• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

IPL 2026: LSG vs DC; ತವರಿನಲ್ಲಿ ಸೋತ ಲಕ್ನೋ..ಡೆಲ್ಲಿಗೆ ರೋಚಕ ಗೆಲುವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 11:30 pm
in Flash News, ಕ್ರೀಡೆ
0 0
0
Untitled design 2026 04 01T232128.137

ಲಖನೌ, ಏಪ್ರಿಲ್ 1: ಐಪಿಎಲ್ 2026ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಗೆಲುವು ದಾಖಲಿಸಿದೆ. ಗೆಲ್ಲಲು ಕೇವಲ 142 ರನ್‌ಗಳ ಸುಲಭ ಗುರಿ ಹೊಂದಿದ್ದ ಡೆಲ್ಲಿ, 26 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನ ಅಂಚಿಗೆ ತಲುಪಿತ್ತು. ಆದರೆ ಇಂಪ್ಯಾಕ್ಟ್ ಆಟಗಾರ ಸಮೀರ್ ರಿಜ್ವಿ ಮತ್ತು ಟ್ರಿಸ್ಟಿನ್ ಸ್ಟಬ್ಸ್ ಅವರ ಅದ್ಭುತ ಜೊತೆಯಾಟದಿಂದಾಗಿ ಡೆಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಲಖನೌ ಸೂಪರ್ ಜೈಂಟ್ಸ್ ತವರಿನಲ್ಲೇ ಮರ್ಮಾಘಾತ ಎದುರಿಸಬೇಕಾಯಿತು.

ಸುಲಭ ಗುರಿ ಬೆನ್ನತ್ತಿದ ಡೆಲ್ಲಿಗೆ ಆಘಾತ
142 ರನ್ ಗುರಿ ಬೆನ್ನತ್ತಿದ ಡೆಲ್ಲಿ ತಂಡಕ್ಕೆ ಮೊದಲ ಓವರ್‌ನ ಮೊದಲ ಎಸೆತದಲ್ಲೇ ದೊಡ್ಡ ಆಘಾತ ಎದುರಾಯಿತು. ಅನುಭವಿ ವೇಗಿ ಮೊಹಮ್ಮದ್ ಶಮಿ ಅವರು ಕೆ ಎಲ್ ರಾಹುಲ್ ಅವರನ್ನು ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ನಿತೀಶ್ ರಾಣಾ (15) ಮೊಹ್ಸಿನ್ ಖಾನ್ ಅವರಿಗೆ ವಿಕೆಟ್ ಒಪ್ಪಿಸಿದರು. ಆರಂಭಿಕ ಬ್ಯಾಟರ್ ಪಥುಮ್ ನಿಸ್ಸಾಂಕ ಕೇವಲ ಒಂದು ರನ್ ಗಳಿಸಿ ಪ್ರಿನ್ಸ್ ಯಾದವ್ ಅವರಿಗೆ ಬಲಿಯಾದರು. ನಾಯಕ ಅಕ್ಷರ್ ಪಟೇಲ್ ಸೊನ್ನೆ ಸುತ್ತಿ ನಿರಾಸೆ ಅನುಭವಿಸಿದರು. 26 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಡೆಲ್ಲಿ ಸೋಲಿನತ್ತ ಮುಖ ಮಾಡಿತ್ತು.

RelatedPosts

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ

ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

ADVERTISEMENT
ADVERTISEMENT

ರಿಜ್ವಿ-ಸ್ಟಬ್ಸ್ ಜೊತೆಯಾಟದ ಮ್ಯಾಜಿಕ್
ಸಂಕಷ್ಟದಲ್ಲಿದ್ದ ಡೆಲ್ಲಿ ತಂಡವನ್ನು ಆಸ್ಟ್ರೇಲಿಯಾದ ಟ್ರಿಸ್ಟಿನ್ ಸ್ಟಬ್ಸ್ ಮತ್ತು ಇಂಪ್ಯಾಕ್ಟ್ ಆಟಗಾರ ಸಮೀರ್ ರಿಜ್ವಿ ರಕ್ಷಿಸಿದರು. ಐದನೇ ವಿಕೆಟ್‌ಗೆ ಇಬ್ಬರೂ ಸೇರಿ ಅಜೇಯ 119 ರನ್‌‌ಗಳ ಜೊತೆಯಾಟವಾಡಿದರು. ಈ ಮೂಲಕ 17 ಎಸೆತಗಳು ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು.

ಸ್ಫೋಟಕ ಬ್ಯಾಟಿಂಗ್ ನಡೆಸಿದ ಸಮೀರ್ ರಿಜ್ವಿ 47 ಎಸೆತಗಳನ್ನು ಎದುರಿಸಿ 5 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಿತ ಅಜೇಯ 70 ರನ್ ಗಳಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಟಬ್ಸ್ 32 ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು ಒಂದು ಸಿಕ್ಸರ್ ಸಹಿತ 39 ರನ್ ಬಾರಿಸಿದರು. ಇಬ್ಬರೂ ಆಟಗಾರರ ಅದ್ಭುತ ಪ್ರದರ್ಶನದಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ಸಾಧಿಸಿತು.

ಲಖನೌಗೆ ನಟರಾಜನ್ ಮಾರಕ ದಾಳಿ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ ಡೆಲ್ಲಿ ವೇಗಿ ಟಿ ನಟರಾಜನ್ ಮಾರಕ ದಾಳಿ ನಡೆಸಿದರು. ಆರಂಭಿಕನಾಗಿ ಕಣಕ್ಕಿಳಿದ ನಾಯಕ ರಿಷಭ್ ಪಂತ್ 7 ರನ್ ಗಳಿಸಿ ರನೌಟ್ ಆದರು. ಏಯ್ಡನ್ ಮಾರ್ಕ್ರಮ್ 11 ರನ್ ಗಳಿಸಿ ಅಕ್ಷರ್ ಪಟೇಲ್ ಅವರಿಗೆ ವಿಕೆಟ್ ಒಪ್ಪಿಸಿದರು. ಆಯುಷ್ ಬದೋನಿ ಖಾತೆ ತೆರೆಯುವ ಮುನ್ನವೇ ನಟರಾಜನ್ ಅವರಿಗೆ ಎರಡನೇ ಬಲಿಯಾದರು. ಬಿಗ್ ಹಿಟ್ಟರ್ ನಿಕೋಲಸ್ ಪೂರನ್ ಕೇವಲ 8 ರನ್‌ಗಳಿಗೆ ಸೀಮಿತರಾದರು.

ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ, ಮಿಚೆಲ್ ಮಾರ್ಷ್ 28 ಎಸೆತಗಳಲ್ಲಿ 35 ರನ್ ಸಿಡಿಸಿ ಕುಲ್ದೀಪ್ ಯಾದವ್ ಅವರಿಗೆ ವಿಕೆಟ್ ಒಪ್ಪಿಸಿದರು. 9.3 ಓವರ್‌ಗಳಲ್ಲಿ ಲಖನೌ 5 ವಿಕೆಟ್ ನಷ್ಟಕ್ಕೆ 71 ರನ್‌ಗಳಿಗೆ ಸೀಮಿತವಾಗಿತ್ತು. ಅಬ್ದುಲ್ ಸಮದ್ 36 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಮುಕುಲ್ ಚೌಧರಿ 14 ಮತ್ತು ಶಹಬಾಜ್ ಅಹಮದ್ 15 ರನ್ ಗಳಿಸಿ ಉತ್ತಮ ಸಾಥ್ ನೀಡಿದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಲುಂಗಿ ಎಂಗಿಡಿ ಮತ್ತು ಟಿ ನಟರಾಜನ್ ತಲಾ 3 ವಿಕೆಟ್‌ಗಳನ್ನು ಪಡೆದರು. ಕುಲ್ದೀಪ್ ಯಾದವ್ 2 ವಿಕೆಟ್ ಪಡೆದರೆ, ನಾಯಕ ಅಕ್ಷರ್ ಪಟೇಲ್ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು. ಲಖನೌ ತಂಡವು 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 141 ರನ್‌ಗಳನ್ನು ಗಳಿಸಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (13)

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ

by ಶಾಲಿನಿ ಕೆ. ಡಿ
May 26, 2026 - 11:48 am
0

ನಿಶ್ಚಿತಾರ್ಥ (12)

ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ

by ಶಾಲಿನಿ ಕೆ. ಡಿ
May 26, 2026 - 11:23 am
0

ನಿಶ್ಚಿತಾರ್ಥ (10)

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

by ಶಾಲಿನಿ ಕೆ. ಡಿ
May 26, 2026 - 10:50 am
0

ನಿಶ್ಚಿತಾರ್ಥ (9)

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
May 26, 2026 - 10:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ (13)
    ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಹೋಟೆಲ್ ತಿಂಡಿ, ಊಟದ ದರ ಭಾರೀ ಹೆಚ್ಚಳ
    May 26, 2026 | 0
  • ನಿಶ್ಚಿತಾರ್ಥ (12)
    ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್‌!: ಚಿನ್ನದ ಬೆಲೆ ಕೊಂಚ ಇಳಿಕೆ
    May 26, 2026 | 0
  • ನಿಶ್ಚಿತಾರ್ಥ (10)
    ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ
    May 26, 2026 | 0
  • ನಿಶ್ಚಿತಾರ್ಥ (9)
    ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ
    May 26, 2026 | 0
  • ನಿಶ್ಚಿತಾರ್ಥ (8)
    ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ
    May 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version