• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1

admin by admin
April 1, 2026 - 3:06 pm
in Flash News, ಕಿರುತೆರೆ
0 0
0
Untitled design (1)

ಬೆಂಗಳೂರು: ಜೀ ಕನ್ನಡ ತಮ್ಮ ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು ಎಷ್ಟು ಅರ್ಥ ಮಾಡ್ಕೊಂಡಿದ್ದಾರೆ ಎಂಬುದನ್ನು ಜನರಿಗೆ ಈ ರಿಯಾಲಿಟಿ ಶೋ ದ ಮೂಲಕ ಜನರ ಮುಂದಿಡಲಿದೆ.

ಅನುಭವಸ್ಥ ಮತ್ತು ಇತ್ತೀಚಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳನ್ನು ಒಳಗೊಂಡ ಈ ಶೋನಲ್ಲಿ, ಮನರಂಜನೆ, ಭಾವನೆಗಳು ಮತ್ತು ನಮ್ಮ ಜೀವನಕ್ಕೆ ಹತ್ತಿರವಾದ ಕ್ಷಣಗಳು ಕಾಣಸಿಗಲಿದ್ದು, ಪ್ರೇಕ್ಷಕರಿಗೆ ಭರಪೂರ ಮನರಂಜನೆ ಸಿಗಲಿದೆ. ಅತ್ಯುತ್ತಮ ತೀರ್ಪುಗಾರರ ಬಳಗ ಈ ಶೋ ದ ಮತ್ತೊಂದು ಹೈಲೈಟ್.

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ADVERTISEMENT
ADVERTISEMENT

ಖ್ಯಾತ ನಟಿ, ನಿರೂಪಕಿ ಮತ್ತು ರಾಜಕಾರಣಿ ಮಾಳವಿಕಾ ಅವಿನಾಶ್, ಕಿರುತೆರೆಯ ಎಲ್ಲರ ಅಚ್ಚುಮೆಚ್ಚಿನ ಜೋಡಿ ಅಮೃತಧಾರೆಯ ಭೂಮಿ-ಗೌತಮ್ ಅಲಿಯಾಸ್ ಛಾಯಾ ಸಿಂಗ್ ಮತ್ತು ರಾಜೇಶ್ ನಟರಂಗ, ಸ್ಯಾಂಡಲ್‌ವುಡ್‌ನ ಚಾರ್ಮಿಂಗ್ ಹೀರೋ ನೆನಪಿರಲಿ ಪ್ರೇಮ್ ಈ ಶೋ ನ ತೀರ್ಪುಗಾರಾಗಿರಲಿದ್ದು ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ತಮ್ಮ ಅಪಾರ ಅನುಭವ ಮತ್ತು ವಿಭಿನ್ನ ವ್ಯಕ್ತಿತ್ವಗಳೊಂದಿಗೆ, ತೀರ್ಪುಗಾರರು ಕೇವಲ ತೀರ್ಪು ನೀಡುವುದಷ್ಟೇ ಅಲ್ಲ, ಉಪಯುಕ್ತ ಸಲಹೆಗಳು, ಸಂಬಂಧಗಳ ಬಗ್ಗೆ ತಮ್ಮ ಅಭಿಪ್ರಾಯಗಳು ಮತ್ತು ಹಾಸ್ಯಭರಿತ ಕ್ಷಣಗಳನ್ನೂ ಹಂಚಿಕೊಳ್ಳುತ್ತಾರೆ, ಇದರಿಂದ ಶೋ ವೀಕ್ಷಕರಿಗೆ ಇನ್ನಷ್ಟು ಹತ್ತಿರವಾಗುತ್ತದೆ. ಈ ಶೋವನ್ನು ಎಲ್ಲರ ಅಚ್ಚುಮೆಚ್ಚಿನ, ನಕ್ಕು ನಗಿಸುವುದಕ್ಕೆ ಮನೆಮಾತಾದ ಕುರಿ ಪ್ರತಾಪ್ ಮತ್ತು ಚೆಲುವೆ ಶ್ವೇತಾ ಚೆಂಗಪ್ಪ ಅವರು ನಿರೂಪಿಸಲಿದ್ದಾರೆ. ಇವರ ಕಾಮಿಡಿ ಟೈಮಿಂಗ್ ಮತ್ತು ಜೋಶ್‌ಭರಿತ ಮಾತುಗಳು ಪ್ರತಿ ಎಪಿಸೋಡ್‌ಗೂ ಇನ್ನಷ್ಟು ಎನರ್ಜಿ ಮತ್ತು ಮನರಂಜನೆಯನ್ನು ನೀಡುತ್ತವೆ.

ಇನ್ನು ಈ ಶೋನಲ್ಲಿ ತಮ್ಮದೇ ಆದ ವೃತ್ತಿರಂಗದಲ್ಲಿ ಹೆಸರು ಮಾಡಿದ ಹಿರಿಯ ಮತ್ತು ಇತ್ತೀಚಿಗೆ ಮದುವೆಯಾದ ಜೋಡಿಗಳು ಭಾಗವಹಿಸಲಿದ್ದಾರೆ. ರುದ್ರ ಮಾಸ್ಟರ್-ನಿರೀಕ್ಷ, ರಜನಿ-ಅರುಣ್ ಗೌಡ, ಧನರಾಜ್-ಪ್ರಜ್ಞಾ, ಬಾಳು ಬೆಳಗುಂದಿ ಮಾಲಾಶ್ರೀ, ನಯನಾ ನಾಗರಾಜ್-ಸುಹಾಸ್, ಮಿಮಿಕ್ರಿ ಗೋಪಿ – ಉಷಾರಾಣಿ, ಜಗ್ಗಪ್ಪ-ಸುಶ್ಮಿತಾ, ಕೋಟೆ ಪ್ರಭಾಕರ್- ಮಾಲತಿ, ಗೀತಾ ಭಾರತೀ ಭಟ್-ರಾಜಾರಾಮ್ ಭಟ್, ಹಾಗೂ ಅಭಿಲಾಷ್- ಅಪೂರ್ವ ಅವರು ಜೋಡಿ.ನಂ.1 ನಲ್ಲಿ ಸ್ಪರ್ಧಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ ಪ್ರತಿ ಜೋಡಿಯೂ ಎಷ್ಟು ಅರ್ಥ ಮಾಡಿಕೊಂಡಿದ್ದಾರೆ, ಹೊಂದಾಣಿಕೆ ಮತ್ತು ಭಾವನಾತ್ಮಕ ಬಂಧವನ್ನು ಪರೀಕ್ಷಿಸುವ ವಿವಿಧ ಟಾಸ್ಕ್‌ಗಳಲ್ಲಿ ಭಾಗವಹಿಸುತ್ತಾರೆ. ಇದು ವೀಕ್ಷಕರಿಗೆ ಎಮೋಷನಲ್ ಆಗಿ ಹತ್ತಿರವಾಗಲಿದೆ. ಇವರುಗಳು ಶೋನಲ್ಲಿ ಮುಖ್ಯವಾಗಿ ಕಾಣಿಸಿಕೊಳ್ಳಲಿದ್ದಾರೆ

ಅದ್ಭುತ ಪರ್ಫಾರ್ಮೆನ್ಸ್ ಗಳು, ಸಕ್ಕತ್ ಟಾಸ್ಕ್‌ಗಳು ಮತ್ತು ಪ್ರೀತಿಯ ಕ್ಷಣಗಳ ಸಂಗಮವೇ ಈ ‘ಜೋಡಿ ನಂ.1’. ಇದರಲ್ಲಿ ದಂಪತಿಗಳ ನಡುವಿನ ಪ್ರೀತಿ, ನಂಬಿಕೆ ಮತ್ತು ಹೊಂದಾಣಿಕೆಯನ್ನು ಪರೀಕ್ಷಿಸುವ ಆಕರ್ಷಕ ಗೇಮ್ ಗಳ ಜೊತೆಗೆ ಅದ್ಭುತ ಡಾನ್ಸ್ ಮತ್ತು ಸ್ಕಿಟ್‌ಗಳೂ ಇರುತ್ತವೆ. ಜೋಡಿಗಳು ಒಬ್ಬರನ್ನೊಬ್ಬರು ಎಷ್ಟು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ತೋರಿಸುವ ರಾಪಿಡ್-ಫೈರ್ ಗೇಮ್ ಗಳು ಮತ್ತು ಸವಾಲುಗಳು ಈ ಶೋನ ಹೈಲೈಟ್. ಸಂಬಂಧಗಳನ್ನು ಸಂಭ್ರಮಿಸುವ ಈ ಕಾರ್ಯಕ್ರಮವು ಕರ್ನಾಟಕದ ಪ್ರತಿ ಮನೆಯೂ ಇಷ್ಟಪಡುವ ಒಂದು ಕಂಪ್ಲೀಟ್ ವೀಕೆಂಡ್ ಎಂಟರ್ಟೈನರ್ ಆಗಿರಲಿದೆ. ಜೋಡಿಗಳ ಪೈಪೋಟಿಯನ್ನು ನೋಡಿ ‘ಜೋಡಿ ನಂ.1’ ನಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಇದೆ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಡೈವರ್ಟ್ (3)

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

by ಕವಿತಾ
September 18, 2026 - 10:03 am
0

ಡೈವರ್ಟ್ (2)

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

by ಕವಿತಾ
September 18, 2026 - 9:38 am
0

ಡೈವರ್ಟ್ (1)

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

by ಕವಿತಾ
September 18, 2026 - 8:39 am
0

ಡೈವರ್ಟ್

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

by ಕವಿತಾ
September 18, 2026 - 8:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version