• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳಿನ RCB ಪಂದ್ಯಕ್ಕೆ ಶಾಸಕರಿಗೆ 1+1 ಟಿಕೆಟ್: ಕೆಎಸ್‌ಸಿಎ ಗ್ರೀನ್ ಸಿಗ್ನಲ್

ಯಶಸ್ವಿನಿ ಎಂ by ಯಶಸ್ವಿನಿ ಎಂ
March 27, 2026 - 8:15 pm
in Flash News, ಕರ್ನಾಟಕ, ಕ್ರೀಡೆ, ಬೆಂ. ನಗರ
0 0
0
Untitled design (9)

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ ರೈಸರ್ಸ್ ಹೈದರಾಬಾದ್ (SRH) ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ, ಪಂದ್ಯ ವೀಕ್ಷಿಸಲು ಟಿಕೆಟ್ ಹಂಚಿಕೆ ವಿಚಾರದಲ್ಲಿ, ರಾಜ್ಯದ ಶಾಸಕರಿಗೆ ಪಂದ್ಯ ವೀಕ್ಷಿಸಲು ತಲಾ ಎರಡು (1+1) ಟಿಕೆಟ್ ನೀಡಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಒಪ್ಪಿಗೆ ನೀಡಿದೆ.

ಶುಕ್ರವಾರ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಪದಾಧಿಕಾರಿಗಳ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಪಂದ್ಯಕ್ಕೆ ಅಧಿಕೃತ ಆಹ್ವಾನ ನೀಡಿತು. ಇದೇ ವೇಳೆ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಪಂದ್ಯ ವೀಕ್ಷಿಸಲು ಟಿಕೆಟ್ ನೀಡುವಂತೆ ಇಟ್ಟಿದ್ದ ಬೇಡಿಕೆಯನ್ನು ಸಿಎಂ ಮತ್ತು ಡಿಸಿಎಂ ಅವರು ಕೆಎಸ್‌ಸಿಎ ಗಮನಕ್ಕೆ ತಂದರು.

RelatedPosts

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

ADVERTISEMENT
ADVERTISEMENT

ಶಾಸಕರು ತಲಾ ನಾಲ್ಕು ಟಿಕೆಟ್‌ಗಳಿಗೆ ಬೇಡಿಕೆ ಇಟ್ಟಿದ್ದರು. ಆದರೆ, ನಾಳಿನ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಮಾರಾಟವಾಗಿರುವ ಕಾರಣ, ತಕ್ಷಣಕ್ಕೆ ಪ್ರತಿ ಶಾಸಕರಿಗೆ ‘1+1’ (ಎರಡು) ಟಿಕೆಟ್ ನೀಡಲು ಸಂಸ್ಥೆ ಒಪ್ಪಿದೆ. ಆದರೆ, ಮುಂದಿನ ಪಂದ್ಯಗಳಲ್ಲಿ ಶಾಸಕರ ಬೇಡಿಕೆಯಂತೆ ತಲಾ ನಾಲ್ಕು ಟಿಕೆಟ್‌ಗಳನ್ನು ಒದಗಿಸುವುದಾಗಿ ಕೆಎಸ್‌ಸಿಎ ಭರವಸೆ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ಕೆಎಸ್‌ಸಿಎ ಸದಸ್ಯನಾಗಿರಬಹುದು, ಅದು ಬೇರೆ ವಿಷಯ. ಆದರೆ ಶಾಸಕರು ಈ ವ್ಯವಸ್ಥೆ ಮತ್ತು ಸರ್ಕಾರದ ಭಾಗವಾಗಿದ್ದಾರೆ. ಅವರಿಗೆ ಪಂದ್ಯ ವೀಕ್ಷಿಸಲು ಟಿಕೆಟ್ ಕೇಳುವ ಸಂಪೂರ್ಣ ಹಕ್ಕಿದೆ. ನಾವು ಸಾಕಷ್ಟು ಒತ್ತಡಗಳ ನಡುವೆಯೂ ಪಂದ್ಯ ಆಯೋಜನೆಗೆ ಅನುಮತಿ ನೀಡಿದ್ದೇವೆ. ಹೀಗಾಗಿ ಶಾಸಕರಿಗೆ ಅವಕಾಶ ಕಲ್ಪಿಸಿಕೊಡುವಂತೆ ಸಂಸ್ಥೆಗೆ ಸೂಚಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಶಾಸಕರಿಗೆ ಉಚಿತ ಟಿಕೆಟ್ ನೀಡುವುದು ಅನಗತ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಟೀಕೆಗೆ ಉತ್ತರಿಸಿದ ಡಿಸಿಎಂ, ತೇಜಸ್ವಿ ಸೂರ್ಯ ಅವರು ಮೊದಲು ತಮ್ಮ ಪಕ್ಷದ ನಾಯಕರಿಗೆ ಬುದ್ಧಿ ಹೇಳಲಿ, ನಮಗಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಒಟ್ಟಿನಲ್ಲಿ, ನಾಳಿನ ಪಂದ್ಯಕ್ಕೆ ಜನಸಾಮಾನ್ಯರಿಗೆ ಟಿಕೆಟ್ ಸಿಗುವುದು ದುಸ್ತರವಾಗಿರುವ ಹೊತ್ತಿನಲ್ಲಿ, ಜನಪ್ರತಿನಿಧಿಗಳಿಗೆ ವಿಶೇಷ ಕೋಟಾದಡಿ ಟಿಕೆಟ್ ದೊರೆಯುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (16)

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

by ಯಶಸ್ವಿನಿ ಎಂ
March 27, 2026 - 11:26 pm
0

Untitled design (15)

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 11:07 pm
0

Untitled design (14)

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

by ಯಶಸ್ವಿನಿ ಎಂ
March 27, 2026 - 10:54 pm
0

Untitled design (13)

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

by ಯಶಸ್ವಿನಿ ಎಂ
March 27, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ
    March 27, 2026 | 0
  • Untitled design (15)
    LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್
    March 27, 2026 | 0
  • Untitled design (14)
    RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್
    March 27, 2026 | 0
  • Untitled design (13)
    ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ
    March 27, 2026 | 0
  • Untitled design (11)
    ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version