• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಂಕ ಕಡಿತದ ಹೊರತಾಗಿಯೂ ಪೆಟ್ರೋಲ್ ದರ ಸ್ಥಿರ: ಏನಿದು ಕೇಂದ್ರದ ಲೆಕ್ಕಾಚಾರ ?

admin by admin
March 28, 2026 - 7:56 am
in Flash News, ವಾಣಿಜ್ಯ
0 0
0
Untitled design (22)

RelatedPosts

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಹಬ್ಬದ ಟೈಮ್​​ನಲ್ಲಿ ಗೋಲ್ಡ್‌‌ ಖರೀದಿಸುವವರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಂಘರ್ಷದ ಪರಿಣಾಮವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ದರ ಗಗನಕ್ಕೇರುತ್ತಿದೆ. ಈ ಏರಿಕೆಯ ಬಿಸಿಯಿಂದ ದೇಶೀಯ ತೈಲ ಕಂಪನಿಗಳನ್ನು ರಕ್ಷಿಸಲು ಮತ್ತು ಸಾಮಾನ್ಯ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ತಡೆಯಲು ಕೇಂದ್ರ ಸರ್ಕಾರ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹10 ರಷ್ಟು ಕಡಿತಗೊಳಿಸಿದೆ. ಆದರೆ, ಇದರಿಂದ ಗ್ರಾಹಕರಿಗೆ ಯಾವುದೇ ಬದಲಾವಣೆಗಳಿಲ್ಲ.

ಏನಿದು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ?

ಸಾಮಾನ್ಯವಾಗಿ ಅಬಕಾರಿ ಸುಂಕ ಕಡಿತವಾದಾಗ ಪೆಟ್ರೋಲ್ ಬಂಕ್‌ಗಳಲ್ಲಿ ದರ ಇಳಿಕೆಯಾಗುತ್ತದೆ. ಆದರೆ, ಈ ಬಾರಿ ಕಡಿತಗೊಳಿಸಿರುವುದು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ. ಇದು ತೈಲ ಮಾರುಕಟ್ಟೆ ಕಂಪನಿಗಳು (OMC) ಸರ್ಕಾರಕ್ಕೆ ಪಾವತಿಸುವ ತೆರಿಗೆಯಾಗಿದೆ. ಪ್ರಸ್ತುತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಳೆದ ಒಂದು ತಿಂಗಳಲ್ಲಿ ಬರೋಬ್ಬರಿ 30 ಡಾಲರ್‌ನಷ್ಟು ಏರಿಕೆಯಾಗಿದೆ. ಇಷ್ಟು ಬೆಲೆ ಏರಿಕೆಯಾದರೂ ಭಾರತದಲ್ಲಿ ತೈಲ ಕಂಪನಿಗಳು ಮಾರಾಟ ದರವನ್ನು ಹೆಚ್ಚಿಸಿಲ್ಲ. ಇದರಿಂದಾಗಿ ಕಂಪನಿಗಳಿಗೆ ಉಂಟಾಗುತ್ತಿರುವ ಭಾರಿ ನಷ್ಟವನ್ನು ಸರಿದೂಗಿಸಲು ಸರ್ಕಾರ ತಾನು ಪಡೆಯುವ ತೆರಿಗೆಯನ್ನು ಕಡಿಮೆ ಮಾಡಿದೆ.

ಸರ್ಕಾರ ಸುಂಕ ಇಳಿಸಿದರೂ ತೈಲ ಕಂಪನಿಗಳು ಬಂಕ್‌ಗಳಲ್ಲಿ ಮಾರಾಟ ದರವನ್ನು ಇಳಿಸುವುದಿಲ್ಲ. ಬದಲಾಗಿ, ಇಳಿಕೆಯಾದ ಸುಂಕದ ಮೊತ್ತವನ್ನು ಕಂಪನಿಗಳು ತಮ್ಮ ನಷ್ಟವನ್ನು ಸರಿದೂಗಿಸಲು ಬಳಸಿಕೊಳ್ಳುತ್ತವೆ. ಅಂದರೆ, ಒಂದು ವೇಳೆ ಸರ್ಕಾರ ಸುಂಕ ಇಳಿಸದಿದ್ದರೆ, ತೈಲ ಕಂಪನಿಗಳು ನಷ್ಟ ತಡೆಯಲು ಪೆಟ್ರೋಲ್ ದರವನ್ನು ಏರಿಸಬೇಕಾಗುತ್ತಿತ್ತು. ಈಗ ಸುಂಕ ಇಳಿಕೆಯಾಗಿರುವುದರಿಂದ ಬೆಲೆ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಸರ್ಕಾರಕ್ಕೆ ಆಗುವ ನಷ್ಟದ ಲೆಕ್ಕಾಚಾರ

ಭಾರತದಲ್ಲಿ ವರ್ಷಕ್ಕೆ ಸುಮಾರು 17,500 ಕೋಟಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವಾಗುತ್ತಿದೆ. ಈಗ ಮಾಡಲಾದ ₹10 ರ ಸುಂಕ ಕಡಿತದಿಂದ ಕೇಂದ್ರ ಸರ್ಕಾರದ ಖಜಾನೆಗೆ ವಾರ್ಷಿಕ ಸುಮಾರು ₹1.75 ಲಕ್ಷ ಕೋಟಿ ಆದಾಯ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ.

ಈ ನಿರ್ಧಾರದ ನಂತರ ಪೆಟ್ರೋಲ್ ಮೇಲಿನ ಒಟ್ಟಾರೆ ಅಬಕಾರಿ ಸುಂಕ ₹21.90 ರಿಂದ ₹11.9 ಕ್ಕೆ ಇಳಿಯಲಿದೆ. ಇದರಲ್ಲಿ ಮೂಲ ಅಬಕಾರಿ ಸುಂಕ, ಕೃಷಿ ಮೂಲಸೌಲಭ್ಯ ಸುಂಕ ಹಾಗೂ ರಸ್ತೆ ಅಭಿವೃದ್ಧಿ ಸುಂಕಗಳು ಸೇರಿವೆ. ಡೀಸೆಲ್ ಮೇಲಿನ ಸುಂಕ ₹17.80 ರಿಂದ ₹7.80 ಕ್ಕೆ ಇಳಿಕೆಯಾಗಲಿದ್ದು, ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಶೂನ್ಯಕ್ಕಿಳಿಯಲಿದೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version