• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಟೆಲ್ ಉದ್ಯಮಿಗಳಿಗೆ ಭಾರೀ ಶಾಕ್..! ವಾಣಿಜ್ಯ ಸಿಲಿಂಡರ್ ದರ ಮತ್ತೆ 195 ರೂ. ಏರಿಕೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 1, 2026 - 8:11 am
in Flash News, ವಾಣಿಜ್ಯ
0 0
0
Untitled design 2026 04 01T080846.412

ನವದೆಹಲಿ: ಹೊಸ ಹಣಕಾಸು ವರ್ಷದ ಮೊದಲ ದಿನವೇ ವಾಣಿಜ್ಯ ಬಳಕೆದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಯುದ್ಧದ ಭೀತಿ ಮತ್ತು ಜಾಗತಿಕ ಇಂಧನ ಮಾರುಕಟ್ಟೆಯ ಏರಿಳಿತದ ಪರಿಣಾಮವಾಗಿ, ಇಂದಿನಿಂದ (ಏಪ್ರಿಲ್ 1, 2026) ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಭರ್ಜರಿ 195.50 ರೂ. ಹೆಚ್ಚಳವಾಗಿದೆ.

ಈಗಾಗಲೇ ಸರಬರಾಜು ವ್ಯತ್ಯಯದಿಂದ ಕಂಗೆಟ್ಟಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ಕೈಗಾರಿಕೆಗಳಿಗೆ ಈ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.

RelatedPosts

ಇಂದಿನಿಂದ ಜನಗಣತಿ ಆರಂಭ: ಏಪ್ರಿಲ್ 15ರೊಳಗೆ ನೀವೇ ನಿಮ್ಮ ದಾಖಲೆಗಳನ್ನ ಅಪ್ಲೋಡ್‌ ಮಾಡಬಹುದು

ಸದ್ದಿಲ್ಲದೆ ಏರಿಕೆಯಾಯ್ತಾ ಪೆಟ್ರೋಲ್ ಬೆಲೆ ? ಶೆಲ್ ಕಂಪನಿಯಿಂದ ಗ್ರಾಹಕರಿಗೆ ಬಿಗ್ ಶಾಕ್

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಭರ್ಜರಿ ಬೇಟೆ: ಪಾಕ್ ಮೂಲದ ಉಗ್ರ ಖತಂ

ಷೇರು ಮಾರುಕಟ್ಟೆಯಲ್ಲಿ ಒಂದೇ ದಿನದಲ್ಲಿ 10 ಲಕ್ಷ ಕೋಟಿ ಲಾಭ

ADVERTISEMENT
ADVERTISEMENT
ಬೆಲೆ ಏರಿಕೆಗೆ ಕಾರಣವೇನು ?

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದೆ. ಅದರಲ್ಲೂ ವಿಶೇಷವಾಗಿ ಫೆಬ್ರವರಿ 28ರಂದು ಇರಾನ್‌ನ ಸುಪ್ರೀಂ ಲೀಡರ್ ಅಲಿ ಖಾಮೆನೇಯಿ ಅವರ ನಿಧನದ ನಂತರ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ. ವಿಶ್ವದ ಐದನೇ ಒಂದು ಭಾಗದಷ್ಟು ತೈಲ ಸಾಗಾಟವಾಗುವ ಹೋರ್ಮುಜ್ ಸಮುದ್ರ ಮಾರ್ಗದಲ್ಲಿ ಅಡಚಣೆ ಉಂಟಾಗಿರುವುದು ತೈಲ ಬೆಲೆ ಶೇ. 50ರಷ್ಟು ಹೆಚ್ಚಾಗಲು ಕಾರಣವಾಗಿದೆ. ಇದರ ನೇರ ಪರಿಣಾಮ ಭಾರತದ ಇಂಧನ ಕಂಪನಿಗಳ ಮೇಲಾಗಿದ್ದು, ಬೆಲೆ ಪರಿಷ್ಕರಣೆ ಅನಿವಾರ್ಯವಾಗಿದೆ.

ನಗರವಾರು ಹೊಸ ದರಗಳ ಪಟ್ಟಿ (19 ಕೆ.ಜಿ. ಸಿಲಿಂಡರ್):

ದೇಶದ ಪ್ರಮುಖ ನಗರಗಳಲ್ಲಿ ಇಂದಿನಿಂದ ಅನ್ವಯವಾಗುವ ವಾಣಿಜ್ಯ ಸಿಲಿಂಡರ್ ಬೆಲೆಗಳು ಹೀಗಿವೆ:

  • ನವದೆಹಲಿ: 2,078.50 ರೂ.

  • ಕೋಲ್ಕತ್ತಾ: 2,208.00 ರೂ.

  • ಮುಂಬೈ: 2,031.00 ರೂ.

  • ಚೆನ್ನೈ: 2,246.50 ರೂ.

ಕಳೆದ ಮಾರ್ಚ್ 1ರಂದು ಸಹ 114.5 ರೂ. ಏರಿಕೆಯಾಗಿತ್ತು. ಕೇವಲ ಒಂದು ತಿಂಗಳ ಅಂತರದಲ್ಲಿ ಸತತ ಎರಡನೇ ಬಾರಿ ಬೆಲೆ ಏರಿಕೆಯಾಗಿರುವುದು ಉದ್ಯಮಿಗಳಲ್ಲಿ ಆತಂಕ ಮೂಡಿಸಿದೆ.

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಸಾಮಾನ್ಯ ಜನರಿಗೆ ಅಲ್ಪ ಸಮಾಧಾನದ ವಿಷಯವೆಂದರೆ ಗೃಹ ಬಳಕೆಯ (14.2 ಕೆ.ಜಿ.) ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಮಾರ್ಚ್ 7ರಂದು 60 ರೂ. ಏರಿಕೆಯಾದ ನಂತರ ಅಡುಗೆ ಅನಿಲದ ಬೆಲೆ ಸದ್ಯಕ್ಕೆ ಸ್ಥಿರವಾಗಿದೆ.

ಇಂಧನ ಸರಬರಾಜಿನಲ್ಲಿನ ವ್ಯತ್ಯಯದಿಂದಾಗಿ ಈಗಾಗಲೇ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ಸಿಲಿಂಡರ್ ಸಿಗುವುದು ಕಷ್ಟವಾಗಿದೆ. ಈಗ ಬೆಲೆಯೂ ಹೆಚ್ಚಾಗಿರುವುದರಿಂದ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ. ಇದು ಸಾಮಾನ್ಯ ಗ್ರಾಹಕರ ಜೇಬಿಗೂ ಕತ್ತರಿ ಹಾಕುವ ಮುನ್ಸೂಚನೆಯಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 01T120342.107

ಇಂದಿನಿಂದ ಜನಗಣತಿ ಆರಂಭ: ಏಪ್ರಿಲ್ 15ರೊಳಗೆ ನೀವೇ ನಿಮ್ಮ ದಾಖಲೆಗಳನ್ನ ಅಪ್ಲೋಡ್‌ ಮಾಡಬಹುದು

by ಯಶಸ್ವಿನಿ ಎಂ
April 1, 2026 - 12:05 pm
0

Untitled design 2026 04 01T113124.884

ಸದ್ದಿಲ್ಲದೆ ಏರಿಕೆಯಾಯ್ತಾ ಪೆಟ್ರೋಲ್ ಬೆಲೆ ? ಶೆಲ್ ಕಂಪನಿಯಿಂದ ಗ್ರಾಹಕರಿಗೆ ಬಿಗ್ ಶಾಕ್

by ಯಶಸ್ವಿನಿ ಎಂ
April 1, 2026 - 11:32 am
0

Untitled design 2026 04 01T111658.612

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಭರ್ಜರಿ ಬೇಟೆ: ಪಾಕ್ ಮೂಲದ ಉಗ್ರ ಖತಂ

by ಯಶಸ್ವಿನಿ ಎಂ
April 1, 2026 - 11:17 am
0

Untitled design 2026 04 01T103935.811

ಷೇರು ಮಾರುಕಟ್ಟೆಯಲ್ಲಿ ಒಂದೇ ದಿನದಲ್ಲಿ 10 ಲಕ್ಷ ಕೋಟಿ ಲಾಭ

by ಯಶಸ್ವಿನಿ ಎಂ
April 1, 2026 - 10:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 01T120342.107
    ಇಂದಿನಿಂದ ಜನಗಣತಿ ಆರಂಭ: ಏಪ್ರಿಲ್ 15ರೊಳಗೆ ನೀವೇ ನಿಮ್ಮ ದಾಖಲೆಗಳನ್ನ ಅಪ್ಲೋಡ್‌ ಮಾಡಬಹುದು
    April 1, 2026 | 0
  • Untitled design 2026 04 01T113124.884
    ಸದ್ದಿಲ್ಲದೆ ಏರಿಕೆಯಾಯ್ತಾ ಪೆಟ್ರೋಲ್ ಬೆಲೆ ? ಶೆಲ್ ಕಂಪನಿಯಿಂದ ಗ್ರಾಹಕರಿಗೆ ಬಿಗ್ ಶಾಕ್
    April 1, 2026 | 0
  • Untitled design 2026 04 01T111658.612
    ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಭರ್ಜರಿ ಬೇಟೆ: ಪಾಕ್ ಮೂಲದ ಉಗ್ರ ಖತಂ
    April 1, 2026 | 0
  • Untitled design 2026 04 01T103935.811
    ಷೇರು ಮಾರುಕಟ್ಟೆಯಲ್ಲಿ ಒಂದೇ ದಿನದಲ್ಲಿ 10 ಲಕ್ಷ ಕೋಟಿ ಲಾಭ
    April 1, 2026 | 0
  • Untitled design 2026 04 01T103022.995
    ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ 119ನೇ ಜಯಂತ್ಯುತ್ಸವದ ಸಂಭ್ರಮ
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version