• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ಈ ವರ್ಷ ಡಾಲಿ ಬತ್ತಳಿಕೆಯಿಂದ ಅರ್ಧ ಡಜನ್ ಚಿತ್ರಗಳು ರೆಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:32 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 30T171905.958

ನಟರಾಕ್ಷಸ ಹಾಗೂ ನಟ ರಕ್ಷಕ ಡಾಲಿ ಧನಂಜಯ ಫ್ಯಾಮಿಲಿಮ್ಯಾನ್ ಆದ ಬಳಿಕ ಕೂಡ ವರ್ಷಪೂರ ಬ್ಯುಸಿ ಇರೋ ಕಲಾವಿದ ಅನಿಸಿಕೊಂಡಿದ್ದಾರೆ. ಈ ವರ್ಷ ಅವ್ರ ಬತ್ತಳಿಕೆಯಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ ಅರ್ಧ ಡಜನ್ ಸಿನಿಮಾಗಳಿವೆ. ಸದ್ಯ ಜಾಪನೀಸ್ ಭಾಷೆಯಲ್ಲಿ ಹಿಂಟ್ ನೀಡಿರೋ ಡಾಲಿ, ತಮ್ಮ ಡೈರಿಯಿಂದ ಒಂದು ದೊಡ್ಡ ರಹಸ್ಯ ಬಯಲು ಮಾಡಿದ್ದಾರೆ.

RelatedPosts

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

ADVERTISEMENT
ADVERTISEMENT

ಡಾಲಿ.. ಯೂತ್ ಅಚ್ಚುಮೆಚ್ಚಿನ ನಟ. ಸದಾ ಸಿನಿಮಾಗಾಗಿ ಪರಿತಪಿಸೋ ಕಲಾಪೋಷಕ. ನಟನೆಯಲ್ಲಿ ರಾಕ್ಷಸನೂ ಹೌದು. ನಟರ ರಕ್ಷಕನೂ ಹೌದು. ಬರೀ ನಟನೆಗೆ ಸೀಮಿತವಾಗದ ಡಾಲಿ ಧನಂಜಯ, ಬರವಣಿಗೆ, ಗಾಯನ, ನಿರ್ಮಾಣ.. ಹೀಗೆ ಚಿತ್ರರಂಗದ ಬೇರೆ ಬೇರೆ ಆಯಾಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮದ್ವೆ ಆದ ಬಳಿಕ ಫ್ಯಾಮಿಲಿಮ್ಯಾನ್ ಆಗಿಬಿಟ್ರು ಅಂತ ಎಲ್ರೂ ಅಂದುಕೊಂಡ್ರೆ, ನಿಮ್ಮ ಊಗೆ ತಪ್ಪು. ನಾನು ಫ್ಯಾಮಿಲಿಮ್ಯಾನ್ ನಿಜ. ಆದ್ರೆ ಸಿನಿಮಾ ಕರ್ಮಿ ಅನ್ನೋದನ್ನ ಮತ್ತೆ ನೆನಪಿಸಿದ್ದಾರೆ.

 

ಜಾಪನೀಸ್‌‌‌ನಲ್ಲಿ ಹಿಂಟ್.. ಗ್ಯಾರಂಟಿಯಲ್ಲಿ ಡಾಲಿ ಡೈರಿ ಸೀಕ್ರೆಟ್

ಈ ವರ್ಷ ಡಾಲಿ ಬತ್ತಳಿಕೆಯಿಂದ ಅರ್ಧ ಡಜನ್ ಚಿತ್ರಗಳು ರೆಡಿ

ಈ ವರ್ಷ ಧನಂಜಯ ಅಕೌಂಟ್‌‌ನಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ ಅರ್ಥ ಡಜನ್ ಚಿತ್ರಗಳಿವೆ. ಉತ್ತರಕಾಂಡ, 666 ಆಪರೇಷನ್ ಡ್ರೀಮ್ ಥಿಯೇಟರ್, ಜಿಂಗೋ, ಅಣ್ಣಾ ಫ್ರಮ್ ಮೆಕ್ಸಿಕೋ, ಹಲಗಲಿ.. ಹೀಗೆ ಐದು ಸಿನಿಮಾಗಳು ಮೇಕಿಂಗ್ ಹಂತದಲ್ಲಿವೆ. ಮತ್ತೊಂದು ಸಿನಿಮಾ ಯಾರಿಗೂ ತಿಳಿಯದಂತೆ ಸೈಲೆಂಟ್ ಆಗಿ ಮಾಡಿ ಮುಗಿಸಿದ್ದಾರೆ ಡಾಲಿ. ಇನ್ನೂ ಹೆಸರಿಡದ ಸಿನಿಮಾವೊಂದನ್ನ ಶೂಟಿಂಗ್ ಮಾಡಿ ಮುಗಿಸಿ, ಪೋಸ್ಟ್ ಪ್ರೊಡಕ್ಷನ್‌‌ ಕೆಲಸಗಳನ್ನ ಮಾಡ್ತಿದ್ದಾರಂತೆ ಡಾಲಿ ಧನು.

ಡಾಲಿ ಡೈರಿಯ ಐದು ಪುಟಗಳು ಖುದ್ದು ಧನಂಜಯ ಸೋಶಿಯಲ್ ಮೀಡಿಯಾದಲ್ಲಿ ಬಿಕರಿ ಆಗಿದ್ದು, ಹೊಸ ಸಿನಿಮಾದ ಅಪ್ಡೇಟ್ಸ್‌‌ನ ನೀಡಲಾಗಿದೆ. ಬಡವ ರಾಸ್ಕಲ್ ಟೀಂ ಜೊತೆ ಮತ್ತೊಂದು ಯೂತ್‌ಫುಲ್ ಪ್ರಾಜೆಕ್ಟ್ ಮಾಡಿರೋ ಡಾಲಿಗೆ ಈ ಬಾರಿ ನಾಯಕನಟಿಯೇ ಇಲ್ಲ ಎನ್ನಲಾಗ್ತಿದೆ. ಡಾಲಿಯ ಅತ್ಯಾಪ್ತ, ಆಸ್ಥಾನ ಕಲಾವಿದ ಕಮ್ ಟೆಕ್ನಿಷಿಯನ್, ಡೇರ್‌‌ಡೆವಿಲ್ ಫೇಮ್ ಪೂರ್ಣ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಮೈಸೂರು ಮೂಲದ ನಿರ್ಮಾಪಕರು ಬಂಡವಾಳ ಹೂಡಿದ್ದಾರಂತೆ.

ಡಾಲಿ ಡೈರಿಯ 5 ಪುಟಗಳು.. ಬಡವ ರಾಸ್ಕಲ್ ಟೀಂ ಜೊತೆ ಚಿತ್ರ

ಪೂರ್ಣ ಡೈರೆಕ್ಷನ್.. ಶೂಟಿಂಗ್ ಮಾಡಿ ಮುಗಿಸಿದ ಧನಂಜಯ..!

ಡಾಲಿ ಡೈರಿಯಲ್ಲಿ ಆ ಪ್ರಾಜೆಕ್ಟ್‌‌ನ ಡಿಟೈಲ್ಸ್ ಹಂಚಿಕೊಂಡಿರೋ ಧನು, ನನಗೆ ಕಥೆ ಕೇಳೋದಕ್ಕಿಂತ ಬೌಂಡ್ ಸ್ಕ್ರಿಪ್ಟ್ ನೀಡಿದ್ರೆ ಅದನ್ನ ಓದುವುದು ಚೆನ್ನಾಗಿರುತ್ತೆ ಎಂದಿದ್ದಾರೆ. ಹಾಗಾಗಿ ಅವ್ರ ಟೇಬಲ್ ಮೇಲೆ 6 ತಿಂಗಳು ಇದ್ದಂತಹ ಕಥೆಯೊಂದಕ್ಕೆ ಈಗ ಸಿನಿಮಾ ರೂಪ ನೀಡಲಾಗಿದೆ. ಜಾಪನೀಸ್ ಭಾಷೆಯಲ್ಲಿ ತಾಯಿಯ ಭರವಸೆ ಅನ್ನೋ ಪದ ಕೂಡ ಕೊನೆಯ ಪುಟದಲ್ಲಿದ್ದು, ಅದ್ರ ಮರ್ಮ ಡಾಲಿ ಪತ್ನಿ ಡಾ. ಧನ್ಯತಾ ತಾಯಿ ಆಗ್ತಿರೋದಾ ಅನ್ನೋ ಅನುಮಾನ ಕೂಡ ಶುರುವಾಗಿದೆ. ಒಟ್ಟಾರೆ ಡಾಲಿ ಏನೇ ಮಾಡಿದ್ರೂ ಸಹ ತುಂಬಾ ಆಲೋಚಿಸಿ ನಿರ್ಧಾರ ಕೈಗೊಳ್ತಾರೆ. ಸೋ.. ಈ ನೂತನ ಚಿತ್ರದ ಟೈಟಲ್ ಸದ್ಯದಲ್ಲೇ ರಿವೀಲ್ ಆಗಲಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T233134.032
    ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ
    March 30, 2026 | 0
  • Untitled design 2026 03 30T230945.308
    ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ
    March 30, 2026 | 0
  • Untitled design 2026 03 30T223939.027
    ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್
    March 30, 2026 | 0
  • Untitled design 2026 03 30T222804.918
    ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !
    March 30, 2026 | 0
  • Untitled design 2026 03 30T220925.857
    IPL ಆಡಲು ಲಂಕಾ ಮಂಡಳಿ ಒಪ್ಪಂದಕ್ಕೆ ಗುಡ್‌ಬೈ ? ನುವಾನ್ ತುಷಾರ ನಿರ್ಧಾರಕ್ಕೆ RCB ಫ್ಯಾನ್ಸ್ ಶಾಕ್‌
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version