• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

admin by admin
March 30, 2026 - 4:46 pm
in Flash News, ಕರ್ನಾಟಕ, ಧಾರವಾಡ
0 0
0
Untitled design 2026 03 30T164302.999

RelatedPosts

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ಧಾರವಾಡ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ದಾಳಿ ನಡೆಸುವುದನ್ನ ಮುಂದುವರಿಸಿದ್ದಾರೆ. ಇಂದು (ಮಾರ್ಚ್ 30, ಸೋಮವಾರ) ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ (DC) ಭರತ್ ಕುಮಾರ್ ಹೆಗ್ಡೆ ಆರು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪ್ರಕರಣದ ಹಿನ್ನೆಲೆ

ಅಂಕೋಲಾ ಮೂಲದ ಉದ್ಯಮಿ ವಿಶ್ವಜಿತ್ ನಾಯಕ್ ಎಂಬುವವರು ಈ ಪ್ರಕರಣ ಸಂಬಂಧಿಸಿದಂತೆ ದೂರು ನೀಡಿರುತ್ತಾರೆ. ಇವರು 2019 ರಲ್ಲಿ ಎಂಟು ಟಿಪ್ಪರ್‌ಗಳನ್ನು ಖರೀದಿಸಿದ್ದರು. ನಿಯಮದ ಪ್ರಕಾರ, ಈ ವಾಹನಗಳ ಖರೀದಿಗೆ ಸಂಬಂಧಿಸಿದಂತೆ ಅವರಿಗೆ ಸುಮಾರು 60 ಲಕ್ಷ ರೂಪಾಯಿಗಳ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಲಭ್ಯವಿತ್ತು. ಇದರಲ್ಲಿ ವಿಶ್ವಜಿತ್ ಅವರು ಈಗಾಗಲೇ 34 ಲಕ್ಷ ರೂಪಾಯಿಗಳ ಐಟಿಸಿಯನ್ನು ಬಳಸಿಕೊಂಡಿದ್ದರು.

ಆದರೆ, ವಾಣಿಜ್ಯ ತೆರಿಗೆ ಇಲಾಖೆಯು ಈ ಪ್ರಕ್ರಿಯೆಯನ್ನು ಪ್ರಶ್ನಿಸಿತ್ತು. ವಿಶ್ವಜಿತ್ ಅವರು ನಿಯಮಬಾಹಿರವಾಗಿ ಈ ಕ್ರೆಡಿಟ್ ಪಡೆದಿದ್ದಾರೆ ಮತ್ತು ಅದನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಇಲಾಖೆಯು ತನಿಖೆ ಆರಂಭಿಸಿತ್ತು. ಈ ತನಿಖೆಯ ಉಸ್ತುವಾರಿಯನ್ನು ಉಪ ಆಯುಕ್ತ ಭರತ್ ಕುಮಾರ್ ಹೆಗ್ಡೆ ವಹಿಸಿದ್ದರು.

ಪದೇ ಪದೇ ನೋಟಿಸ್

ತನಿಖೆಯ ನೆಪದಲ್ಲಿ ಭರತ್ ಕುಮಾರ್ ಅವರು ವಿಶ್ವಜಿತ್ ಅವರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ನಾಲ್ಕು ಬಾರಿ ನೋಟಿಸ್ ನೀಡಿ ವಿಚಾರಣೆಗೆ ಕರೆಸಿದ್ದ ಅಧಿಕಾರಿ, ಇಂದು ಐದನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ನಿಮ್ಮ ಮೇಲಿರುವ ಪ್ರಕರಣವನ್ನು ಮುಕ್ತಾಯಗೊಳಿಸಬೇಕಾದರೆ (Case Close) ದೊಡ್ಡ ಮೊತ್ತದ ಹಣದೊಂದಿಗೆ ಬನ್ನಿ ಎಂದು ಅಧಿಕಾರಿ ನೇರವಾಗಿಯೇ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಲಂಚ ನೀಡಲು ಇಷ್ಟವಿಲ್ಲದ ವಿಶ್ವಜಿತ್ ನಾಯಕ್ ಅವರು ಕೂಡಲೇ ಲೋಕಾಯುಕ್ತ ಪೊಲೀಸರ ಮೊರೆ ಹೋಗಿ ಅವರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ತಕ್ಷಣವೆ ದೂರು ದಾಖಲಿಸಿಕೊಂಡಿದ್ದಾರೆ.

₹6 ಲಕ್ಷ ಪಡೆಯುವಾಗ ಲೋಕಾಯುಕ್ತ ದಾಳಿ

ಯೋಜನೆಯಂತೆ, ಇಂದು ವಿಶ್ವಜಿತ್ ಅವರು 6 ಲಕ್ಷ ರೂಪಾಯಿ ಹಣವನ್ನು ಹಿಡಿದುಕೊಂಡು ಅಧಿಕಾರಿಯ ಕಚೇರಿಗೆ ಬಂದಿದ್ದಾರೆ. ಭರತ್ ಕುಮಾರ್ ಹೆಗ್ಡೆ ಆ ಹಣವನ್ನು ಸ್ವೀಕರಿಸುತ್ತಿದ್ದಂತೆಯೇ ಹೊಂಚು ಹಾಕಿದ್ದ ಲೋಕಾಯುಕ್ತ ತಂಡ ದಾಳಿ ನಡೆಸಿತು. ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದ ಪೊಲೀಸರು, ಅವರ ಕೈಗಳನ್ನು ರಾಸಾಯನಿಕ ದ್ರಾವಣದಲ್ಲಿ ಅದ್ದಿದಾಗ ಹಣ ಮುಟ್ಟಿರುವುದು ಸಾಬೀತಾಯಿತು.

ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ ದೇವರಾಜ್ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್‌ಪಿಗಳಾದ ಮಲ್ಲಿಕಾರ್ಜುನ ಚುಕ್ಕಿ, ಪ್ರದೀಪ್ ಕುಮಾರ್ ಹಾಗೂ ಇನ್ಸ್‌ಪೆಕ್ಟರ್ ರಾಜು ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದೆ. ಸದ್ಯ ಬಂಧಿತ ಅಧಿಕಾರಿಯಿಂದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಕಚೇರಿಯಲ್ಲಿರುವ ಇತರ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಂಡಿದೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version