• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೋರಿಂಗ್ ಸ್ಟಾರ್ ‘ಉಗ್ರಾಯುಧಂ’ ಅಡ್ಡಾಗೆ ಸಪ್ತಮಿ ಎಂಟ್ರಿ

ಪುನೀತ್ ರುದ್ರನಾಗ ಡೈರೆಕ್ಷನ್‌‌‌ನಲ್ಲಿ ಕಾಂತಾರ ಚೆಲುವೆ ನಟನೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 31, 2026 - 6:10 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 31T174550.684

ದಿ ರೈಸ್ ಆಫ್ ಅಶೋಕ ಚಿತ್ರ ರಿಲೀಸ್ ಆಗ್ತಿದ್ದಂತೆ ಸೈಲೆಂಟ್ ಆಗಿ ಮತ್ತೊಂದು ಮೆಗಾ ಪ್ರಾಜೆಕ್ಟ್‌‌ಗೆ  ಕೈ ಹಾಕಿದ್ದಾರೆ ಕಾಂತಾರದ ಸಿಂಗಾರಿ ಸಿರಿ ಸಪ್ತಮಿ ಗೌಡ. ಉಗ್ರಾಯುಧಂ ಅಡ್ಡಾಗೆ ಕಾಲಿಟ್ಟಿರೋ ಸಪ್ತಮಿ, ರೋರಿಂಗ್ ಸ್ಟಾರ್ ಶ್ರೀಮುರಳಿ ಜೊತೆ ಮಿಂಚೋಕೆ ಸಜ್ಜಾಗಿದ್ದಾರೆ.

RelatedPosts

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

ADVERTISEMENT
ADVERTISEMENT

ಪಾಪ್‌ಕಾರ್ನ್‌ ಮಂಕಿ ಟೈಗರ್ ಚಿತ್ರದ ಮೂಲಕ ಡಾಲಿ ಧನಂಜಯ ಜೊತೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪೊಲೀಸ್ ಆಫೀಸರ್ ಮಗಳು ಸಪ್ತಮಿ ಗೌಡ. ಅಪ್ಪಟ ಕನ್ನಡತಿ, ಸ್ಪಷ್ಟ ಕನ್ನಡ ಮಾತಾಡೋ ಈಕೆ ಬರೀ ಕನ್ನಡ ಸಿನಿಮಾಗಳಿಗಷ್ಟೇ ಸೀಮಿತ ಆಗದೆ, ಹಿಂದಿ, ತೆಲುಗು ಚಿತ್ರರಂಗಗಳಿಗೂ ಚಿರಪರಿಚಿತರು. ಅದ್ರಲ್ಲೂ ಕಾಂತಾರ ಚಿತ್ರದ ನಟನೆಯಿಂದಾಗಿ ಎಲ್ಲರ ದಿಲ್ ದೋಚಿದ್ರು ಸಪ್ತಮಿ ಗೌಡ.

ರೋರಿಂಗ್ ಸ್ಟಾರ್ ‘ಉಗ್ರಾಯುಧಂ’ ಅಡ್ಡಾಗೆ ಸಪ್ತಮಿ ಎಂಟ್ರಿ

ಪುನೀತ್ ರುದ್ರನಾಗ ಡೈರೆಕ್ಷನ್‌‌‌ನಲ್ಲಿ ಕಾಂತಾರ ಚೆಲುವೆ ನಟನೆ

ಇತ್ತೀಚೆಗೆ ನೀನಾಸಂ ಸತೀಶ್‌ರ ದಿ ರೈಸ್ ಆಫ್ ಅಶೋಕ ಚಿತ್ರದಲ್ಲಿ ಲೀಡ್‌ನಲ್ಲಿ ನಟಿಸಿದ್ರು. ಸದಾ ಪ್ರಯೋಗಾತ್ಮಕ ಪಾತ್ರಗಳಿಗೆ ತನ್ನನ್ನ ತಾವು ಒಡ್ಡಿಕೊಳ್ಳುವ ಸಪ್ತಮಿ, ಆ ಚಿತ್ರದ ಕ್ಲೈಮ್ಯಾಕ್ಸ್‌‌‌ನಲ್ಲಿ ಕೂದಲಿಲ್ಲದೆ ಬೋಳು ತಲೆಯಲ್ಲಿ ನಟಿಸಿದ್ರು. ಇದೀಗ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರಪ್ರೇಮಿಗಳಿಗೆ ಸಡನ್ ಸರ್‌ಪ್ರೈಸ್ ನೀಡಿದ್ದಾರೆ.

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಉಗ್ರಾಯುಧಂ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ. ಪ್ರಶಾಂತ್ ನೀಲ್ ಜೊತೆ ಪಳಗಿರೋ ನಟ ಕಮ್ ಬರಹಗಾರ ಪುನೀತ್ ರುದ್ರನಾಗ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳ್ತಿದ್ದು, ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ. ಮೊದಲ ಶೆಡ್ಯೂಲ್ ಬಳಿಕ ಮೇಕಿಂಗ್ ರಿವೀಲ್ ಮಾಡಿದ್ದ ಚಿತ್ರತಂಡ, ಸಿನಿಮಾಗಾಗಿ ಎಷ್ಟು ಎಫರ್ಟ್‌‌ ಹಾಕ್ತಿದೆ ಅನ್ನೋದನ್ನ ತೋರಿಸಿಕೊಟ್ಟಿತ್ತು.

ಹಿಂದಿ, ತೆಲುಗಿನಲ್ಲೂ ಡಿಮ್ಯಾಂಡ್ ಹೆಚ್ಚಿಸಿಕೊಂಡ ಸಪ್ತಮಿ

ಎಕ್ಸ್‌‌ಪೆರಿಮೆಂಟ್‌ ರೋಲ್‌‌ಗಳಲ್ಲಿ ಪ್ರತಿಭಾವಂತ ಕನ್ನಡತಿ..!

ಸಪ್ತಮಿ ಗೌಡ ಎಂತಹ ಪಾತ್ರ ನಿರ್ವಹಿಸಲಿದ್ದಾರೆ ಅನ್ನೋದು ಸಸ್ಪೆನ್ಸ್ ಆಗಿದೆ. ಆದ್ರೆ ಕತ್ತಿ ವರಸೆಯಿಂದ ಹಿಡಿದು, ಕುದುರೆ ಸವಾರಿ ತನಕ ಎಲ್ಲವನ್ನೂ ಕಲಿತಿರೋ ಈಕೆ ಆ್ಯಕ್ಷನ್‌ಗೂ ಸೈ, ಗ್ಲಾಮರ್‌ಗೂ ಜೈ ಅನ್ನೋದು ಮಾತ್ರ ಪಕ್ಕಾ. ಯುವ ಚಿತ್ರದ ಬಳಿಕ ಪಕ್ಕದ ಟಾಲಿವುಡ್‌ನ ನಿತಿನ್ ಜೊತೆ ತಮ್ಮುಡು ಸಿನಿಮಾದಲ್ಲಿ ನಟಿಸಿ ಬಂದಿದ್ರು.

ಶೋಧ ಅನ್ನೋ ವೆಬ್ ಸೀರೀಸ್‌‌ನಲ್ಲೂ ಬಣ್ಣ ಹಚ್ಚಿದ್ದ ಸಪ್ತಮಿ, ಕಿರುತೆರೆಯಲ್ಲೂ ಮಿಂಚಿದ್ರು. ಇದೀಗ ಶ್ರೀಮುರಳಿ ಅಂತಹ ಮಾಸ್ ಹೀರೋ ಜೊತೆ ನಾಯಕನಟಿಯಾಗಿ ಭಿನಯಿಸ್ತಿರೋದು ಆಕೆಯ ಕರಿಯರ್ ಗ್ರಾಫ್‌‌‌ಗೆ ಪ್ಲಸ್ ಆಗಲಿದೆ.

 

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (90)

ಕಂಪನಿ ಸೆಕ್ರೆಟರಿ ಕೋರ್ಸ್‌‌ನಲ್ಲಿ ಹದಿನಾರು ಚಿನ್ನದ ಪದಕ ಪಡೆದ ವೀಣಾ ರೆಡ್ಡಿ ಯಶೋಗಾಥೆ

by ಶಾಲಿನಿ ಕೆ. ಡಿ
October 18, 2026 - 9:58 am
0

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (22)
    ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್
    October 17, 2026 | 0
  • Road trip (19)
    ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’
    October 17, 2026 | 0
  • Road trip (16)
    75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್
    October 17, 2026 | 0
  • Road trip (14)
    ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್
    October 17, 2026 | 0
  • Road trip (13)
    ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version