• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: ಫಿಲ್ ಸಾಲ್ಟ್ ಕ್ಯಾಚ್ ಔಟಾ ಅಥವಾ ಸಿಕ್ಸರಾ ? ಅಂಪೈರ್ ವಿರುದ್ಧ ಫ್ಯಾನ್ಸ್ ಗರಂ

admin by admin
March 29, 2026 - 11:43 am
in Flash News, ಕ್ರೀಡೆ
0 0
0
Untitled design (50)

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ನಡೆದ ಐಪಿಎಲ್ 2026ರ ಮೊದಲ ಪಂದ್ಯವು ಕೇವಲ ರನ್‌ಗಳಷ್ಟೇ ಅಲ್ಲದೆ, ವಿವಾದಾತ್ಮಕ ಅಂಪೈರಿಂಗ್ ತೀರ್ಪಿನಿಂದಲೂ ಸುದ್ದಿಯಾಗಿದೆ. ಪಂದ್ಯದ ನಿರ್ಣಾಯಕ ಹಂತದಲ್ಲಿ ಆರ್‌ಸಿಬಿ ಆಟಗಾರ ಫಿಲ್ ಸಾಲ್ಟ್ ಹಿಡಿದ ಕ್ಯಾಚ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಹಾಗೂ ಸನ್‌ರೈಸರ್ಸ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Your call. I believe the cushion clearly was displaced by Salt’s feet while completing the catch. Not out and six, bad call, don’t know how you can fluff that up as a third umpire. Klaasen was not out.#IPL2026 https://t.co/yQDyLM6BY8 pic.twitter.com/7HzMiQqSvR

— Adarsh (@adarshisit) March 28, 2026

RelatedPosts

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ADVERTISEMENT
ADVERTISEMENT
ಏನಿದು ಕ್ಯಾಚ್ ವಿವಾದ?

ಸನ್‌ರೈಸರ್ಸ್ ಇನ್ನಿಂಗ್ಸ್ ವೇಳೆ ಸ್ಪೋಟಕ ಬ್ಯಾಟರ್ ಹೆನ್ರಿಚ್ ಕ್ಲಾಸೆನ್ ಅವರು ರೋಮಾರಿಯೋ ಶೆಫರ್ಡ್ ಎಸೆತವನ್ನು ಸಿಕ್ಸರ್‌ಗೆ ಅಟ್ಟಲು ಯತ್ನಿಸಿದರು. ಡೀಪ್ ಮಿಡ್‌ವಿಕೆಟ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಫಿಲ್ ಸಾಲ್ಟ್ ಓಡಿ ಬಂದು ಅದ್ಭುತವಾಗಿ ಚೆಂಡನ್ನು ಹಿಡಿದುಕೊಂಡರು. ಆದರೆ, ನಿಯಂತ್ರಣ ಕಳೆದುಕೊಂಡ ಅವರು ಬೌಂಡರಿ ಲೈನ್ ಬಳಿ ಪಲ್ಟಿ ಹೊಡೆದರು. ಆ ಸಮಯದಲ್ಲಿ ಅವರ ಕಾಲು ಬೌಂಡರಿ ಗೆರೆಗೆ ತಗುಲಿದೆ ಎಂಬುದು ಹೈದರಾಬಾದ್ ತಂಡದ ಆರೋಪವಾಗಿತ್ತು. ಮೈದಾನದ ಅಂಪೈರ್‌ಗಳು ಇದನ್ನು ಥರ್ಡ್ ಅಂಪೈರ್‌ಗೆ ವರ್ಗಾಯಿಸಿದರು. ದೀರ್ಘಕಾಲದ ಪರಿಶೀಲನೆಯ ನಂತರವೂ ಸ್ಪಷ್ಟವಾದ ಆಂಗಲ್‌ಗಳು ಲಭ್ಯವಿಲ್ಲದಿದ್ದರೂ, ಅಂಪೈರ್ ಆರ್‌ಸಿಬಿ ಪರವಾಗಿ ‘ಔಟ್’ ನೀಡಿದರು. ಇದು ಸನ್‌ರೈಸರ್ಸ್ ಪಾಳಯದಲ್ಲಿ ತೀವ್ರ ಅಸಮಾಧಾನ ಮೂಡಿಸಿತು.

ಟಾಸ್ ಸೋತರೂ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಸನ್‌ರೈಸರ್ಸ್ ತಂಡಕ್ಕೆ ನಾಯಕ ಇಶಾನ್ ಕಿಶನ್ ಆಸರೆಯಾದರು. ಕೇವಲ 38 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 80 ರನ್ ಚಚ್ಚಿದ ಕಿಶನ್, ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕ್ಲಾಸೆನ್ (31) ಜೊತೆಗೂಡಿ ನಾಲ್ಕನೇ ವಿಕೆಟ್‌ಗೆ 97 ರನ್‌ಗಳ ಜೊತೆಯಾಟವಾಡಿದ ಕಿಶನ್ ತಂಡದ ಮೊತ್ತ ಏರಿಸಿದರು. ಕೊನೆಯಲ್ಲಿ ಅನಿ ಕೇತ್ ವರ್ಮಾ ಕೇವಲ 18 ಎಸೆತಗಳಲ್ಲಿ 43 ರನ್ (3 ಫೋರ್, 4 ಸಿಕ್ಸರ್) ಸಿಡಿಸಿ ಮಿಂಚಿದ್ದರಿಂದ ಹೈದರಾಬಾದ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು.

That’s not just a catch, that’s a full-on rollercoaster at the ropes 😮‍💨

Screen badi, awaazein badi. Apne smart TV ke JioHotstar app pe dekhiye Champions waali commentary LIVE💥#TATAIPL 2026 | #RCBvSRH | LIVE NOW 👉 https://t.co/LWOEeT2vNG pic.twitter.com/IzIDC3MtkX

— Star Sports (@StarSportsIndia) March 28, 2026

ಆರ್‌ಸಿಬಿ ಪರ ಪದಾರ್ಪಣೆ ಮಾಡಿದ ನ್ಯೂಜಿಲೆಂಡ್ ಮೂಲದ ಜಾಕೋಬ್ ಡಫಿ ತಮ್ಮ ಮೊದಲ ಪಂದ್ಯದಲ್ಲೇ ಗಮನ ಸೆಳೆದರು. 4 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ 3 ಪ್ರಮುಖ ವಿಕೆಟ್ (ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ನಿತೀಶ್ ರೆಡ್ಡಿ) ಪಡೆಯುವ ಮೂಲಕ ಹೈದರಾಬಾದ್ ಓಟಕ್ಕೆ ಬ್ರೇಕ್ ಹಾಕಿದರು. ರೋಮಾರಿಯೋ ಶೆಫರ್ಡ್ ಕೂಡ 3 ವಿಕೆಟ್ ಪಡೆದರಾದರೂ ಸ್ವಲ್ಪ ರನ್ ಬಿಟ್ಟುಕೊಟ್ಟರು.

ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ:

50ಕ್ಕೂ ಹೆಚ್ಚು ಕ್ಯಾಮೆರಾಗಳಿದ್ದರೂ ಅಂಪೈರ್ ಸರಿಯಾದ ಆಂಗಲ್ ನೋಡಿಲ್ಲ ಎಂದು ಅಭಿಮಾನಿಗಳು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಂಪೈರ್ ಕುರುಡರಾಗಿದ್ದಾರೆ ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗುತ್ತಿದ್ದು, ಕ್ರೀಡೆಯ ಮರ್ಯಾದೆಯನ್ನು ಇಂತಹ ನಿರ್ಧಾರಗಳು ಪ್ರಶ್ನಿಸುವಂತೆ ಮಾಡಿವೆ ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (5)

“ವಿಜಯ್ ಬಂದು ತಬ್ಬಿಕೊಳ್ಳುವವರೆಗೆ ಕದಲಲ್ಲ”: ನಡು ರಸ್ತೆಯಲ್ಲಿ ಮಹಿಳೆಯ ಹೈಡ್ರಾಮಾ

by ಶಾಲಿನಿ ಕೆ. ಡಿ
September 30, 2026 - 9:26 pm
0

ಬೆಂಗಳೂರಲ್ಲಿ (4)

ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ವ್ಯಾಪಾರ, ರಕ್ಷಣೆ, ಇಂಧನದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 30, 2026 - 9:06 pm
0

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version