• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2026 - 5:15 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 29T171435.309

ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರಿನ ಲಗ್ಗೆರೆಯ ಬಸವೇಶ್ವರ ಭವನದಲ್ಲಿ ಕಾಂಗ್ರೆಸ್ ಮುಖಂಡರಾದ ಲಗ್ಗೆರೆ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ 208 ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಮತ್ತು ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಷ್ಟರ ಮಟ್ಟಿಗೆ ಇಂದು ಬೆಳೆದಿದ್ದಾಳೆ ಎಂದರು.

RelatedPosts

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

ಕೇಂದ್ರದ 3 ತಂಡಗಳಿಂದ ರಾಜ್ಯದ ಬರ ಅಧ್ಯಯನ: ಡಾ.ಜಿ.ಪರಮೇಶ್ವರ್

ಮೋದಕ ಬಿಟ್ಟು ಲಡ್ಡುವಿಗೆ ಜೈ ಎಂದ ಬೆಂಗಳೂರಿಗರು: ಗಣೇಶ ಹಬ್ಬಕ್ಕೆ ಬಂತು ₹33,000ದ ಒಂದೇ ಆರ್ಡರ್!

ADVERTISEMENT
ADVERTISEMENT

ಸಮಾಜದಲ್ಲಿ ಉನ್ನತ ಸ್ಥಾನಕ್ಕೇರುವಂಥ, ಉತ್ತಮ ಆರೋಗ್ಯದ ಮಗುವಿಗೆ ಜನ್ಮ ನೀಡಿ ಎಂದು ಹಾರೈಸಿದ ಸಚಿವರು, ನಮ್ಮ ಇಲಾಖೆ ಮೂಲಕ, ಮಹಿಳೆ ಗರ್ಭಿಣಿ ಆದ ಬಳಿಕ, ಹುಟ್ಟುವ ಮಗುವಿಗೆ 6 ವರ್ಷದವರೆಗೂ ಸರ್ಕಾರವೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ. ಗರ್ಭಿಣಿ ಹಾಗೂ ಮಗುವಿಗೆ ಪೌಷ್ಟಿಕ ಆಹಾರ ನೀಡಲಾಗುತ್ತಿದೆ ಎಂದು ಹೇಳಿದರು.

ನಾರಾಯಣಸ್ವಾಮಿ ಕಾರ್ಯಕ್ಕೆ ಶ್ಲಾಘನೆ

ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಬಡವರಿಗೆ, ಹಸಿದವರಿಗೆ ನಾರಾಯಣಸ್ವಾಮಿ ನೆರವಾಗುತ್ತಿದ್ದಾರೆ. ಅವರ ಕೆಲಸಗಳಿಂದ ನಾನು ಸ್ಫೂರ್ತಿ ಪಡೆದಿರುವೆ, ರಾಜಕೀಯಕ್ಕಾಗಿ ಇಂಥ ಕಾರ್ಯಕ್ರಮ ಮಾಡದೇ ಸಾಮಾಜಿಕ ಕಳಕಳಿಯಿಂದ ಇಂಥ ಕಾರ್ಯಕ್ರಮವನ್ನು ಮಾಡಿಕೊಂಡು ಬರುತ್ತಿದ್ದಾರೆ. ಇಂಥ ಪುಣ್ಯದ ಕೆಲಸ ಮಾಡುತ್ತಿರುವ ನಾರಾಯಣಸ್ವಾಮಿ ಅವರ ಕುಟುಂಬಕ್ಕೆ ಒಳಿತಾಗಲಿ ಎಂದರು.

ನಾನು ಪ್ರತಿವರ್ಷ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾಡುತ್ತಿರುವೆ, ಕಳೆದ 7 ವರ್ಷಗಳಿಂದ ಈ ಕೆಲಸ ಮಾಡುತ್ತಿರುವೆ ಎಂದರು.

ಈ ವೇಳೆ ಚಿತ್ರದುರ್ಗದ ಮಡಿವಾಳ ಮಾಚಿದೇವ ಗುರುಪೀಠದ ಜಗದ್ಗುರು ಶ್ರೀ ಮಡಿವಾಳ ಮಾಚಿದೇವ ಸ್ವಾಮೀಜಿ, ಕಾಂಗ್ರೆಸ್ ಮುಖಂಡರಾದ ಕುಸುಮಾ ಹನುಮಂತರಾಯಪ್ಪ, ಲಗ್ಗೆರೆ ನಾರಾಯಣಸ್ವಾಮಿ, ಮಂಜುಳಾ ನಾರಾಯಣಸ್ವಾಮಿ, ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ, ಆಶಾ ಸುರೇಶ್, ರೂಪಾ‌ ಲಿಂಗೇಶ್, ಮಂಜುಳಾ ಮಂಜುನಾಥ್ ಬಾಬು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (28)

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

by ದಿಶಾ ಕೆ. ಎಸ್.
September 28, 2026 - 3:32 pm
0

Your paragraph text (27)

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

by ದಿಶಾ ಕೆ. ಎಸ್.
September 28, 2026 - 3:17 pm
0

Your paragraph text (26)

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

by ದಿಶಾ ಕೆ. ಎಸ್.
September 28, 2026 - 3:03 pm
0

Your paragraph text (25)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

by ದಿಶಾ ಕೆ. ಎಸ್.
September 28, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version