• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

admin by admin
March 27, 2026 - 11:07 pm
in Flash News, ಉತ್ತರ ಕನ್ನಡ, ಕರ್ನಾಟಕ
0 0
0
Untitled design (15)

ಕಾರವಾರ: ರಾಜ್ಯದಲ್ಲಿ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಅಭಾವ ತೀವ್ರಗೊಳ್ಳುತ್ತಿದ್ದಂತೆ, ಜನಸಾಮಾನ್ಯರು ಮತ್ತೆ ಸಾಂಪ್ರದಾಯಿಕ ಒಲೆ ಹಾಗೂ ಕಟ್ಟಿಗೆಯ ಮೊರೆ ಹೋಗುತ್ತಿದ್ದಾರೆ. ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಟ್ಟಿಗೆಗೆ ಹಿಂದೆಂದೂ ಇಲ್ಲದ ಬೇಡಿಕೆ ಸೃಷ್ಟಿಯಾಗಿದ್ದು, ಜಿಲ್ಲೆಯ ಬಹುತೇಕ ಅರಣ್ಯ ಇಲಾಖೆಯ ಡಿಪೋಗಳಲ್ಲಿ ಸಂಗ್ರಹವಿದ್ದ ಕಟ್ಟಿಗೆ ಖಾಲಿಯಾಗಿದೆ. ಈ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಅರಣ್ಯ ಇಲಾಖೆಯು ಜಿಲ್ಲೆಯ ಹೊನ್ನಾವರ ವಿಭಾಗದಲ್ಲಿ 3 ಲಕ್ಷ ಅಕೇಶಿಯಾ ಮರಗಳ ಕಟಾವಿಗೆ ಅಧಿಕೃತ ಅನುಮತಿ ನೀಡಿದೆ.

35% ಹೆಚ್ಚಾದ ಬೇಡಿಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಸಮೃದ್ಧವಾಗಿದ್ದರೂ, ಕಾಡಿನಿಂದ ಕಟ್ಟಿಗೆ ತರುವುದಕ್ಕೆ ಇಲಾಖೆಯ ಕಠಿಣ ನಿರ್ಬಂಧಗಳಿವೆ. ಹೀಗಾಗಿ ಜನರು ಸರ್ಕಾರಿ ಡಿಪೋಗಳನ್ನೇ ನೆಚ್ಚಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಹೊಸದಾಗಿ ಮರಗಳನ್ನು ಕಡಿಯಲು ಅನುಮತಿ ಇರಲಿಲ್ಲ, ಇದರಿಂದಾಗಿ ಹಳೆಯ ಸಂಗ್ರಹವನ್ನೇ ಮಾರಾಟ ಮಾಡಲಾಗುತ್ತಿತ್ತು. ಆದರೆ, ಈ ವರ್ಷದ ಮಾರ್ಚ್ ತಿಂಗಳ ಆರಂಭದಿಂದಲೇ ಕಟ್ಟಿಗೆಯ ಬೇಡಿಕೆಯಲ್ಲಿ ಶೇ. 35ಕ್ಕಿಂತಲೂ ಹೆಚ್ಚು ಏರಿಕೆ ಕಂಡುಬಂದಿದೆ.

RelatedPosts

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ಮೈಸೂರಿನಲ್ಲಿ ವರುಣನ ಆರ್ಭಟ: ಇಂದು ಯುವ ದಸರಾ ಕಾರ್ಯಕ್ರಮ ಸಂಪೂರ್ಣ ರದ್ದು!

ಕರ್ನಾಟಕ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ADVERTISEMENT
ADVERTISEMENT

ಹೊನ್ನಾವರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿರುವ ಒಟ್ಟು 28 ಡಿಪೋಗಳ ಪೈಕಿ ಈಗಾಗಲೇ 8 ಡಿಪೋಗಳು ಸಂಪೂರ್ಣ ಖಾಲಿಯಾಗಿವೆ. ಉಳಿದ 20 ಡಿಪೋಗಳಲ್ಲಿರುವ ಅಲ್ಪಸ್ವಲ್ಪ ಸಂಗ್ರಹವೂ ಕೆಲವೇ ದಿನಗಳಲ್ಲಿ ಮುಗಿಯುವ ಹಂತ ತಲುಪಿದೆ.

ಜನರ ಸಂಕಷ್ಟವನ್ನು ಗಮನಿಸಿದ ಅರಣ್ಯ ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅಕೇಶಿಯಾ ನಡುತೋಪುಗಳಲ್ಲಿ ಮರಗಳನ್ನು ಕಡಿಯಲು ಅನುಮತಿ ಕೋರಿತ್ತು. ಈ ಮನವಿಗೆ ಸ್ಪಂದಿಸಿರುವ ಇಲಾಖೆಯು 3 ಲಕ್ಷ ಮರಗಳ ಕಟಾವಿಗೆ ಹಸಿರು ನಿಶಾನೆ ತೋರಿಸಿದೆ. ಈ ಕುರಿತು ಮಾಹಿತಿ ನೀಡಿರುವ ಹೊನ್ನಾವರ ವಿಭಾಗದ ಡಿ.ಎಫ್.ಓ (DFO) ಯೋಗೀಶ್ ಅವರು, ಈಗಾಗಲೇ ಹೊನ್ನಾವರ ವಿಭಾಗದ ವ್ಯಾಪ್ತಿಯ ನಡುತೋಪುಗಳಲ್ಲಿ ಮರಗಳ ಕಡಿತ ಕಾರ್ಯ ಆರಂಭವಾಗಿದೆ. ಶೀಘ್ರದಲ್ಲೇ ಎಲ್ಲಾ ಡಿಪೋಗಳಿಗೆ ಕಟ್ಟಿಗೆ ಸರಬರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಯಾಕೆ ಈ ಪರಿಸ್ಥಿತಿ ?

ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪೂರೈಕೆಯ ವ್ಯತ್ಯಯದಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆ ಕಡಿಮೆಯಾಗಿದೆ. ಹಳ್ಳಿಗಳಲ್ಲಿ ಮಾತ್ರವಲ್ಲದೆ ನಗರ ಪ್ರದೇಶದ ಜನರೂ ಕೂಡ ಪರ್ಯಾಯ ವ್ಯವಸ್ಥೆಯಾಗಿ ಕಟ್ಟಿಗೆಯನ್ನು ಸಂಗ್ರಹಿಸಿಟ್ಟುಕೊಳ್ಳುತ್ತಿದ್ದಾರೆ. ಮಳೆಗಾಲ ಹತ್ತಿರ ಬರುತ್ತಿರುವುದರಿಂದ ಜನರು ಈಗಲೇ ಹೆಚ್ಚಿನ ಪ್ರಮಾಣದ ಕಟ್ಟಿಗೆ ಖರೀದಿಗೆ ಮುಂದಾಗಿರುವುದು ಡಿಪೋಗಳ ಮೇಲೆ ಒತ್ತಡ ಹೆಚ್ಚಿಸಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (85)

ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಬಿಗ್ ಟ್ವಿಸ್ಟ್!

by ದಿಶಾ ಕೆ. ಎಸ್.
October 16, 2026 - 3:34 pm
0

Your paragraph text (83)

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2026 - 2:26 pm
0

Your paragraph text (81)

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

by ದಿಶಾ ಕೆ. ಎಸ್.
October 16, 2026 - 2:08 pm
0

Your paragraph text (80)

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by ದಿಶಾ ಕೆ. ಎಸ್.
October 16, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version