• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಗೆ ಹೆಣ್ಣು ಸಿಗಲಿಲ್ಲ ಅಂತ ನೇಣಿಗೆ ಶರಣಾದ ಯುವಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2026 - 11:11 am
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
Untitled design 2026 04 04T110433.229

RelatedPosts

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

ಕರ್ನಾಟಕಕ್ಕೆ ಮತ್ತೆ ಶಾಕ್: ಬರದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಬಿಡಲು CWRC ಸೂಚನೆ

ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!

ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ

ಚಿಕ್ಕಮಗಳೂರು, ಏಪ್ರಿಲ್ 4: ಮನೆಯಲ್ಲಿ ಮದುವೆ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದ 26 ವರ್ಷದ ಕುರಿಗಾಹಿ ಯುವಕನೊಬ್ಬ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ ಸಮೀಪದ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕ ಯಾರು?

ಮೃತ ಯುವಕನನ್ನು ಕುಮಾರ್ (26) ಎಂದು ಗುರುತಿಸಲಾಗಿದೆ. ಅವರು ಮೂಲತಃ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದವರಾಗಿದ್ದರು. ಕುಮಾರ್ ತಮ್ಮ ಪೋಷಕರೊಂದಿಗೆ ಶಿರಾದಿಂದ ಬಂದು ಕಡೂರು ತಾಲೂಕಿನ ಬಾಸೂರು ಬಳಿ ವಾಸಿಸುತ್ತಿದ್ದರು. ಅವರು ಹಳ್ಳಿ-ಹಳ್ಳಿಗಳಲ್ಲಿ ತಿರುಗಾಡುತ್ತಾ, ತೋಟದಲ್ಲಿ ಗೊಬ್ಬರಕ್ಕಾಗಿ ಕುರಿಮಂದೆಯನ್ನು ತೋಟದೊಳಗೆ ನಿಲ್ಲಿಸಿ ಹಣ ಗಳಿಸುತ್ತಿದ್ದರು. ಘಟನೆ ನಡೆದ ಸ್ಥಳದಲ್ಲಿ ಪರಮೇಶ್ವರಪ್ಪ ಎಂಬುವವರ ತೋಟದಲ್ಲಿ ಕುರಿಗಳನ್ನು ಬಿಟ್ಟುಕೊಂಡಿದ್ದರು.

ಮದುವೆ ಬೇಡಿಕೆ ಮತ್ತು ಪೋಷಕರ ಪ್ರತಿಕ್ರಿಯೆ:

ಕುಮಾರ್ ಅವರ ಪೋಷಕರಿಗೆ ಮೂವರು ಗಂಡು ಮಕ್ಕಳು. ಆ ಪೈಕಿ ಯಾರಿಗೂ ಮದುವೆಯಾಗಿರಲಿಲ್ಲ. ಕುಮಾರ್ ತಮ್ಮ ಪೋಷಕರ ಬಳಿ ಪದೇ ಪದೇ ಮದುವೆ ಮಾಡಿಸುವಂತೆ ಕೇಳುತ್ತಿದ್ದರು. ಆದರೆ ಪೋಷಕರು, “ನಿನ್ನ ಅಣ್ಣಂದಿರಿಗೆ ಇನ್ನೂ ಮದುವೆಯಾಗಿಲ್ಲ. ಹುಡುಗಿ ಸಿಗುತ್ತಿಲ್ಲ. ಅವರಿಗೆ ಮದುವೆಯಾದ ಮೇಲೆ ನಿನಗೆ ಮಾಡುತ್ತೇವೆ. ಅಣ್ಣಂದಿರ ಜೊತೆಗೇ ಒಟ್ಟಿಗೆ ಮದುವೆ ಮಾಡುತ್ತೇವೆ” ಎಂದು ಹೇಳಿದ್ದರು. ರಾಮನವಮಿ ಹಬ್ಬದ ಸಂದರ್ಭದಲ್ಲಿ ಕುಮಾರ್ ಮತ್ತೊಮ್ಮೆ ಮದುವೆಗೆ ಒತ್ತಾಯಿಸಿದ್ದರು. ಆದರೆ ಪೋಷಕರು ಅದೇ ಮಾತನ್ನು ಹೇಳಿ, ಅಲ್ಲಿಯವರೆಗೆ ಕುರಿ ಮೇಯಿಸಿಕೊಂಡು ಇರುವಂತೆ ಸೂಚಿಸಿದ್ದರು.

ಮಾನಸಿಕ ಖಿನ್ನತೆ ಮತ್ತು ದಾರುಣ ಅಂತ್ಯ

ಮದುವೆ ವಿಷಯದಲ್ಲಿ ಪದೇ ಪದೇ ಆಗುತ್ತಿದ್ದ ನಿರಾಕರಣೆಯಿಂದ ಕುಮಾರ್ ಮಾನಸಿಕವಾಗಿ ಕುಗ್ಗಿದ್ದರು. ಅವರು ಮದ್ಯ ಸೇವನೆಗೆ ವ್ಯಸನಿಯಾಗಿದ್ದರು. ಇದೇ ಮನಸ್ಥಿತಿಯಲ್ಲಿ, ಮದ್ಯ ಸೇವಿಸಿದ ನಂತರ ಬೋರಗಾನಹಳ್ಳಿ ಗ್ರಾಮದ ತೋಟದಲ್ಲಿದ್ದ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳೀಯರು ಮತ್ತು ತೋಟದ ಮಾಲೀಕರು ಸ್ಥಳದಲ್ಲಿ ಕುಮಾರ್ ಅನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರ ಕ್ರಮ

ಯಗಟಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮಕ್ಕೆ ಅಂತ್ಯಕ್ರಿಯೆಗಾಗಿ ರವಾನಿಸಲಾಗಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (38)

ಚಲಿಸುತ್ತಿದ್ದ ಬಸ್‌ಗೆ ಏಕಾಏಕಿ ಬೆಂಕಿ: ತಪ್ಪಿದ ಭಾರೀ ಅನಾಹುತ

by ಕವಿತಾ
October 8, 2026 - 6:07 pm
0

Untitled design (37)

SIR ವಿವಾದದ ನಡುವೆ CEC ಗ್ಯಾನೇಶ್ ಕುಮಾರ್‌ಗೆ Z+ ಭದ್ರತೆ ಹೆಚ್ಚಳ

by ಕವಿತಾ
October 8, 2026 - 5:56 pm
0

Untitled design (36)

ಜಗತ್ತಿನ ‘ಬೆಸ್ಟ್ ವಿಸ್ಕಿ’ ಈಗ ಭಾರತದಲ್ಲಿ: ‘ಇಂದ್ರಿ’ಯ ದೀಪಾವಳಿ ಕಲೆಕ್ಟರ್ಸ್ ಎಡಿಷನ್ 2026 ಮಾರುಕಟ್ಟೆಗೆ ಲಗ್ಗೆ

by ಕವಿತಾ
October 8, 2026 - 5:36 pm
0

Untitled design (34)

ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ತೀವ್ರಗೊಂಡ ತಪಾಸಣೆ!

by ಕವಿತಾ
October 8, 2026 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 08T144752.348
    ಪತ್ನಿಯಿಂದ ದೂರ, ನಟಿಯರ ಜೊತೆ ಸಂಬಂಧ: ನಾನಾ ಪಾಟೇಕರ್‌ ನಿಜಜೀವನದ ನೋವಿನ ಕಥೆ!
    October 8, 2026 | 0
  • Your paragraph text 2026 10 08T124535.197
    ದರ್ಶನ್‌ಗೆ ಮತ್ತೆ ಶಾಕ್: ಪ್ರದೋಶ್ ಮಾಫಿ ಸಾಕ್ಷಿ ತಡೆಯುವ ಯತ್ನ ವಿಫಲ, ಸುಪ್ರೀಂನಲ್ಲೂ ಅರ್ಜಿ ವಜಾ
    October 8, 2026 | 0
  • Untitled design 2026 10 08T092722.226
    ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ
    October 8, 2026 | 0
  • Untitled design 2026 10 08T080056.975
    17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ
    October 8, 2026 | 0
  • Your paragraph text 2026 10 07T183709.173
    ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version