• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?

ಆಪ್ತಮಿತ್ರ ಪ್ರಮೋದ್ ಶೆಟ್ಟಿ ಕೊಟ್ಟ ಸ್ಪಷ್ಟನೆ ಒಪ್ಪುವಂತಿದೆಯೇ..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 3, 2026 - 5:45 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 03T174221.251

ಕಾಂತಾರ.. ಕರಾವಳಿಯ ಸಂಸ್ಕೃತಿ ಹಾಗೂ ರಿಷಬ್-ವಿಜಯ್ ಕಿರಗಂದೂರು ಸ್ನೇಹದ ಶಕ್ತಿಯ ಪ್ರತೀಕ. ಆದ್ರೆ ಇಲ್ಲಿ ಭಾವನೆಗಳು ಹಾಗೂ ಲೆಕ್ಕಾಚಾರಗಳ ನಡುವೆ ಸಂಘರ್ಷ ಶುರುವಾಗಿದೆ. ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಉದ್ದೇಶಪೂರ್ವಕವಾಗಿಯೇ ಹೊಂಬಾಳೆ ಫಿಲಂಸ್‌ ಪೇಜ್‌‌ನ ಅನ್‌ಫಾಲೋ ಮಾಡಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ರಿಷಬ್ ಆಪ್ತಮಿತ್ರ ಪ್ರಮೋದ್ ಶೆಟ್ಟಿ ಏನಂದ್ರು..? ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ.

  • ರಿಷಬ್ ‘ಹೊಂಬಾಳೆ’ ಅನ್‌ಫಾಲೋ ಉದ್ದೇಶಪೂರ್ವಕ..?
  • ಭಾವನೆಗಳು & ಬ್ಯುಸಿನೆಸ್ ಲೆಕ್ಕಾಚಾರಗಳ ಸಂಘರ್ಷವಿದು
  • ಕರಾವಳಿ ಸಂಸ್ಕೃತಿ.. ವಿಜಯ್-ಶೆಟ್ರ ಸ್ನೇಹದ ಪ್ರತೀಕ ಕಾಂತಾರ
  • ಆಪ್ತಮಿತ್ರ ಪ್ರಮೋದ್ ಶೆಟ್ಟಿ ಕೊಟ್ಟ ಸ್ಪಷ್ಟನೆ ಒಪ್ಪುವಂತಿದೆಯೇ..?

ಇದು ರಕ್ಷಿತ್ ಹಾಗೂ ರಿಷಬ್ ಶೆಟ್ರ ಆಪ್ತಮಿತ್ರ ಪ್ರಮೋದ್ ಶೆಟ್ಟಿ ಹಾಗೂ ಶ್ರುತಿ ಹರಿಹರನ್ ನಟನೆಯ NH66 ಚಿತ್ರದ ಮುಹೂರ್ತ ಸಂಭ್ರಮದ ಝಲಕ್. ಆರ್ ಆರ್ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಮುಹೂರ್ತ ಹಾಗೂ ಟೈಟಲ್ ಲಾಂಚ್ ಕಾರ್ಯಕ್ರಮ ನೆರವೇರಿತು. ರಾಯರ ಪರಮ ಭಕ್ತರಾದ ಮಂಜುನಾಥ್ ಟಿ ಆರ್, ಹಿರಿಯ ನಿರ್ದೇಶಕ ಭಾರ್ಗವ ಅವ್ರ ಗರಡಿಯಲ್ಲಿ ಪಳಗಿ, ವಿದೇಶಕ್ಕೆ ತೆರಳಿ ಅಲ್ಲಿ ಸ್ಕ್ರಿಪ್ಟ್ ರಚನೆ ಹಾಗೂ ಚಿತ್ರಕಥೆ ಬಗ್ಗೆ ವಿಶೇಷ ಅಧ್ಯಯನ ಮಾಡಿಕೊಂಡು ಬಂದು ಈ ಚಿತ್ರಕ್ಕೆ ನಿರ್ದೇಶನ, ನಿರ್ಮಾಣ ಮಾಡ್ತಿದ್ದಾರೆ. ಹೆಸರೇ ಹೇಳುವಂತೆ ಇದೊಂದು ರೋಡ್ ಸ್ಟೋರಿ. ಥ್ರಿಲ್ಲರ್ ಡ್ರಾಮಾ ಜಾನರ್‌ನ ಸಿನಿಮಾ ಆಗಿದ್ದು, ಒನ್ ಹೈವೇ.. ಮೆನಿ ಸೀಕ್ರೆಟ್ಸ್ ಅನ್ನೋ ಅಡಿಬರಹ ಕೂಡ ಇದೆ. ಏಪ್ರಿಲ್‌ 6ರಿಂದ ಮಂಗಳೂರಿನಲ್ಲಿ ಚಿತ್ರೀಕರಣ ಶುಭಾರಂಭ ಆಗ್ತಿದೆ.

RelatedPosts

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

ADVERTISEMENT
ADVERTISEMENT

ಅಂದಹಾಗೆ ಈ NH66 ಚಿತ್ರದ ಪೂಜಾ ಮಹೋತ್ಸವದಲ್ಲಿ ಗಮನ ಸೆಳೆದಿದ್ದು ಮಾತ್ರ ಪ್ರಮೋದ್ ಶೆಟ್ಟಿ ತಮ್ಮ ಗೆಳೆಯ ರಿಷಬ್ ಶೆಟ್ಟಿ ಕುರಿತು ಆಡಿದ ಮಾತುಗಳು. ಹೌದು.. ಹೊಂಬಾಳೆ ಫಿಲಂಸ್‌ನ ಏಕೆ ಅನ್‌ಫಾಲೋ ಮಾಡಿದ್ರು ರಿಷಬ್ ಅನ್ನೋದ್ರ ಬಗ್ಗೆ ಸ್ಪಷ್ಟನೆ ನೀಡಿದ ಪ್ರಮೋದ್ ಶೆಟ್ಟಿ, ಇದು ಕೇವಲ ಸೋಶಿಯಲ್ ಮೀಡಿಯಾ ಮ್ಯಾನೇಜ್ಮೆಂಟ್ ಇರಬಹುದು ಎಂದಿದ್ದಾರೆ.

ರಿಷಬ್ ಆಪ್ತ ಪ್ರಮೋದ್ ಶೆಟ್ರು ನೀಡಿದ ಹೇಳಿಕೆ ಆಧರಿಸಿ, ಹಿರಿಯ ಪತ್ರಕರ್ತರೊಬ್ಬರು ಇದನ್ನ ಬಹಳ ವಿಶೇಷವಾಗಿ ಅನಲೈಸ್ ಮಾಡಿದ್ದಾರೆ. ಭಾವನೆಗಳಿಗಿಂತ ಬ್ಯುಸಿನೆಸ್ ದೊಡ್ಡದು ಅನಿಸಿದಾಗ ಇಂತಹ ಡಿಜಿಟಲ್ ಕಟ್ ಆಫ್‌ಗಳು ಅನಿವಾರ್ಯವಾಗುತ್ತವೆ ಅನ್ನೋ ಕಹಿಸತ್ಯ ಹೊರಹಾಕಿದ್ದಾರೆ. ರಿಷಬ್ ಶೆಟ್ಟಿ ಫಿಲಂಸ್ ಬ್ಯಾನರ್‌‌ನಡಿ ಸ್ವತಂತ್ರವಾಗಿ ಫಿಲ್ಮ್ ಪ್ರೊಡಕ್ಷನ್ ಶುರು ಮಾಡೋ ಮಾತುಗಳು ಕೇಳಿಬಂದಿವೆ ಅಂದ್ರೆ, ಅಲ್ಲಿ ಪಕ್ಕಾ ಮಾರ್ಕೆಟಿಂಗ್ ಸ್ಟ್ರ್ಯಾಟಜಿ ಕೆಲಸ ಮಾಡ್ತಿದೆ ಎಂದರ್ಥ.

ಅನ್‌ ಫಾಲೋ ಮಾಡೋದು ಜಸ್ಟ್ ಒಂದು ಬಟನ್ ಒತ್ತುವ ಕ್ರಿಯೆ ಮಾತ್ರವಲ್ಲ. ಅದೊಂದು ಭಾವನಾತ್ಮಕ ಸಂಬಂಧದ ಅಂತ್ಯವೂ ಹೌದು. ಅದೇ ರೀತಿ ಮಗದೊಂದು ಹೊಸ ಹಾದಿಯ ಉಗಮದ ಮುನ್ಸೂಚನೆಯೂ ಹೌದು. ತನಗೆ ಅವಕಾಶ ನೀಡಿ, ಬಹುದೊಡ್ಡ ಸ್ಟಾರ್ ಮಾಡಿದ ಪ್ರೊಡಕ್ಷನ್ ಬ್ಯಾನರ್‌‌ನಿಂದ ಅಂತರ ಕಾಯ್ದುಕೊಳ್ಳುವುದು ತಮಾಷೆಯ ಮಾತಲ್ಲ. ಅಂದಹಾಗೆ ಕಾಂತಾರ ಸಿನಿಮಾ ಕರಾವಳಿ ಸಂಸ್ಕೃತಿ ಎಷ್ಟು ಸತ್ಯವೋ, ರಿಷಬ್ ಶೆಟ್ಟಿ ಕನಸುಗಳನ್ನ ನನಸು ಮಾಡಿದ ವಿಜಯ್ ಕಿರಗಂದೂರು ಅವ್ರ ಸ್ನೇಹ, ನಂಬಿಕೆ ಕೂಡ ಅಷ್ಟೇ ಸತ್ಯ. ಇದೀಗ ಸ್ನೇಹ ಸಂಬಂಧದ ಭಾವನೆಗಳು ಹಾಗೂ ಬ್ಯುಸಿನೆಸ್ ಲೆಕ್ಕಾಚಾರಗಳ ನಡುವೆ ದೊಡ್ಡ ಸಂಘರ್ಷ ಏರ್ಪಟ್ಟಂತಿದೆ. ಸಿನಿಮಾ ಅನ್ನೋದು ಹಂಡ್ರೆಡ್ ಪರ್ಸೆಂಟ್ ಬ್ಯುಸಿನಸ್. ಇಲ್ಲಿ ಸೆಂಟಿಮೆಂಟ್‌‌ಗಿಂತ ಸ್ಟೇಟ್ಮೆಂಟ್‌‌ಗಳಿಗೇ ಬೆಲೆ ಜಾಸ್ತಿ ಅನ್ನೋ ಹಿರಿಯ ಪತ್ರಕರ್ಯರ ಮಾತು ನಿಜ ಅನಿಸ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (22)
    ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್
    October 17, 2026 | 0
  • Road trip (19)
    ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’
    October 17, 2026 | 0
  • Road trip (16)
    75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್
    October 17, 2026 | 0
  • Road trip (14)
    ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್
    October 17, 2026 | 0
  • Road trip (13)
    ನನ್ನ ಇಂಡಸ್ಟ್ರಿಗೆ ತಂದಿದ್ದೇ ಅವ್ರು..ಉಸಿರಿರೋ ತನಕ ಮರೆಯಲ್ಲ: ರಚಿತಾ ರಾಮ್
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version