• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ಅಧ್ಯಾಯ-2 ಇಲ್ಲಿಂದ ಶುರು.. ಸಾಮ್ರಾಜ್ಯ ವಿಸ್ತರಣೆಗೆ ಮುನ್ನುಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 4:29 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 30T162139.896

ಇಲ್ಲಿಯವರೆಗೂ ಒಂದು ಲೆಕ್ಕ.. ಇಲ್ಲಿಂದೀಚೆಗೆ ಹೊಸ ಲೆಕ್ಕ.. ಇದು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವ್ರ ಹೊಸ ಅಧ್ಯಾಯದ ಮುನ್ಸೂಚನೆ ಆಗಿದೆ. ಜೀವದ ಗೆಳೆಯ ರಕ್ಷಿತ್ ಶೆಟ್ಟಿನ ಕೂಡ ಅನ್‌ಫಾಲೋ ಮಾಡೋ ಮೂಲಕ ಅಚ್ಚರಿ ಮೂಡಿಸಿದ್ದಾರೆ ಶೆಟ್ರು. ಅಷ್ಟೇ ಅಲ್ಲ, ಕಷ್ಟ ಪಟ್ಟು ಕೋಟೆ ಕಟ್ಟಿಕೊಂಡಿರೋ ರಿಷಬ್, ಸದ್ಯ ತನ್ನ ಕೋಟೆ ಕೊತ್ತಲಗಳನ್ನ ವಿಸ್ತರಿಸೋಕೆ ನಾಂದಿ ಹಾಡಿದಂತಿದೆ.

RelatedPosts

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್

ADVERTISEMENT
ADVERTISEMENT

ರಿಷಬ್ ಶೆಟ್ಟಿ ಝೀರೋದಿಂದ ಹೀರೋ ಆದವ್ರು. ಅದೆಷ್ಟೋ ಮಂದಿ ಸಿನಿಮೋತ್ಸಾಹಿಗಳಿಗೆ ರೋಲ್ ಮಾಡೆಲ್. ಶ್ರದ್ಧೆ, ಭಕ್ತಿ, ಪ್ರಾಮಾಣಿಕ ಪ್ರಯತ್ನಗಳಿಂದ ಸಕ್ಸಸ್ ಪಡೆಯಬಹುದು ಅನ್ನೋದನ್ನ ತೋರಿಸಿಕೊಟ್ಟವರು. ಹೋಟೆಲ್ ಕೆಲಸ, ವಾಟರ್ ಕ್ಯಾನ್ ಹಾಕೋದ್ರಿಂದ ಹಿಡಿದು ಸಣ್ಣ ಪುಟ್ಟ ಕೆಲಸ ಮಾಡಿ ಜೀವನ ಸಾಗಿಸ್ತಿದ್ದ ರಿಷಬ್, ಇಂದು ಭಾರತೀಯ ಚಿತ್ರರಂಗದ ಸೆನ್ಸೇಷನಲ್ ಡೈರೆಕ್ಟರ್ ಕಮ್ ಆ್ಯಕ್ಟರ್.

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ಅಧ್ಯಾಯ-2 ಇಲ್ಲಿಂದ ಶುರು.. ಸಾಮ್ರಾಜ್ಯ ವಿಸ್ತರಣೆಗೆ ಮುನ್ನುಡಿ

ಕಾಂತಾರ ಅನ್ನೋ ಸಿನಿಮಾದಿಂದ ನಮ್ಮ ಕರಾವಳಿ ಸಂಸ್ಕೃತಿಯನ್ನ ವಿಶ್ವಕ್ಕೆ ಪರಿಚಯಿಸಿದ ಶೆಟ್ರು, ಕಾಂತಾರ ಪ್ರೀಕ್ವೆಲ್ ಹಾಗೂ ಕಾಂತಾರ ಸಿನಿಮಾಗಳಿಂದ ಸಾವಿರಾರು ಕೋಟಿ ಬ್ಯುಸಿನೆಸ್ ಕೂಡ ಮಾಡಿದ್ರು. ಡಿವೈನ್ ಸ್ಟಾರ್ ಆಗಿ ಮಿಂಚು ಹರಿಸುತ್ತಿದ್ದಾರೆ. ಆದ್ರೆ ಇತ್ತೀಚಗೆ ಅವರು ಹೊಂಬಾಳೆ ಫಿಲಂಸ್‌‌ ಹಾಗೂ ರುಕ್ಮಿಣಿ ವಸಂತ್‌ರನ್ನ ತಮ್ಮ ಇನ್ಸ್‌ಟಾದಿಂದ ಅನ್‌ಫಾಲೋ ಮಾಡಿದ್ರು.

ಇದೀಗ ಜೀವದ ಗೆಳೆಯ ರಕ್ಷಿತ್ ಶೆಟ್ಟಿ, ರಾಜ್ ಬಿ ಶೆಟ್ಟಿ, ಪ್ರಮೋದ್ ಶೆಟ್ಟಿ ಸೇರಿದಂತೆ ಇಡೀ ಶೆಟ್ರ ಬಳಗವನ್ನ ಕೂಡ ಅನ್‌ಫಾಲೋ ಮಾಡಿದ್ದಾರೆ ರಿಷಬ್.

 

ರಿಷಬ್ ಅನ್‌ಫಾಲೋ ಮಾಡ್ತಿರೋದ್ರ ಹಿಂದೆ ಒಂದೊಳ್ಳೆ ಅರ್ಥವಿದೆ. ಆದ್ರೆ ಅಪಾರ್ಥ ಮಾಡಿಕೊಳ್ತಿದ್ದಾರೆ ಜನ. ಕಷ್ಟ ಪಟ್ಟು ಸಾಮ್ರಾಜ್ಯ ಕಟ್ಟಿರೋ ರಿಷಬ್, ಸದ್ಯ ಅದರ ಕೋಟೆ ಕೊತ್ತಲಗಳನ್ನ ಮತ್ತಷ್ಟು ಉದ್ದ ಅಗಲಕ್ಕೆ ವಿಸ್ತರಿಸೋಕೆ ಮುಂದಾಗಿದ್ದಾರೆ. ಟ್ರೆಂಡ್‌‌ನ ಫಾಲೋ ಮಾಡಿ, ಬ್ರ್ಯಾಂಡ್ ಕ್ರಿಯೇಟ್ ಮಾಡ್ತಿದ್ದಾರೆ. ಪತ್ನಿ ಪ್ರಗತಿ, ತಮ್ಮ ರಿಷಬ್ ಶೆಟ್ಟಿ ಫೌಂಡೇಷನ್ ಹಾಗೂ ಪ್ರೊಡಕ್ಷನ್ ಬ್ಯಾನರ್ ಪೇಜ್‌‌ಗಳನ್ನ ಬಿಟ್ರೆ ಶೆಟ್ರು ಮತ್ಯಾರನ್ನೂ ಫಾಲೋ ಮಾಡ್ತಿಲ್ಲ. 17 ಲಕ್ಷ ಫಾಲೋವರ್ಸ್ ಇರೋ ರಿಷಬ್‌‌ ಸದ್ಯ ಮೂರೇ ಮೂರು ಅಕೌಂಟ್ಸ್‌‌ನ ಫಾಲೋ ಮಾಡ್ತಿದ್ದಾರೆ.

ಆ ಅನ್‌‌ಫಾಲೋ ಹಿಂದಿನ ಅರ್ಥ ಆಗಬಾರದಾಗಿದೆ ಅಪಾರ್ಥ

ಶೆಟ್ರು ಬದಲಾಗಿಲ್ಲ.. ಟ್ರೆಂಡ್‌ಗೆ ತಕ್ಕನಾಗಿ ಬ್ರ್ಯಾಂಡ್ ಆಗ್ತಿದ್ದಾರಷ್ಟೇ

ಇತ್ತೀಚೆಗೆ ಅಧ್ಯಾಯ-2 ಇಲ್ಲಿಂದ ಶುರು ಅನ್ನೋ ಪೋಸ್ಟ್ ಹಾಕಿದ್ರು ರಿಷಬ್. ಅಫ್‌ ಕೋರ್ಸ್ ತಮ್ಮ ಕರಿಯರ್‌‌ನಲ್ಲಿ ಮತ್ತೊಂದು ನ್ಯೂ ಚಾಪ್ಟರ್ ಆರಂಭಿಸೋದ್ರಲ್ಲಿ ತಪ್ಪೇನಿಲ್ಲ. ಕಷ್ಟ ಪಟ್ಟು ಝೀರೋನಿಂದ ಹೀರೋ ಆಗಿರೋ ಶೆಟ್ರು, ತಮ್ಮದೇ ಪ್ರೊಡಕ್ಷನ್ ಬ್ಯಾನರ್‌‌ನಡಿ ಇಷ್ಟ ಬಂದ ಸಿನಿಮಾಗಳನ್ನ ಮಾಡ್ತಾ ಕಲಾ ಸೇವೆ ಮಾಡುವ ಮಹತ್ವದ ಹೆಜ್ಜೆ ತಪ್ಪು ಅಂತ ಹೇಳಲಾಗದು.

ಇತ್ತೀಚೆಗೆ ಜೈ ಹನುಮಾನ್ ಸಿನಿಮಾದ ಮುಹೂರ್ತ ಕೂಡ ನೆರವೇರಿದ್ದು, ತೆಲುಗು ಡೈರೆಕ್ಟರ್ ಜೊತೆ ರಾಮ ಭಂಟ ಹನುಮನಾಗಿ ರಿಷಬ್ ಮತ್ತಷ್ಟು ಭಕ್ತಿಯ ಪರಾಕಾಷ್ಟೆ ಹೆಚ್ಚಿಸಲಿದ್ದಾರೆ ಅನ್ನೋದು ಮಾತ್ರ ಸ್ಪಷ್ಟ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage 2026 05 28T231948.397

30 ಕೋಟಿಗೆ ಹರಾಜಾಗ್ತಾರೆ ವೈಭವ್ ಸೂರ್ಯವಂಶಿ! ಸೆಹ್ವಾಗ್ ಭವಿಷ್ಯ

by ಶ್ರೀದೇವಿ ಬಿ. ವೈ
May 28, 2026 - 11:29 pm
0

BeFunky collage 2026 05 28T225823.500

ಹಾಸನದಲ್ಲಿ ಮನಕಲಕುವ ಘಟನೆ: ಬಕ್ರೀದ್ ದಿನವೇ ಪತ್ನಿಯನ್ನು ಕೊಂದ ಪಾಪಿ ಪತಿ!

by ಶ್ರೀದೇವಿ ಬಿ. ವೈ
May 28, 2026 - 10:59 pm
0

BeFunky collage 2026 05 28T223105.372

ಮಹಿಳೆಯರಲ್ಲಿ ಹಾರ್ಮೋನ್ ಅಸಮತೋಲನ ಆಗೋದು ಏಕೆ? ಕಾರಣಗಳು ಮತ್ತು ಪರಿಹಾರಗಳು

by ಶ್ರೀದೇವಿ ಬಿ. ವೈ
May 28, 2026 - 10:31 pm
0

BeFunky collage 2026 05 28T220233.004

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

by Hemanth Kumar S
May 28, 2026 - 10:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
  • Untitled design 2026 05 28T143843.580
    ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು
    May 28, 2026 | 0
  • BeFunky collage 2026 05 27T174339.383
    ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
  • BeFunky collage 2026 05 27T171331.763
    ‘ಹಲ್ಕಾ ಡಾನ್‌’ ಅಡ್ಡಾಗೆ ಜಾನ್ ವಿಜಯ್ ಖಡಕ್ ಎಂಟ್ರಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version