• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್..! ‘ರಾಮಾಯಣ’ ಟೀಸರ್ ರಿಲೀಸ್‌ಗೆ ಡೇಟ್‌ ಫಿಕ್ಸ್‌

ಏಪ್ರಿಲ್ 2ಕ್ಕೆ ವರ್ಲ್ಡ್ ವೈಡ್ ಟೀಸರ್ ರಿಲೀಸ್‌..ಮೆಗಾ ಸೆಲೆಬ್ರೇಷನ್ ಮೋಡ್..!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 29, 2026 - 2:00 pm
in ಬಾಲಿವುಡ್, ಸಿನಿಮಾ
0 0
0
Untitled design (54)

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಬಾಲಿವುಡ್‌ನ ಮೆಗಾ ಪ್ರಾಜೆಕ್ಟ್ ‘ರಾಮಾಯಣ’ ಈಗಾಗಲೇ ದೇಶದಾದ್ಯಂತ ಹೈಪ್ ಕ್ರಿಯೇಟ್ ಮಾಡಿದೆ. ಸದ್ಯ ರಾಮಾಯಣ ಸಿನಿಮಾದ ಟೀಸರ್​ ರಿಲೀಸ್​ಗೆ ಡೇಟ್​ ಫಿಕ್ಸ್ ಆಗಿದ್ದು, ರಾಮ ಭಕ್ತರಿಗೆ ಖುಷಿ ಆಗಿದೆ.

RelatedPosts

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು

ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1

ದರ್ಶನ್ ವಿವಾದದ ಬಳಿಕ ಪ್ರಥಮ್ ‘ಫಸ್ಟ್ ನೈಟ್ ವಿತ್ ದೆವ್ವ’

ADVERTISEMENT
ADVERTISEMENT

 

 

 

ನಿತೇಶ್ ತಿವಾರಿ ಡೈರೆಕ್ಷನ್‌ನಲ್ಲಿ ತಯಾರಾಗ್ತಿರೋ ‘ರಾಮಾಯಣ’ ಸಿನಿಮಾ ಮೊದಲಿನಿಂದಲೂ ಹೈ ಎಕ್ಸ್ಪೆಕ್ಟೇಶನ್ ಕ್ರಿಯೇಟ್ ಮಾಡಿದೆ. ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ಯಶ್ ರಾವಣನಾಗಿ ಕಾಣಿಸಿಕೊಳ್ಳ್ತಿರೋದು ದೊಡ್ಡ ಹೈಲೈಟ್. ಮೊದಲಿಗೆ ಶ್ರೀರಾಮನವಮಿಗೆ ಟೀಸರ್ ರಿಲೀಸ್ ಆಗ್ತಿದ್ದೆ ಅಂತ ಹೇಳಿದ್ದ ಚಿತ್ರತಂಡ ಅದ್ಯಾಕೋ ಡೇಟ್ ಪೋಸ್ಟ್ ಫೋನ್ ಮಾಡಿದ್ರು ಆದ್ರೆ ಆ ಡೇಟ್ ಮಿಸ್ ಆದ್ರೂ, ಇದೀಗ ಹೊಸ ಡೇಟ್ ಅನೌನ್ಸ್ ಆಗಿದ್ದು ಫ್ಯಾನ್ಸ್‌ಗೆ ರಿಲೀಫ್ ಕೊಟ್ಟಿದೆ.

ರಾಮ ಭಕ್ತರಿಗೆ ಬಿಗ್ ಸರ್ಪ್ರೈಸ್.. ‘ರಾಮಾಯಣ’ ಟೀಸರ್ ರಿಲೀಸ್

ಏಪ್ರಿಲ್ 2ಕ್ಕೆ ವರ್ಲ್ಡ್ ವೈಡ್ ರಿವೀಲ್..ಮೆಗಾ ಸೆಲೆಬ್ರೇಷನ್ ಮೋಡ್..!

ಸುಮಾರು 4000 ಕೋಟಿ ಬಜೆಟ್‌ನಲ್ಲಿ ತಯಾರಾಗ್ತಿರೋ ಈ ಸಿನಿಮಾ ಇಂಡಿಯನ್ ಸಿನೆಮಾದ ಇತಿಹಾಸವನ್ನೇ ಬದಲಾಯಿಸೋ ಮಟ್ಟಕ್ಕೆ ಪ್ಲ್ಯಾನ್ ಆಗಿದೆ. ದೀಪಾವಳಿ ಸಮಯದಲ್ಲಿ ಫಸ್ಟ್ ಪಾರ್ಟ್ ರಿಲೀಸ್ ಮಾಡುವ ಟಾರ್ಗೆಟ್ ಇಟ್ಟಿರೋ ಟೀಂ, ಈಗ ಟೀಸರ್ ಮೂಲಕವೇ ಗ್ಲೋಬಲ್ ಹೈಪ್ ಕ್ರಿಯೇಟ್ ಮಾಡೋಕೆ ಸಜ್ಜಾಗಿದೆ. ಪ್ಯಾನ್ ವರ್ಲ್ಡ್ ಆಡಿಯನ್ಸ್‌ಗೆ ತಲುಪೋ ಗ್ರ್ಯಾಂಡ್ ಸ್ಟ್ರಾಟೆಜಿ ಇಲ್ಲಿ ಕಾಣಿಸ್ತಿದೆ.

ಪ್ರೊಡ್ಯೂಸರ್ ನಮಿತ್ ಮಲ್ಹೋತ್ರಾ ಹೇಳಿದಂತೆ, ಏಪ್ರಿಲ್ 2ರಂದು ಹನುಮ ಜಯಂತಿಯ ಪವಿತ್ರ ದಿನದಂದು ರಾಮಾಯಣ ಚಿತ್ರದ ‘ರಾಮ’ನ ಸ್ಪೆಷಲ್ ಝಲಕ್ ರಿಲೀಸ್ ಆಗಲಿದೆ. ಇದು ಕೇವಲ ಟೀಸರ್ ಅಲ್ಲ ವರ್ಲ್ಡ್ ವೈಡ್ ಫ್ಯಾನ್ಸ್ ಜೊತೆ ಸೆಲೆಬ್ರೇಷನ್ ಅನ್ನೋ ರೀತಿ ಪ್ಲ್ಯಾನ್ ಮಾಡಲಾಗಿದೆ. ವಿಶ್ವಾದ್ಯಂತ ಅಭಿಮಾನಿಗಳ ಸಮ್ಮುಖದಲ್ಲಿ ಟೀಸರ್ ಬಿಡುಗಡೆ ಮಾಡುವುದಾಗಿ ಟೀಂ ತಿಳಿಸಿದೆ. ಇದಕ್ಕೆ ‘ಗ್ರ್ಯಾಂಡ್ ವರ್ಲ್ಡ್ ರಿವೀಲ್’ ಅನ್ನೋ ಟ್ಯಾಗ್‌ಲೈನ್‌ನಲ್ಲೇ ಈ ಈವೆಂಟ್ ಸ್ಕೆಲ್ ಗೊತ್ತಾಗ್ತಿದೆ.

4000 ಕೋಟಿ ರಾಮಾಯಣ…ಇಂಡಿಯನ್ ಸಿನಿಮಾದ ಗೇಮ್ ಚೇಂಜರ್

ರಾವಣನಾಗಿ ಯಶ್ ಫೈರ್, ರೆಹಮಾನ್ & ಹ್ಯಾನ್ಸ್ ಮ್ಯೂಸಿಕ್ ಮ್ಯಾಜಿಕ್..!

ರಾಮಾಯಣವು ನಮ್ಮೆಲ್ಲರ ಪರಂಪರೆಯಾಗಿದೆ.ಅತ್ಯಂತ ಜವಾಬ್ದಾರಿ ಮತ್ತು ಭಕ್ತಿಯಿಂದ ಈ ಮಹಾಕಾವ್ಯಕ್ಕೆ ಜೀವ ತುಂಬುತ್ತಿದ್ದೇವೆ. ಹನುಮ ಜಯಂತಿಯಂದು ನಡೆಯಲಿರುವ ಈ ‘ಗ್ರಾಂಡ್ ವರ್ಲ್ಡ್ ರಿವೀಲ್’ ಕೇವಲ ಸಿನಿಮಾದ ಅಪ್‌ಡೇಟ್ ಅಲ್ಲ, ಇದು ವಿಶ್ವಾದ್ಯಂತ ಇರುವ ರಾಮಭಕ್ತರು ಮತ್ತು ಅಭಿಮಾನಿಗಳ ಸಂಭ್ರಮದ ಆಚರಣೆಯಾಗಲಿದೆ’ ಎಂದು ನಿಮಿತ್ ಮಲ್ಹೋತ್ರಾ ಬರೆದುಕೊಂಡಿದ್ದಾರೆ. ಸನ್ನಿ ಡಿಯೋಲ್ ಹನುಮಂತನಾಗಿ ಮತ್ತು ರವಿ ದುಬೆ ಲಕ್ಷ್ಮಣನಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಯಶ್ ರಾವಣನಾಗಿ ಕಾಣಿಸಿಕೊಳ್ಳೋದು ಕನ್ನಡ ಫ್ಯಾನ್ಸ್‌ಗೆ ಸಪರೇಟ್ ಎಕ್ಸೈಟ್‌ಮೆಂಟ್. ಫಸ್ಟ್ ಪಾರ್ಟ್‌ನಲ್ಲಿ ಸೀತಾಪಹರಣದವರೆಗೆ ಮಾತ್ರ ಕಥೆ ಇರೋದರಿಂದ ಯಶ್ ಸ್ಕ್ರೀನ್ ಸ್ಪೇಸ್ ಕಡಿಮೆ ಇರಬಹುದು, ಆದ್ರೆ ಸೆಕೆಂಡ್ ಪಾರ್ಟ್‌ನಲ್ಲಿ ಲಂಕಾಧಿಪತಿ ರಾವಣನ ರೌದ್ರಾವತಾರ ಫುಲ್ ಡಾಮಿನೇಟ್ ಮಾಡೋದು ಖಚಿತ. ದಶರಥನಾಗಿ ಅರುಣ್ ಗೋವಿಲ್, ಶೂರ್ಪಣಖಿಯಾಗಿ ರಕುಲ್ ಪ್ರೀತ್ ಸಿಂಗ್, ಮಂಡೋದರಿಯಾಗಿ ಕಾಜಲ್ ಅಗರ್‌ವಾಲ್ ಸ್ಟಾರ್ ಕಾಸ್ಟ್ ಕೂಡ ಪವರ್‌ಫುಲ್ ಆಗಿದೆ.

ಒಟ್ಟಿನಲ್ಲಿ ‘ರಾಮಾಯಣ’ ಸಿನಿಮಾ ಕೇವಲ ಒಂದು ಚಿತ್ರವಲ್ಲ, ಇದು ಇಂಡಿಯನ್ ಸಿನೆಮಾದ ಗೇಮ್ ಚೇಂಜರ್ ಆಗೋ ಮಟ್ಟಕ್ಕೆ ಸಿದ್ಧವಾಗ್ತಿದೆ. ಏಪ್ರಿಲ್ 2ರಂದು ಟೀಸರ್ ರಿಲೀಸ್ ಆಗ್ತಿದ್ದಂತೆ, ರಾಮಭಕ್ತರ ಜೊತೆಗೆ ಸಿನಿ ಪ್ರೇಕ್ಷಕರೂ ಕೌಂಟ್‌ಡೌನ್ ಶುರು ಮಾಡಿದ್ದಾರೆ. ಈಗ ಎಲ್ಲರ ಕಣ್ಣು ‘ರಾಮಾಯಣ’ ಟೀಸರ್ ಮೇಲೆ.

 

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 29T171435.309

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

by ಶಾಲಿನಿ ಕೆ. ಡಿ
March 29, 2026 - 5:15 pm
0

Untitled design 2026 03 29T164744.470

‘ನಮ್ಮ ಮೆಟ್ರೋ’ ಸ್ಟೇಷನ್​​ಗೆ ಮತ್ತೊಂದು ಹೊಸ ಬ್ರ್ಯಾಂಡ್ ಹೆಸರು: 40 ಕೋಟಿ ರೂ.ಗೆ ಒಪ್ಪಂದ

by ಶಾಲಿನಿ ಕೆ. ಡಿ
March 29, 2026 - 5:02 pm
0

Untitled design 2026 03 29T163938.680

ನ್ಯಾಯವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
March 29, 2026 - 4:41 pm
0

Untitled design 2026 03 29T161502.716

ಏ.1ರಿಂದ ಗ್ಯಾಸ್ ಸಿಲಿಂಡರ್ ದರ ಮತ್ತೆ ಏರಿಕೆ? ಗ್ರಾಹಕರಿಗೆ ಶಾಕ್!

by ಶಾಲಿನಿ ಕೆ. ಡಿ
March 29, 2026 - 4:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (36)
    ಸಾವಿರ ಕೋಟಿ ಕ್ಲಬ್‌ಗೆ ಧುರಂಧರ್.. ಆದ್ರೆ ಪುಷ್ಪನೇ ನಂಬರ್-1
    March 28, 2026 | 0
  • Untitled design 2026 03 27T152510.548
    ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ
    March 27, 2026 | 0
  • Untitled design (22)
    ಧುರಂಧರ್‌ಗಿಲ್ಲ ಸಪೋರ್ಟ್.. ಬಿಟೌನ್ ಸ್ಟಾರ್ಸ್‌ಗೆ ಅದೆಷ್ಟು ಹೊಟ್ಟೆ ಉರಿ..?
    March 25, 2026 | 0
  • Untitled design 2026 03 24T183149.984
    ಧುರಂಧರ್ ‘ಬಾಕ್ಸ್ ಆಫೀಸ್‌ ಕಾ ಬಾಪ್’ ಎಂದ ತಲೈವಾ..!
    March 24, 2026 | 0
  • Untitled design 2026 03 23T230718.102
    ಧುರಂಧರ್ 2ಗೆ ರಜನಿಕಾಂತ್ ಫಿದಾ: ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ ಎಂದ ತಲೈವಾ
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version