ ಕಾಣಲು ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತವೇ ಪ್ರಮುಖ ಕಾರಣ. ಕಚ್ಚಾ ತೈಲ ಬೆಲೆ ಮತ್ತು ಡಾಲರ್ ಮೌಲ್ಯದಲ್ಲಿ ಉಂಟಾದ ಬದಲಾವಣೆಗಳು ಚಿನ್ನದ ಮೇಲೆ ಪರಿಣಾಮ ಬೀರಿವೆ. 

ಖರೀದಿಗೆ ಇದು ಸೂಕ್ತ ಸಮಯವೇ?

ಆಭರಣ ಖರೀದಿಗೆ ಯೋಜಿಸುತ್ತಿರುವವರಿಗೆ ಇದು ಸೂಕ್ತ ಸಮಯವಾಗಿದೆ. ಒಂದು ತೊಳ ಚಿನ್ನ ಖರೀದಿಸಿದರೆ ಸುಮಾರು ಎರಡು ಸಾವಿರ ರೂಪಾಯಿ ಉಳಿತಾಯವಾಗಲಿದೆ. ಮದುವೆ ಸಮೀಪಿಸುತ್ತಿರುವವರು, ಹೂಡಿಕೆದಾರರು ಮತ್ತು ಉತ್ಸವಗಳಿಗೆ ಆಭರಣ ಖರೀದಿಸಲು ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು.

RelatedPosts

ಚಿನ್ನದ ಬೆಲೆ ಇಳಿಕೆಯಾದ್ರೂ ಗೋಲ್ಡ್ ಕಾಯಿನ್ಸ್‌ಗೆ ಭಾರಿ ಡಿಮ್ಯಾಂಡ್!

ಪೆಟ್ರೋಲ್-ಡೀಸೆಲ್ ಸುಂಕ ಕಡಿತ: ದೇಶದ ಪ್ರಮುಖ ನಗರಗಳ ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ₹13ರಿಂದ ₹3ಕ್ಕೆ ಇಳಿಕೆ; ಡೀಸೆಲ್ ಸುಂಕ ಶೂನ್ಯ!

ಚಿನ್ನದ ಬೆಲೆ ಗುರುವಾರ ಸ್ವಲ್ಪ ಮಟ್ಟಿಗೆ ಹೆಚ್ಚಳ: ಇಲ್ಲಿದೆ ಇಂದಿನ ದರಪಟ್ಟಿ

ADVERTISEMENT
ADVERTISEMENT

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (3)

IPL ಹಿನ್ನೆಲೆ: ಕರ್ತವ್ಯದಲ್ಲೇ ಪಂದ್ಯ ವೀಕ್ಷಣೆ ಮಾಡಿದ್ರೆ ಪೊಲೀಸರಿಗೇ ಶಿಸ್ತು ಕ್ರಮ-ಕಮಿಷನರ್ ಖಡಕ್ ಸೂಚನೆ

by ಯಶಸ್ವಿನಿ ಎಂ
March 27, 2026 - 5:27 pm
0

Untitled design (2)

‘ಪೆದ್ದಿ’ ಪೈಲ್ವಾನ್‌ ಚರಣ್ ಕೈಯಲ್ಲಿ ಆಂಜನೇಯನ ಗದೆ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 27, 2026 - 4:56 pm
0

Untitled design (1)

ರಾಮಭಂಟನಾದ ರಿಷಬ್.. ಹೈದ್ರಾಬಾದ್‌‌ನಲ್ಲಿ ಶೂಟಿಂಗ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 27, 2026 - 4:37 pm
0

Untitled design

BREAKING: SSLC ಪರೀಕ್ಷೆಯ ಒಟ್ಟು ಅಂಕ 625 ರಿಂದ 525ಕ್ಕೆ ಇಳಿಕೆ-ಸಚಿವ ಮಧು ಬಂಗಾರಪ್ಪ ಘೋಷಣೆ

by ಯಶಸ್ವಿನಿ ಎಂ
March 27, 2026 - 4:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 27T113930.350
    ಚಿನ್ನದ ಬೆಲೆ ಇಳಿಕೆಯಾದ್ರೂ ಗೋಲ್ಡ್ ಕಾಯಿನ್ಸ್‌ಗೆ ಭಾರಿ ಡಿಮ್ಯಾಂಡ್!
    March 27, 2026 | 0
  • Untitled design 2026 03 27T104239.768
    ಪೆಟ್ರೋಲ್-ಡೀಸೆಲ್ ಸುಂಕ ಕಡಿತ: ದೇಶದ ಪ್ರಮುಖ ನಗರಗಳ ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ
    March 27, 2026 | 0
  • Untitled design 2026 03 27T092633.473
    ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ₹13ರಿಂದ ₹3ಕ್ಕೆ ಇಳಿಕೆ; ಡೀಸೆಲ್ ಸುಂಕ ಶೂನ್ಯ!
    March 27, 2026 | 0
  • BeFunky collage (9)
    ಚಿನ್ನದ ಬೆಲೆ ಗುರುವಾರ ಸ್ವಲ್ಪ ಮಟ್ಟಿಗೆ ಹೆಚ್ಚಳ: ಇಲ್ಲಿದೆ ಇಂದಿನ ದರಪಟ್ಟಿ
    March 26, 2026 | 0
  • BeFunky collage (6)
    ವಾರ್ ಎಫೆಕ್ಟ್‌: ನಯಾರಾ ಬಂಕ್‌ನಲ್ಲಿ ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹4 ದರ ಏರಿಕೆ
    March 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version