• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2026 - 2:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 03 30T141601.041

ಮೈಸೂರು, ಮಾರ್ಚ್ 30: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಆಟವಾಡುತ್ತಿದ್ದ ಆರೂವರೆ ತಿಂಗಳ ಮಗು ಒಣಗಿದ ದಾಸವಾಳದ ಹೂವಿನ ತುಂಡನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ಈ ಘಟನೆಯಿಂದ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಯಾರೀ ಚಿನ್ಮಯಿಗೌಡ?

RelatedPosts

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದ ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಚಿನ್ಮಯಿಗೌಡ (6.5 ತಿಂಗಳು) ಈ ದುರಂತಕ್ಕೀಡಾದ ಮಗು. ಸುದರ್ಶನ್-ನವ್ಯ ದಂಪತಿಗೆ ಇಬ್ಬರು ಪುತ್ರರಿದ್ದು, ಚಿನ್ಮಯಿಗೌಡ ಎರಡನೆಯವನಾಗಿದ್ದನು.

ಘಟನೆ ಹೇಗೆ ನಡೆಯಿತು?

ಶನಿವಾರದಂದು ಚಿನ್ಮಯಿಗೌಡ ತನ್ನ ಅಣ್ಣನೊಂದಿಗೆ ಮನೆಯಲ್ಲಿ ಆಟವಾಡುತ್ತಿದ್ದನು. ಈ ವೇಳೆ ಮನೆಯ ಹೊಸಲಿನಲ್ಲಿ ಪೂಜೆ ಮಾಡಿ ಇಟ್ಟಿದ್ದ ದಾಸವಾಳದ ಹೂವು ಒಣಗಿ ಬಿದ್ದಿತ್ತು. ಆಟವಾಡುವ ವೇಳೆ ಮಗು ಆ ಒಣಗಿದ ಹೂವಿನ ತುಂಡನ್ನು ಬಾಯಿಗೆ ಹಾಕಿಕೊಂಡಿತು. ತನ್ನ ಕೈಯಲ್ಲಿದ್ದ ಹೂವಿನ ತುಂಡನ್ನು ಅಣ್ಣ ಕಿತ್ತುಕೊಳ್ಳಬಹುದೆಂಬ ಭಯದಲ್ಲಿ ಮಗು ಅದನ್ನು ನುಂಗಲು ಯತ್ನಿಸಿತು. ಈ ಸಂದರ್ಭದಲ್ಲಿ ಹೂವಿನ ತುಂಡು ಗಂಟಲಿನಲ್ಲಿ ಸಿಲುಕಿಕೊಂಡು ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತು.

ಆಸ್ಪತ್ರೆಗೆ ಕರೆದೊಯ್ದು ಕುಟುಂಬಸ್ಥರು

ಮಗುವಿಗೆ ಉಸಿರಾಟದ ತೊಂದರೆಯಾಗುತ್ತಿದ್ದಂತೆ ಮನೆಯವರು ತಕ್ಷಣ ಅದನ್ನು ಹನಗೋಡಿನ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದರು. ಆರಂಭದಲ್ಲಿ ಮಗುವಿಗೆ ಉಸಿರಾಟದ ಸಮಸ್ಯೆಗೆ ಕಾರಣವೇನು ಎಂಬುದು ಗೊತ್ತಾಗಿರಲಿಲ್ಲ. ಆಸ್ಪತ್ರೆಗೆ ತೆಗೆದುಕೊಂಡು ಹೋದ ಬಳಿಕವೇ ಮಗು ಹೂವು ನುಂಗಿದ್ದು ತಿಳಿದುಬಂದಿತು.

ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಮಗುವಿನ ಜೀವ ಉಳಿಸಲು ಹರಸಾಹಸ ಪಟ್ಟರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಆಸ್ಪತ್ರೆಯ ಬೆಡ್ ಮೇಲೆಯೇ ಕೊನೆಯುಸಿರೆಳೆದಿತ್ತು. ಉಸಿರನ್ನು ಎಳೆದುಕೊಳ್ಳುತ್ತಲೇ ಮಗು ಪ್ರಾಣ ಬಿಟ್ಟ ದೃಶ್ಯ ಕರುಳು ಹಿಂಡುವಂತಿತ್ತು.

ಪೋಷಕರ ಆಕ್ರಂದನ – ಗ್ರಾಮದಲ್ಲಿ ಶೋಕ

ತಮ್ಮ ಮಗುವನ್ನು ಕಳೆದುಕೊಂಡ ಸುದರ್ಶನ್ ಮತ್ತು ನವ್ಯ ದಂಪತಿಯ ಆಕ್ರಂದನ ಮುಗಿಲು ಮುಟ್ಟಿತು. ಇಬ್ಬರು ಗಂಡು ಮಕ್ಕಳಲ್ಲಿ ಎರಡನೆಯವನಾದ ಚಿನ್ಮಯಿಗೌಡನ ಅಗಲಿಕೆಯನ್ನು ಸಹಿಸಲಾಗದೆ ಹೆತ್ತವರು ಗೋಳಾಡಿದರು. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

03

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

by ಪವಿತ್ರಾ ಗಣಪತಿ
July 17, 2026 - 8:00 am
0

02

ಅಮೆರಿಕ ಚುನಾವಣೆ ಬಗ್ಗೆ ಟ್ರಂಪ್ ಹೊಸ ಬಾಂಬ್: ‘ಮತದಾರರ ಡೇಟಾ ಪ್ರವೇಶಿಸಿದ ಚೀನಾ..!

by ಪವಿತ್ರಾ ಗಣಪತಿ
July 17, 2026 - 7:39 am
0

01

NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌

by ಪವಿತ್ರಾ ಗಣಪತಿ
July 17, 2026 - 6:42 am
0

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version