• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ವಾಮನ” ಚಿತ್ರದ ತಾಯಿ-ಮಗನ ಬಾಂಧವ್ಯದ ಹಾಡಿಗೆ ಅಭಿಮಾನಿಗಳು ಫಿದಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2025 - 10:44 am
in ಸಿನಿಮಾ
0 0
0
11

“ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್” ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ “ವಾಮನ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ “ಕಂದ ಕನಸ ರೂಪ” ಎಂಬ ತಾಯಿ – ಮಗನ ಬಾಂಧವ್ಯದ ಕುರಿತಾದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

RelatedPosts

ದೈವವನ್ನು ಅಣಕಿಸಿದ್ದ ರಣವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

ಇಷ್ಟು ದಿನ ಕಿಚ್ಚನ ಹವಾ..ಇದೀಗ ಪಚ್ಚನ ಪರ್ವ ಶುರು

ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ

ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್

ADVERTISEMENT
ADVERTISEMENT

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. “ಕಾಂತಾರ” ಖ್ಯಾತಿಯ ವೆಂಕಟೇಶ್ ಡಿ.ಸಿ ಈ ಹಾಡನ್ನು ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. A2 music ಮೂಲಕ ಈ ಹಾಡು ಬಿಡುಗಡೆಯಾಗಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಈಗಾಗಲೇ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ತಾಯಿ – ಮಗನ ಬಾಂಧವ್ಯದ ಈ ಹಾಡು ಇಂದು ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಧನ್ಯವಾದ. ಈಗಾಗಲೇ “ವಾಮನ” ಚಿತ್ರದ ಹಾಡುಗಳು ಜನರ ಮನ ತಲುಪಿದೆ. ನಾನು ಹೋದ ಕಡೆ ಎಲ್ಲಾ “ಮುದ್ದು ರಾಕ್ಷಸಿ” ಹಾಡಿನ ನಿರ್ಮಾಪಕರು ಎಂದೇ ಗುರುತಿಸುತ್ತಿದ್ದಾರೆ. ತಾಯಿ – ಮಗನ ಬಾಂಧವ್ಯದ ಈ ಹಾಡು ಸಹ ಎಲ್ಲರಿಗೂ ಮೆಚ್ಚುಗೆಯಾಗಲಿದೆ.

ಸಂಗೀತ ಸಂಯೋಜಿಸಿರುವ “ಬಿ.ಅಜನೀಶ್ ಲೋಕನಾಥ್ ಅವರಿಗೆ ಹಾಗೂ ಮ್ಯೂಸಿಕ್ ಪಾರ್ಟ್ನರ್ “ಬಾಬಿ” ರವರಿಗೆ ಧನ್ಯವಾದ ತಿಳಿಸಿದರು. ಚಿತ್ರತಂಡದ ಸಹಕಾರದಿಂದ “ವಾಮನ” ಚಿತ್ರ ಚೆನ್ನಾಗಿ ಮೂಡಿಬಂದಿದೆ. ಏಪ್ರಿಲ್ 10 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ‌. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಚೇತನ್ ಗೌಡ. ಸಹ ನಿರ್ಮಾಪಕಿ ರೂಪ ಚೇತನ್ ಅವರು ಸಹ ಹಾಡು ಬಿಡುಗಡೆ ಮಾಡಿಕೊಟ್ಟ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ಹೇಳದರು.

ಮೊದಲಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ಧನ್ವೀರ್, ಇದು ನನ್ನ ಅಭಿನಯದ ನಾಲ್ಕನೇ ಚಿತ್ರ. ನನ್ನ ಮೊದಲ ಚಿತ್ರದಿಂದಲೂ ಎಲ್ಲರೂ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. “ವಾಮನ” ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಪ್ರಮೋದ್ ಮರವಂತೆ ಅವರು ಬರೆದಿರುವ ಅಮ್ಮ – ಮಗನ ಬಾಂಧವ್ಯದ ಈ ಹಾಡು ಎಲ್ಲರ ಪ್ರಶಂಸೆಗೆ ಪಾತ್ರವಾಗಲಿದೆ ಎಂದರು.

“ವಾಮನ” ಚಿತ್ರದ ತಾಯಿ – ಮಗನ ಬಾಂಧವ್ಯದ ಈ ಹಾಡನ್ನು ವಿಶ್ವದ ಎಲ್ಲಾ ತಾಯಂದಿರಿಗೆ ಅರ್ಪಿಸುತ್ತೇನೆ ಎಂದು ಮಾತನಾಡಿದ ನಿರ್ದೇಶಕ‌ ಶಂಕರ್ ರಾಮನ್ ಎಸ್, ನನಗೆ ತಾಯಿಯನ್ನು ಕುರಿತಾದ “ಕೈ ತುತ್ತು ಕೊಟ್ಟವಳೆ ಐ ಲವ್ ಯು ಮದರ್ ಇಂಡಿಯಾ” ಹಾಗೂ “ಬೇಡುವೆನು ವರವನು ಕೊಡೆ ತಾಯಿ ಜನುಮವನು” ಹಾಡುಗಳು ತುಂಬಾ ಇಷ್ಟ. ಅಂತಹುದೇ ಹಾಡು ನಮ್ಮ ಚಿತ್ರಕ್ಕೆ ಬೇಕು ಎಂದು ಕೇಳಿದಾಗ ಪ್ರಮೋದ್ ಮರವಂತೆ ಈ ಸುಂದರ ಹಾಡನ್ನು ಬರೆದುಕೊಟ್ಟಿದ್ದಾರೆ.

ವೆಂಕಟೇಶ್ ಡಿ.ಸಿ ಅವರು ಸೊಗಸಾಗಿ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಅಷ್ಟೇ ಸೊಗಸಾಗಿ ಸಂಗೀತ ಸಂಯೋಜಿಸಿದ್ದಾರೆ. ತಾಯಿ ತನ್ನ ಬವಣೆಗಳನ್ನು ಮಗನ ಮುಂದೆ ಹೇಳಿಕೊಳ್ಳುವ ಈ ಹಾಡು ಎಲ್ಲರಿಗೂ ಇಷ್ಟವಾಗಲಿದೆ. ಇನ್ನೂ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿರುವ ಚೇತನ್ ಗೌಡ ಹಾಗೂ ರೂಪ ಚೇತನ್ ಅವರಿಗೆ, ನಾಯಕ ಧನ್ವೀರ್ ಅವರಿಗೆ ಹಾಗೂ ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದರು. ಹಾಗೂ “ತಾಯಿಯ ವ್ಯಥೆ, ವಾಮನ”ನ ಕಥೆ, ಏಪ್ರಿಲ್ 10 ಥಿಯೇಟರ್ ಗಳಲ್ಲಿ ಸಿನಿಮಾ ನೋಡುವಂತೆ ಕರ್ನಾಟಕದ ಜನತೆಯನ್ನು ಕೇಳಿಕೊಂಡರು.

ಹಾಡು ಬರೆದಿರುವ ಪ್ರಮೋದ್ ಮರವಂತೆ, ‌ಗಾಯಕ ವೆಂಕಟೇಶ್ ಡಿ.ಸಿ, ಚಿತ್ರದಲ್ಲಿ ನಟಿಸಿರುವ ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕಾಕ್ರೋಜ್ ಸುಧೀ ಮುಂತಾದವರು “ವಾಮನ” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 26T175956.626

ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ವದಂತಿ? ರಾಜ್ಯಸಭಾ ಚುನಾವಣೆ ಬಗ್ಗೆ ಮಾತ್ರ ಹೈಕಮಾಂಡ್ ಚರ್ಚೆ..!

by ಶ್ರೀದೇವಿ ಬಿ. ವೈ
May 26, 2026 - 6:00 pm
0

BeFunky collage 2026 05 26T175224.359

18 ವರ್ಷ ಪೂರೈಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ವಿಶೇಷ ಗೌರವ!

by ಶ್ರೀದೇವಿ ಬಿ. ವೈ
May 26, 2026 - 5:53 pm
0

BeFunky collage 2026 05 26T181356.729

ದೈವವನ್ನು ಅಣಕಿಸಿದ್ದ ರಣವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2026 - 5:33 pm
0

BeFunky collage 2026 05 26T171429.498

ಗಂಡು ಮಗು ಬೇಕೆಂದು 6ನೇ ಬಾರಿ ಗರ್ಭಿಣಿಯಾದ 22 ವರ್ಷದ ಯುವತಿ: ವೈರಲ್ ವಿಡಿಯೋ

by ಶ್ರೀದೇವಿ ಬಿ. ವೈ
May 26, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 26T181356.729
    ದೈವವನ್ನು ಅಣಕಿಸಿದ್ದ ರಣವೀರ್ ಸಿಂಗ್ ಮೈಸೂರಿನಲ್ಲಿ ಪ್ರತ್ಯಕ್ಷ
    May 26, 2026 | 0
  • BeFunky collage 2026 05 26T163423.891
    ಇಷ್ಟು ದಿನ ಕಿಚ್ಚನ ಹವಾ..ಇದೀಗ ಪಚ್ಚನ ಪರ್ವ ಶುರು
    May 26, 2026 | 0
  • ನಿಶ್ಚಿತಾರ್ಥ (21)
    ಬಿಟೌನ್ ಘನತೆ, ಗೌರವ ಎತ್ತಿ ಹಿಡಿದ ಧುರಂಧರ್ ಸ್ಟಾರ್‌ ರಣವೀರ್ ಸಿಂಗ್‌‌ಗೆ ಬ್ಯಾನ್ ಭಾಗ್ಯ
    May 26, 2026 | 0
  • ನಿಶ್ಚಿತಾರ್ಥ (19)
    ಚಾಮುಂಡಿ ತಾಯಿ ಎದುರು ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್
    May 26, 2026 | 0
  • ನಿಶ್ಚಿತಾರ್ಥ (18)
    ನಟನೆಗೆ ಬ್ರೇಕ್‌ ನೀಡಿ ಸಿನಿಮಾ ನಿರ್ಮಾಣ ಸಂಸ್ಥೆ ತೆರೆದ ನಟಿ ಮೈತ್ರಿಯಾಗೌಡ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version