• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL ಆಡಲು ಲಂಕಾ ಮಂಡಳಿ ಒಪ್ಪಂದಕ್ಕೆ ಗುಡ್‌ಬೈ ? ನುವಾನ್ ತುಷಾರ ನಿರ್ಧಾರಕ್ಕೆ RCB ಫ್ಯಾನ್ಸ್ ಶಾಕ್‌

admin by admin
March 30, 2026 - 10:16 pm
in Flash News, ಕ್ರೀಡೆ
0 0
0
Untitled design 2026 03 30T220925.857

RelatedPosts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

ಮಳೆಯಿಂದ ಪಂದ್ಯ ರದ್ದು: ಸೆಮಿಫೈನಲ್‌ಗೆ ಟೀಂ ಇಂಡಿಯಾ

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ADVERTISEMENT
ADVERTISEMENT

ಬೆಂಗಳೂರು: ಐಪಿಎಲ್ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯ ದಾಖಲಿಸಿ ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಈಗ ದೊಡ್ಡ ಆಘಾತವೊಂದು ಎದುರಾಗಿದೆ. ಏಪ್ರಿಲ್ 5 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸಿಎಸ್‌ಕೆ ವಿರುದ್ಧದ ಹೈವೋಲ್ವೇಜ್ ಪಂದ್ಯಕ್ಕೆ ತಂಡ ಸಜ್ಜಾಗುತ್ತಿರುವ ಬೆನ್ನಲ್ಲೇ, ತಂಡದ ಪ್ರಮುಖ ವೇಗಿ ನುವಾನ್ ತುಷಾರ ಅವರ ಲಭ್ಯತೆಯ ಬಗ್ಗೆ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಶ್ರೀಲಂಕಾದ ಖ್ಯಾತ ವೇಗಿ ಲಸಿತ್ ಮಲಿಂಗ ಅವರಂತೆಯೇ ಬೌಲಿಂಗ್ ಶೈಲಿ ಹೊಂದಿರುವ ನುವಾನ್ ತುಷಾರ ಅವರನ್ನು ಆರ್‌ಸಿಬಿ ಈ ಬಾರಿಯ ಹರಾಜಿನಲ್ಲಿ 1.6 ಕೋಟಿ ರೂಪಾಯಿ ನೀಡಿ ಖರೀದಿಸಿತ್ತು. ಆದರೆ, ದುರದೃಷ್ಟವಶಾತ್ ತುಷಾರ ಅವರು ಶ್ರೀಲಂಕಾ ಕ್ರಿಕೆಟ್ ಮಂಡಳಿ (SLC) ಇತ್ತೀಚೆಗೆ ನಡೆಸಿದ ಕಡ್ಡಾಯ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾಗಿದ್ದಾರೆ.

ಲಂಕಾ ಕ್ರಿಕೆಟ್ ಮಂಡಳಿಯ ಕಟ್ಟುನಿಟ್ಟಿನ ನಿಯಮದ ಪ್ರಕಾರ, ಯಾವುದೇ ಆಟಗಾರ ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಸಾಗದ ಹೊರತು ವಿದೇಶಿ ಲೀಗ್‌ಗಳಲ್ಲಿ ಆಡಲು ನಿರಪೇಕ್ಷಣಾ ಪತ್ರ (NOC) ಪಡೆಯಲು ಸಾಧ್ಯವಿಲ್ಲ. ಈ ತಾಂತ್ರಿಕ ಕಾರಣದಿಂದಾಗಿ ತುಷಾರ ಅವರಿಗೆ ಇದುವರೆಗೂ ಐಪಿಎಲ್ ಆಡಲು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಕೇಂದ್ರ ಒಪ್ಪಂದಕ್ಕೆ ಗುಡ್‌ಬೈ ಹೇಳ್ತಾರಾ ತುಷಾರ?

ಆರ್‌ಸಿಬಿ ಪರ ಕಣಕ್ಕಿಳಿಯಲು ತುಡಿಯುತ್ತಿರುವ ನುವಾನ್ ತುಷಾರ, ಈಗ ಒಂದು ಕಠಿಣ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಲಂಕಾ ಮಂಡಳಿಯ ನಿಯಮಾವಳಿಗಳು ಐಪಿಎಲ್ ಹಾದಿಗೆ ಅಡ್ಡಿಯಾಗುತ್ತಿರುವುದರಿಂದ, ಅವರು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕೇಂದ್ರ ಒಪ್ಪಂದದಿಂದಲೇ (Central Contract) ಹೊರಬರಲು ನಿರ್ಧರಿಸಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿವೆ. ನನ್ನನ್ನು ಈ ಒಪ್ಪಂದದಲ್ಲಿ ಸೇರಿಸಬೇಡಿ ಎಂದು ಅವರು ಮಂಡಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಒಪ್ಪಂದದಿಂದ ಹೊರಬಂದರೆ ಮುಕ್ತವಾಗಿ ವಿದೇಶಿ ಲೀಗ್‌ಗಳಲ್ಲಿ ಆಡಬಹುದು ಎಂಬುದು ಅವರ ಲೆಕ್ಕಾಚಾರವಾಗಿದೆ.

ಆರ್‌ಸಿಬಿಗೆ ತುಷಾರ ಯಾಕೆ ಅನಿವಾರ್ಯ ?

ಪವರ್‌ಪ್ಲೇನಲ್ಲಿ ಚೆಂಡನ್ನು ಅದ್ಭುತವಾಗಿ ಸ್ವಿಂಗ್ ಮಾಡುವ ಮತ್ತು ಡೆತ್ ಓವರ್‌ಗಳಲ್ಲಿ ನಿಖರವಾದ ಯಾರ್ಕರ್ ಎಸೆಯುವ ಕಲೆ ತುಷಾರ ಅವರಿಗಿದೆ. 30 ಅಂತರರಾಷ್ಟ್ರೀಯ ಪಂದ್ಯಗಳಿಂದ 36 ವಿಕೆಟ್ ಪಡೆದಿರುವ ಇವರು ಟಿ20 ಸ್ಪೆಷಲಿಸ್ಟ್ ಬೌಲರ್. ಕಳೆದ ಸೀಸನ್‌ನಲ್ಲಿ ಕೇವಲ ಒಂದು ಪಂದ್ಯ ಆಡಿದ್ದ ಅವರು, ಈ ಬಾರಿ ಆರ್‌ಸಿಬಿಯ ಮುಖ್ಯ ಬೌಲಿಂಗ್ ಅಸ್ತ್ರವಾಗುವ ನಿರೀಕ್ಷೆಯಲ್ಲಿದ್ದರು. ಒಂದು ವೇಳೆ ತುಷಾರ ಅವರು ಲಭ್ಯವಾಗದಿದ್ದರೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಬದಲಿ ವಿದೇಶಿ ವೇಗಿಯ ಹುಡುಕಾಟ ನಡೆಸಬೇಕಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (35)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಒಂದೇ ದಿನ 4 ಪದಕಗಳ ಬೇಟೆ!

by ದಿಶಾ ಕೆ. ಎಸ್.
September 28, 2026 - 6:55 pm
0

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version