• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬಿಟೌನ್‌‌ ಖಾನ್ಸ್‌ಗೆ ರಣ್‌‌ಬೀರ್, ರಣ್ವೀರ್, ವಿಕ್ಕಿ ಕೌಶಲ್ ಟಕ್ಕರ್

ಸದ್ಯ ಬಾಲಿವುಡ್‌‌ ಅಂಗಳದಲ್ಲಿ ನಡೀತಿಲ್ಲ ಖಾನ್‌‌‌ಗಳ ದರ್ಬಾರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 31, 2026 - 5:19 pm
in ಬಾಲಿವುಡ್, ಸಿನಿಮಾ
0 0
0
Untitled design 2026 03 31T170817.809

ಬಾಲಿವುಡ್‌ಗೆ ನಾವೇ ಕಿಂಗು ಕಿಲಾಡಿ ಅಂತಿದ್ದ ಖಾನ್‌‌ಗಳ ಸ್ಟಾರ್‌ಡಮ್‌‌ಗೆ ದೊಡ್ಡ ಹೊಡೆತ ಕೊಡೋ ಯಂಗ್‌ಸ್ಟರ್‌‌ಗಳು ಬಂದಿದ್ದಾರೆ. ಸದ್ಯ ರಣ್‌ಬೀರ್, ರಣ್ವೀರ್, ವಿಕ್ಕಿ ಕೌಶಲ್ ಮೋಸ್ಟ್ ಸೆನ್ಸೇಷನಲ್ ಸ್ಟಾರ್‌‌ಗಳಾಗಿ ರಾರಾಜಿಸ್ತಿದ್ದಾರೆ. ಅಕ್ಷರಶಃ ಬಿಟೌನ್ ಆಳುತ್ತಿದ್ದಾರೆ.

RelatedPosts

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

ADVERTISEMENT
ADVERTISEMENT

ಶಾರೂಖ್ ಖಾನ್, ಆಮೀರ್ ಖಾನ್, ಸಲ್ಮಾನ್ ಖಾನ್.. ಬಾಲಿವುಡ್‌‌ನ ಈ ಸೂಪರ್ ಸ್ಟಾರ್‌ಗಳು ಖಾನ್‌ತ್ರಯರು ಅಂತಲೇ ಫೇಮಸ್. ಅಪಾರ ಅಭಿಮಾನಿ ಬಳಗ ಹೊಂದಿರೋ ಈ ಖಾನ್‌‌ಗಳು ನೂರಾರು ಕೋಟಿ ರೂಪಾಯಿ ಬಿಗ್ ಬಜೆಟ್ ಸಿನಿಮಾಗಳನ್ನ ಮಾಡ್ತಾರೆ. ಬಾಕ್ಸ್ ಆಫೀಸ್‌‌ನಲ್ಲೂ ಇವರ ಸಿನಿಮಾಗಳ ಅಬ್ಬರ, ಆರ್ಭಟ ಸಖತ್ ಜೋರು ಇರ್ತಿತ್ತು. ಆದ್ರೀಗ ಟ್ರೆಂಡ್ ಕೊಂಚ ಬದಲಾಗಿದೆ.

ಬಿಟೌನ್‌‌ ಖಾನ್ಸ್‌ಗೆ ರಣ್‌‌ಬೀರ್, ರಣ್ವೀರ್, ವಿಕ್ಕಿ ಕೌಶಲ್ ಟಕ್ಕರ್

ಸದ್ಯ ಬಾಲಿವುಡ್‌‌ ಅಂಗಳದಲ್ಲಿ ನಡೀತಿಲ್ಲ ಖಾನ್‌‌‌ಗಳ ದರ್ಬಾರ್..!

ಇತ್ತೀಚೆಗೆ ಖಾನ್‌ಗಳು ಕಮಾಲ್ ಮಾಡ್ತಿರೋದು ಅಷ್ಟಕ್ಕಷ್ಟೇ. ಯಾಕಂದ್ರೆ ಅವರುಗಳ ಸಕ್ಸಸ್ ರೇಟ್ ಇಳಿಮುಖ ಆಗಿದೆ. ಸೋತು ಸುಣ್ಣವಾಗಿದ್ದ ಶಾರೂಖ್ ಖಾನ್ ಮಾತ್ರ ಪಠಾಣ್ ಹಾಗೂ ಜವಾನ್ ಸಿನಿಮಾಗಳಿಂದ ಚೇತರಿಸಿಕೊಂಡರಾದ್ರೂ ಸಲ್ಮಾನ್ ಹಾಗೂ ಆಮೀರ್‌ಗೆ ಆ ಭಾಗ್ಯ ಇನ್ನೂ ಬರಲೇ ಇಲ್ಲ.

ಆಮೀರ್ ಖಾನ್ ಅಂತೂ ಬಾಲಿವುಡ್ ತೊರೆಯುವ ಆಲೋಚನೆ ಮಾಡಿದ್ರು. ಪತ್ನಿ ಕಿರಣ್ ರಾವ್‌ಗೆ ಡಿವೋರ್ಸ್ ನೀಡಿ ಮತ್ತೊಂದು ರಿಲೇಷನ್‌ಶಿಪ್‌‌ನಲ್ಲಿರೋ ಆಮೀರ್‌, ಮಗನನ್ನ ಹೀರೋ ಆಗಿಸೋದರಲ್ಲಿ ಬ್ಯುಸಿ. ಸಿತಾರೆ ಜಮೀನ್‌ಪರ್ ಮೂವಿ ತಕ್ಕಮಟ್ಟಿಗೆ ಸದ್ದು ಮಾಡಿತಾದ್ರೂ, ಎಲ್ಲಾ ಮೂವಿಗಳಲ್ಲಿ ಆಮೀರ್ ರಿಯಾಕ್ಷನ್ ಸೇಮ್ ಅಂತ ನೆಟ್ಟಿಗರು ಆಡಿಕೊಳ್ತಿದ್ದಾರೆ.

Aamir Khan: ಈ ವರ್ಷವೇ ಸೆಟ್ಟೇರುತ್ತಾ ಮಹಾಭಾರತ ಸಿನಿಮಾ? ಬಿಗ್‌ ಅಪ್‌ಡೇಟ್‌ ನೀಡಿದ  ಆಮೀರ್‌ ಖಾನ್‌ Kannada News | Aamir Khan Reveals Interesting Details About  The Mahabharat Movie Vishwavani TV

 

ಅನಿಮಲ್, ಛಾವಾ, ಧುರಂಧರ್ ಹಿಟ್.. ಖಾನ್‌ಗಳಿಗೆ ಢವಢವ

ಆಮೀರ್ & ಸಲ್ಮಾನ್ ಖಾನ್‌ಗೆ ಬ್ಯಾಕ್ ಟು ಬ್ಯಾಕ್ ಸೋಲುಗಳು

ಸಲ್ಮಾನ್ ಖಾನ್‌ಗೆ ಬಹುಶಃ ಸುಲ್ತಾನ್ ಸಿನಿಮಾನೇ ಕೊನೆ. ಅದಾದ ಬಳಿಕ ಮತ್ಯಾವ ಚಿತ್ರ ಕೂಡ ಹಿಡಿಯಲೇ ಇಲ್ಲ. ಬ್ಯಾಕ್ ಟು ಬ್ಯಾಕ್ ಸೋಲುಗಳನ್ನ ಕಂಡಂತಹ ಸಲ್ಲು ಸುಸ್ತಾಗಿ ಹೋಗಿದ್ದಾರೆ. ಈ ಮಧ್ಯೆ ಖಾನ್‌ಗಳ ಕೈ ಜಾರಿ ಹೋಗಿದೆ ಬಾಲಿವುಡ್. ರಣ್‌ಬೀರ್ ಕಪೂರ್, ರಣ್ವೀರ್ ಸಿಂಗ್ ಹಾಗೂ ವಿಕ್ಕಿ ಕೌಶಲ್ ಇದೀಗ ಬಿಟನ್‌ನ ನಯಾ ಸರದಾರರಾಗಿ ರಾರಾಜಿಸ್ತಿದ್ದಾರೆ.

ಅನಿಮಲ್ ಚಿತ್ರದಿಂದ ರಣ್‌ಬೀರ್ ಕಪೂರ್, ಛಾವಾ ಚಿತ್ರದಿಂದ ವಿಕ್ಕಿ ಕೌಶಲ್ ಹಾಗೂ ಧುರಂಧರ್ ಫ್ರಾಂಚೈಸ್ ಮೂವಿಗಳ ಮೂಲಕ ರಣ್ವೀರ್ ಸಿಂಗ್ ಸ್ಟಾರ್ಡಮ್ ಡಬಲ್ ಆಗಿದೆ. ಸೋ.. ಇಲ್ಲಿಯತನಕ ಒಂದು ಲೆಕ್ಕ ಇದ್ದಂತಹ ಬಾಲಿವುಡ್‌‌ನಲ್ಲಿ ಇದೀಗ ಹೊಸ ಲೆಕ್ಕಾಚಾರಗಳು ಶುರುವಾಗಿವೆ. ಇದು ಹೀಗೆಯೇ ಮುಂದುವರೆದಲ್ಲಿ ಖಾನ್‌‌ಗಳು ಮುಂದೊಂದು ದಿನ ಚಿತ್ರರಂಗದಲ್ಲಿ ಅಡ್ರೆಸ್‌ಗೆ ಇಲ್ಲದಂತೆ ಆದ್ರೂ ಅಚ್ಚರಿಯಿಲ್ಲ ಅನ್ನೋ ಮಾತುಗಳು ಸಹ ಕೇಳಿಬರ್ತಿವೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (66)

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

by ದಿಶಾ ಕೆ. ಎಸ್.
July 22, 2026 - 2:38 pm
0

ಸ್ವ (64)

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

by ದಿಶಾ ಕೆ. ಎಸ್.
July 22, 2026 - 2:12 pm
0

ಸ್ವ (62)

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 2:00 pm
0

ಸ್ವ (60)

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version