• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಸ್ರೇಲ್‌ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ: ಅಮೆರಿಕ-ಇಸ್ರೇಲ್ ವಿಶ್ವವಿದ್ಯಾಲಯಗಳೇ ನಮ್ಮ ಗುರಿ ಎಂದ IRGC

ಯಶಸ್ವಿನಿ ಎಂ by ಯಶಸ್ವಿನಿ ಎಂ
March 29, 2026 - 9:49 am
in Flash News, ವಿದೇಶ
0 0
0

ಟೆಹ್ರಾನ್: ಇರಾನ್‌ನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಕೇಂದ್ರಗಳ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿ ನಡೆಸಿವೆ ಎಂದು ಆರೋಪಿಸಿರುವ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಇದಕ್ಕೆ ಪ್ರತಿಯಾಗಿ ಅಮೆರಿಕ ಮತ್ತು ಇಸ್ರೇಲ್‌ನ ವಿಶ್ವವಿದ್ಯಾಲಯಗಳ ಮೇಲೆ ದಾಳಿ ನಡೆಸುವುದಾಗಿ ಬಹಿರಂಗವಾಗಿ ಬೆದರಿಕೆ ಹಾಕಿದೆ.

ಶಿಕ್ಷಣ ಮೂಲಸೌಕರ್ಯಗಳ ಮೇಲೆ ದಾಳಿ: ಇರಾನ್ ಆಕ್ರೋಶ

ಇರಾನ್ ಸರ್ಕಾರದ ಮಾಹಿತಿ ಪ್ರಕಾರ, ಇತ್ತೀಚೆಗೆ ನಡೆದ ದಾಳಿಗಳಲ್ಲಿ ಟೆಹ್ರಾನ್ ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗವನ್ನು ಗುರಿಯಾಗಿಸಲಾಗಿತ್ತು. ನಮ್ಮ ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಣ ಮೂಲಸೌಕರ್ಯಗಳನ್ನು ನಾಶಪಡಿಸಿದ್ದು ಏಕೆ ? ಎಂದು ಇರಾನ್ ಸರ್ಕಾರವು ಅಮೆರಿಕ ಮತ್ತು ಇಸ್ರೇಲ್ ಅನ್ನು ನೇರವಾಗಿ ಪ್ರಶ್ನಿಸಿದೆ. ಕೇವಲ ಮಿಲಿಟರಿ ನೆಲೆಗಳಲ್ಲದೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕೇಂದ್ರಗಳ ಮೇಲೆ ನಡೆದಿರುವ ಈ ದಾಳಿಯು ಅಂತರರಾಷ್ಟ್ರೀಯ ನಿಯಮಗಳ ಉಲ್ಲಂಘನೆ ಎಂದು ಇರಾನ್ ಖಂಡಿಸಿದೆ.

RelatedPosts

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

‘ನಮ್ಮ ಮೆಟ್ರೋ’ ಸ್ಟೇಷನ್​​ಗೆ ಮತ್ತೊಂದು ಹೊಸ ಬ್ರ್ಯಾಂಡ್ ಹೆಸರು: 40 ಕೋಟಿ ರೂ.ಗೆ ಒಪ್ಪಂದ

ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಏ.1ರಿಂದ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ? ಗ್ರಾಹಕರಿಗೆ ಶಾಕ್!

ADVERTISEMENT
ADVERTISEMENT

ತನ್ನ ದೇಶದ ಶೈಕ್ಷಣಿಕ ಕೇಂದ್ರಗಳ ಮೇಲಿನ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲು IRGC ಸಜ್ಜಾಗಿದೆ. ಪಶ್ಚಿಮ ಏಷ್ಯಾದಲ್ಲಿರುವ ಅಮೆರಿಕ ಮತ್ತು ಇಸ್ರೇಲ್ ಬೆಂಬಲಿತ ವಿಶ್ವವಿದ್ಯಾಲಯಗಳೇ ನಮ್ಮ ಮುಂದಿನ ಟಾರ್ಗೆಟ್ ಎಂದು ರೆವಲ್ಯೂಷನರಿ ಗಾರ್ಡ್ಸ್ ಘೋಷಿಸಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದ್ದು, ಯುದ್ಧವು ಕೇವಲ ಗಡಿಗಳಿಗೆ ಸೀಮಿತವಾಗದೆ ನಾಗರಿಕ ಮತ್ತು ಶೈಕ್ಷಣಿಕ ವಲಯಗಳಿಗೂ ಹರಡುವ ಲಕ್ಷಣಗಳು ಕಾಣುತ್ತಿವೆ.

ವಿಶ್ವವಿದ್ಯಾಲಯಗಳನ್ನು ಗುರಿಯಾಗಿಸುವ ಬೆದರಿಕೆಯಿಂದಾಗಿ ಪಶ್ಚಿಮ ಏಷ್ಯಾದಲ್ಲಿರುವ ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಭೀತಿ ಆವರಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಇರಾನ್ ಸಾಧಿಸುತ್ತಿರುವ ಪ್ರಗತಿಯನ್ನು ಸಹಿಸದೆ ಅಮೆರಿಕ-ಇಸ್ರೇಲ್ ಈ ಕೃತ್ಯ ಎಸಗುತ್ತಿವೆ ಎಂಬುದು ಇರಾನ್‌ನ ವಾದವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 29T171435.309

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಶಾಲಿನಿ ಕೆ. ಡಿ
March 29, 2026 - 5:15 pm
0

Untitled design 2026 03 29T164744.470

‘ನಮ್ಮ ಮೆಟ್ರೋ’ ಸ್ಟೇಷನ್​​ಗೆ ಮತ್ತೊಂದು ಹೊಸ ಬ್ರ್ಯಾಂಡ್ ಹೆಸರು: 40 ಕೋಟಿ ರೂ.ಗೆ ಒಪ್ಪಂದ

by ಶಾಲಿನಿ ಕೆ. ಡಿ
March 29, 2026 - 5:02 pm
0

Untitled design 2026 03 29T163938.680

ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
March 29, 2026 - 4:41 pm
0

Untitled design 2026 03 29T161502.716

ಏ.1ರಿಂದ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ? ಗ್ರಾಹಕರಿಗೆ ಶಾಕ್!

by ಶಾಲಿನಿ ಕೆ. ಡಿ
March 29, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 29T171435.309
    ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    March 29, 2026 | 0
  • Untitled design 2026 03 29T164744.470
    ‘ನಮ್ಮ ಮೆಟ್ರೋ’ ಸ್ಟೇಷನ್​​ಗೆ ಮತ್ತೊಂದು ಹೊಸ ಬ್ರ್ಯಾಂಡ್ ಹೆಸರು: 40 ಕೋಟಿ ರೂ.ಗೆ ಒಪ್ಪಂದ
    March 29, 2026 | 0
  • Untitled design 2026 03 29T163938.680
    ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ
    March 29, 2026 | 0
  • Untitled design 2026 03 29T161502.716
    ಏ.1ರಿಂದ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ? ಗ್ರಾಹಕರಿಗೆ ಶಾಕ್!
    March 29, 2026 | 0
  • Untitled design 2026 03 29T154409.158
    45 ದಿನಕ್ಕೆ ಒಂದು ಸಿಲಿಂಡರ್: ಗೃಹ ಬಳಕೆದಾರರಿಗೆ ಸಚಿವ ಮುನಿಯಪ್ಪ ಗುಡ್‌ ನ್ಯೂಸ್
    March 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version