• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

TVK ವಿಜಯ್ ಎಷ್ಟು ಕೋಟಿ ಒಡೆಯ..? ಬಯಲಾಯ್ತು ಸತ್ಯ

625 ಕೋಟಿ ಆಸ್ತಿ.. CM ಸ್ಟಾಲಿನ್‌‌ಗಿಂತ ಶ್ರೀಮಂತ ವಿಜಯ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 31, 2026 - 4:11 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 03 31T155915.826

ತಮಿಳುನಾಡು ಪಾಲಿಟಿಕ್ಸ್‌ನ ಗೇಮ್ ಚೇಂಜರ್ ಆಗೋಕೆ ಹೊರಟಿರೋ ದಳಪತಿ ವಿಜಯ್, ನಾಮಪತ್ರ ಸಲ್ಲಿಕೆ ವೇಳೆ ಆಸ್ತಿ ಘೋಷಣೆ ಮಾಡಿದ್ದಾರೆ. ಸದ್ಯ ತಮಿಳುನಾಡು ಸಿಎಂ ಸ್ಟಾಲಿನ್‌‌ಗಿಂತ ಶ್ರೀಮಂತನಾಗಿರೋ ವಿಜಯ್ ಆಸ್ತಿ ವಿವರ ನೋಡಿ ಜನ ದಂಗಾಗಿದ್ದಾರೆ. ಇಷ್ಟಕ್ಕೂ ಎಷ್ಟು ಕೋಟಿ ಆಸ್ತಿಗೆ ಒಡೆಯನಾಗಿದ್ದಾರೆ ವಿಜಯ್..? ಆತನ ವರ್ಷದ ಗಳಿಕೆ ಎಷ್ಟು ಕೋಟಿ ಅನ್ನೋದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ ನೋಡಿ.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

ರಣ್ಬೀರ್ ರಾಮಾಯಣ..ರಾಮನಾಮಕ್ಕೆ 5 ಕೋಟಿ ವೀವ್ಸ್..!

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ADVERTISEMENT
ADVERTISEMENT

ದಳಪತಿ ವಿಜಯ್.. ಇಷ್ಟು ದಿನ ಇವ್ರನ್ನ ಸೂಪರ್ ಸ್ಟಾರ್ ಅಂತಿದ್ರು. ಇನ್ಮೇಲೆ ಡೈನಾಮಿಕ್ ಪೊಲಿಟಿಕಲ್ ಲೀಡರ್ ಅಂತ ಕರೆಯಬೇಕಾಗುತ್ತೆ. ಒಂದು ವೇಳೆ ಸದ್ಯ ಇದೇ ಏಪ್ರಿಲ್ 23ಕ್ಕೆ ನಡೆಯಲಿರೋ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ರೆ, ಎಂಎಲ್‌‌ಎ ಅಥ್ವಾ ಸಿಎಂ, ಡಿಸಿಎಂ ಆದ್ರೂ ಅಚ್ಚರಿಯಿಲ್ಲ. ಟಿವಿಕೆ ಪಕ್ಷ ಕಟ್ಟಿ, ಈ ಬಾರಿಯ ಚುನಾವಣಾ ಕಣಕ್ಕೆ ಇಳಿದಿರೋ ವಿಜಯ್, ಚೆನ್ನೈನ ಪೆರಂಬೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

TVK ವಿಜಯ್ ಎಷ್ಟು ಕೋಟಿ ಒಡೆಯ..? ಬಯಲಾಯ್ತು ಸತ್ಯ

625 ಕೋಟಿ ಆಸ್ತಿ.. CM ಸ್ಟಾಲಿನ್‌‌ಗಿಂತ ಶ್ರೀಮಂತ ವಿಜಯ್..!

ಇದೇ ವೇಳೆ ತಮ್ಮ ಒಟ್ಟು ಆಸ್ತಿ ಮೊತ್ತವನ್ನ ಘೋಷಿಸಿಕೊಂಡಿರೋ ವಿಜಯ್, ಸಿಎಂ ಸ್ಟಾಲಿನ್‌‌ಗಿಂತ ದಳಪತಿ ಶ್ರೀಮಂತ ಅನ್ನೋದು ಇಂಟರೆಸ್ಟಿಂಗ್. ದಳಪತಿ ವಿಜಯ್ ಬರೋಬ್ಬರಿ 624.7 ಕೋಟಿ ರೂಪಾಯಿ ಆಸ್ತಿಯ ಒಡೆಯ ಅನ್ನೋದು ಜಗಜ್ಜಾಹೀರಾಗಿದೆ. ಡಿಎಂಕೆ ಮುಖ್ಯಸ್ಥ ಹಾಗೂ ಸಿಎಂ ಸ್ಟಾಲಿನ್ ಕೂಡ ಆಸ್ತಿ ವಿವರ ಘೋಷಿಸಿಕೊಂಡಿದ್ದು, ಅದು ಕೇವಲ 9 ಕೋಟಿ ಅನ್ನೋದು ಶಾಕಿಂಗ್ ನ್ಯೂಸ್.

ವಿಜಯ್‌ರ 624.7 ಕೋಟಿ ಆಸ್ತಿಯಲ್ಲಿ 404.5 ಕೋಟಿ ಚರಾಸ್ತಿ ಹಾಗೂ 220.2 ಕೋಟಿ ಸ್ಥಿರಾಸ್ತಿ ಇರೋದಾಗಿ ಘೋಷಣೆಯಾಗಿದೆ. ಅಲ್ಲದೆ ಅಫಿಡವಿಟ್‌‌ನಲ್ಲಿ ಎರಡು BMW ಐಷಾರಾಮಿ ಕಾರ್‌ಗಳು, ಟೊಯೊಟಾ ಲೆಕ್ಸಸ್ ಕಾರ್, ಟೊಯೊಟಾ ವೆಲ್‌ಫೈರ್, TVS XL ಸೂಪರ್ ಮೊಪೆಡ್, ಮಾರುತಿ ಸ್ವಿಫ್ಟ್, 883 ಗ್ರಾಂ ಚಿನ್ನ, ಬ್ಯಾಂಕ್ ಠೇವಣಿಗಳಿ ಇರೋದಾಗಿ ತಿಳಿಸಿದ್ದಾರೆ ಟಿವಿಕೆ ಮುಖ್ಯಸ್ಥ ವಿಜಯ್.

ಚರಾಸ್ತಿ, ಸ್ಥಿರಾಸ್ತಿ ಜೊತೆ ಗೋಲ್ಡ್, ಡೈಮಂಡ್ ಎಷ್ಟಿದೆ ಗೊತ್ತಾ..?

ಯಾವ್ಯಾವ ದುಬಾರಿ ಕಾರ್‌‌ಗಳಿವೆ..? ವಾರ್ಷಿಕ ಆದಾಯ ಎಷ್ಟು?

2024-25ನೇ ಫೈನಾನ್ಸಿಯಲ್ ಇಯರ್‌‌ನಲ್ಲಿ 184.5 ಕೋಟಿ ಆದಾಯ ಗಳಿಸಿರೋದಾಗಿ ಹೇಳಿಕೊಂಡಿರೋ ವಿಜಯ್, ಪತ್ನಿ ಸಂಗೀತಾ ಬಳಿ 15.76 ಕೋಟಿ ಆಸ್ತಿ ಇರೋದಾಗಿಯೂ ಉಲ್ಲೇಖಿಸಿದ್ದಾರೆ. ಕೊಡೈಕೆನಾಲ್‌‌ನಲ್ಲಿ ಎರಡು ಎಸ್ಟೇಟ್ ಕೂಡ ಹೊಂದಿರೋ ವಿಜಯ್, ತನ್ನ ಮಗ ಹಾಗೂ ಮಗಳ ಹೆಸರಿನಲ್ಲೂ ಸಣ್ಣ ಪ್ರಮಾಣದ ಆಸ್ತಿ, ಹೂಡಿಕೆಗಳಿವೆ ಎಂಬುದನ್ನ ಸ್ಪಷ್ಟ ಪಡಿಸಿದ್ದಾರೆ.

ಅಂದಹಾಗೆ ವಿಜಯ್ ಈ ಬಾರಿಯ ಚುನಾವಣಾ ಖರ್ಚು ವೆಚ್ಚಗಳಿಗಾಗಿ ಚೆನ್ನೈನ ಅನ್ನಾ ನಗರ್‌‌ನಲ್ಲಿರೋ ತಮ್ಮ ಒಂದು ಪ್ರಾಪರ್ಟಿಯನ್ನ ಸುಮಾರು 35 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗ್ತಿದೆ. ಅಲ್ಲದೆ ವಡಪಳನಿಯಲ್ಲಿರೋ ಜೆಎಸ್ ವೆಡ್ಡಿಂಗ್ ಹಾಲ್‌‌ನ ಕೂಡ ಮಾರಾಟ ಮಾಡಿದ್ದಾರಂತೆ. ಇದೆಲ್ಲವೂ ಓಕೆ.. ಆದ್ರೆ ಪತ್ನಿ ಸಂಗೀತಾ ಸದ್ಯ ವಿಜಯ್‌‌ರಿಂದ ವಿಚ್ಚೇದನದ ನಿರೀಕ್ಷೆಯಲ್ಲಿದ್ದು, ಜೀವನಾಂಶದ ರೂಪದಲ್ಲಿ ದೊಡ್ಡ ಮೊತ್ತದ ಆಸ್ತಿ ಪಾಲು ಕೇಳುವ ಸಾಧ್ಯತೆಯಿದೆ. ಯಾಕಂದ್ರೆ ಇಲ್ಲಿಯವರೆಗೂ ಪತ್ನಿಗೂ ಗೊತ್ತಿಲ್ಲದೆ ಇದ್ದಂತಹ ವಿಜಯ್ ಆಸ್ತಿ ವಿವರಗಳು ಈಗ ಬಯಲಾಗಿವೆ. ಹೀಗಾಗಿ ಇದು ಸಂಗೀತಾಗೆ ಜೀವನಾಂಶ ಕೇಳಲು ಪ್ಲಸ್ ಆಗಲಿದೆ.

ಇದೆಲ್ಲಾ ಏನೇ ಇರಲಿ.. ಚುನಾವಣೆಗಾಗಿ ಕೋಟಿ ಕೋಟಿ ರೂಪಾಯಿಗಳನ್ನ ಸುರಿಯುವ ಇವರುಗಳು, ಗೆದ್ದ ಬಳಿಕ ಅದನ್ನ ಮತ್ತೆ ಗಂಟು ಮಾಡಿಕೊಳ್ಳೋದು ಹೇಗೆ ಅನ್ನೋದನ್ನೇ ಯೋಚಿಸ್ತಾರೆ. ಆದ್ರೆ ಜನ ಸೇವೆ, ಸಮಾಜ ಸೇವೆಯನ್ನ ಮುಕ್ತವಾಗಿ ಮಾಡಲು ಸಾಧ್ಯವೇ ಅನ್ನೋ ಪ್ರಶ್ನೆ ಮೂಡದೆ ಇರದು.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version