• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಅಮೆರಿಕಕ್ಕೆ ಮತ್ತೊಂದು ಅವಮಾನ, 2ನೇ ಬಾರಿ ವಿಶ್ವದ ಅತ್ಯಾಧುನಿಕ ಸ್ಟೆಲ್ತ್ ಫೈಟರ್‌ ಜೆಟ್‌ F-35 ಧ್ವಂಸ ಮಾಡಿದ ಇರಾನ್‌

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2026 - 12:55 pm
in ವಿದೇಶ
0 0
0
BeFunky collage (10)

ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ತೀವ್ರಗೊಂಡಿದೆ. ಇರಾನ್ ತನ್ನ ವಾಯು ರಕ್ಷಣಾ ವ್ಯವಸ್ಥೆಯಿಂದ ಅಮೆರಿಕದ ಅತ್ಯಾಧುನಿಕ F-35 ಲೈಟ್ನಿಂಗ್ II ಸ್ಟೆಲ್ತ್ ಯುದ್ಧ ವಿಮಾನವನ್ನು 2ನೇ ಬಾರಿ ಹೊಡೆದುರುಳಿಸಿರುವುದಾಗಿ ಘೋಷಿಸಿದೆ. ಇದು ಅಮೆರಿಕಕ್ಕೆ ದೊಡ್ಡ ಹೊಡೆತ ಎಂದು ಇರಾನ್ ಬಣ್ಣಿಸಿದೆ.

ಇರಾನ್‌ನ ಖತಮ್ ಅಲ್ ಅನ್ಬಿಯಾ ವಾಯು ರಕ್ಷಣಾ ಪಡೆಗಳು ಮಧ್ಯ ಇರಾನ್ ಪ್ರದೇಶದಲ್ಲಿ F-35 ವಿಮಾನವನ್ನು ಗುರಿಯಾಗಿಸಿ ಹೊಡೆದುರುಳಿಸಿರುವುದಾಗಿ ಪ್ರಕಟಣೆ ಹೊರಡಿಸಿದೆ. ವಿಮಾನವು ಇರಾನ್ ವಾಯು ರಕ್ಷಣಾ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡು ಬಂದಿತ್ತು ಎಂದು ಇರಾನ್ ಆರೋಪಿಸಿದೆ. ಸ್ಫೋಟದ ತೀವ್ರತೆಗೆ ವಿಮಾನ ಸಂಪೂರ್ಣ ನಾಶವಾಗಿದ್ದು, ಪೈಲಟ್ ಬದುಕುಳಿದಿರುವ ಸಾಧ್ಯತೆ ತೀರಾ ಕಡಿಮೆ ಎಂದು ತಿಳಿಸಲಾಗಿದೆ.

RelatedPosts

ಪಾಕ್‌ನಲ್ಲಿ ಇಂಧನ ಬೆಲೆ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ ₹458, ಡೀಸೆಲ್ ₹520ಗೆ ಹೆಚ್ಚಳ

“ಮೊದಲು ನಮ್ಮ ಸಾಲ ವಾಪಸ್ ಕೊಡಿ, ಆಮೇಲೆ ಶಾಂತಿ ಜಪ ಮಾಡಿ” ಪಾಕಿಸ್ತಾನಕ್ಕೆ ಯುಎಇಯ ಆರ್ಥಿಕ ಬಾಂಬ್

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ತೀವ್ರ: ಪ್ರಮುಖ ಸೇತುವೆ ಸಂಪೂರ್ಣ ಧ್ವಂಸ!

ಟ್ರಂಪ್ ಭಾಷಣದ ಎಫೆಕ್ಟ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದಿಢೀರ್ ಏರಿಕೆ

ADVERTISEMENT
ADVERTISEMENT

ಟೆಲ್ ಅವೀವ್ ಮೇಲೆ ಮಿಸೈಲ್ ದಾಳಿ :

ಇತ್ತ ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಮೇಲೆ ಇರಾನ್ ಮಿಸೈಲ್ ದಾಳಿ ನಡೆಸಿದೆ. ಸವಿದೋರ್ ಸೆಂಟ್ರಲ್ ರೈಲ್ವೆ ನಿಲ್ದಾಣ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಮಿಸೈಲ್‌ಗಳು ಬಿದ್ದಿವೆ. ಕಟ್ಟಡಗಳು ಧ್ವಂಸವಾಗಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿರುವುದು ವರದಿಯಾಗಿದೆ. ಇಸ್ರೇಲ್ ಸೇನೆ (IDF) ಶತ್ರು ವಿಮಾನಗಳ ಸಂಚಾರವನ್ನು ಖಚಿತಪಡಿಸಿದೆ.

ಅಮೆರಿಕದ ಪ್ರತಿಕ್ರಿಯೆ: ಇರಾನ್ ಸೇತುವೆ ಧ್ವಂಸ :

ಇರಾನ್‌ನ ಕರಾಜ್‌ನಲ್ಲಿರುವ ಪ್ರಮುಖ B1 ಸೇತುವೆಯನ್ನು ಅಮೆರಿಕದ ವಾಯುದಾಳಿ ಧ್ವಂಸಗೊಳಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ದಾಳಿಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್ ಕುವೈತ್‌ನ ಶೇಖ್ ಜಾಬಿರ್ ಸೇತುವೆ, ಸೌದಿ-ಬಹ್ರೇನ್ ಕಿಂಗ್ ಫಹದ್ ಕಾಸ್‌ವೇ, ಯುಎಇ-ಜೋರ್ಡಾನ್ ಸೇತುವೆಗಳನ್ನು ಗುರಿಯಾಗಿಸುವ ಬೆದರಿಕೆ ಹಾಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 03T174221.251

ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 5:45 pm
0

Untitled design 2026 04 03T171110.310

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
April 3, 2026 - 5:13 pm
0

Untitled design 2026 04 03T170523.271

ಮುದ್ದಾದ ಮಗುವಿನ ಫೋಟೋ ಹಂಚಿಕೊಂಡ ನಟಿ ಸೋನಂ ಕಪೂರ್

by ಶಾಲಿನಿ ಕೆ. ಡಿ
April 3, 2026 - 5:07 pm
0

Untitled design 2026 04 03T163414.306

ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ

by ಶಾಲಿನಿ ಕೆ. ಡಿ
April 3, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 03T153734.824
    ಪಾಕ್‌ನಲ್ಲಿ ಇಂಧನ ಬೆಲೆ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ ₹458, ಡೀಸೆಲ್ ₹520ಗೆ ಹೆಚ್ಚಳ
    April 3, 2026 | 0
  • BeFunky collage (8)
    “ಮೊದಲು ನಮ್ಮ ಸಾಲ ವಾಪಸ್ ಕೊಡಿ, ಆಮೇಲೆ ಶಾಂತಿ ಜಪ ಮಾಡಿ” ಪಾಕಿಸ್ತಾನಕ್ಕೆ ಯುಎಇಯ ಆರ್ಥಿಕ ಬಾಂಬ್
    April 3, 2026 | 0
  • BeFunky collage (2)
    ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ತೀವ್ರ: ಪ್ರಮುಖ ಸೇತುವೆ ಸಂಪೂರ್ಣ ಧ್ವಂಸ!
    April 3, 2026 | 0
  • Untitled design (10)
    ಟ್ರಂಪ್ ಭಾಷಣದ ಎಫೆಕ್ಟ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದಿಢೀರ್ ಏರಿಕೆ
    April 2, 2026 | 0
  • Untitled design (9)
    ಇಂಡೋನೇಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಭೀತಿಯಲ್ಲಿ ಕರಾವಳಿ ರಾಷ್ಟ್ರಗಳು
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version