• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 4, 2026 - 2:06 pm
in Flash News, ಕ್ರೀಡೆ
0 0
0
Untitled design 2026 04 04T134635.711

RelatedPosts

60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ

IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!

ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2

ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 4: ಕ್ರಿಕೆಟ್ ಅಭಿಮಾನಿಗಳು ಭಾರೀ ನಿರೀಕ್ಷೆಯೊಂದಿಗೆ ಕಾದು ಕುಳಿತಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯಕ್ಕೆ ವೇದಿಕೆ ಸಿದ್ಧಗೊಂಡಿದೆ. ಹಾಲಿ IPL 2026 ಆವೃತ್ತಿಯಲ್ಲಿ ಎರಡೂ ತಂಡಗಳ ಮೊದಲ ಮುಖಾಮುಖಿಗೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಅಣಿಯಾಗಿದೆ. ಭಾನುವಾರ (ಏಪ್ರಿಲ್ 5) ರಾತ್ರಿ 7:30 ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ, ಹವಾಮಾನ ವರದಿ ಮತ್ತು ಮುಖಾಮುಖಿ ದಾಖಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಿಚ್ ರಿಪೋರ್ಟ್

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ಟಿ20 ಕ್ರಿಕೆಟ್‌ನಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ಸ್ವರ್ಗಸಮಾನವಾದ ಮೈದಾನವಾಗಿದೆ. ಕ್ರೀಡಾಂಗಣದ ಸಣ್ಣ ಬೌಂಡರಿಗಳು ಈ ಟ್ರ್ಯಾಕ್‌ನಲ್ಲಿ ಬ್ಯಾಟರ್‌ಗಳಿಗೆ ಇನ್ನಷ್ಟು ಅನುಕೂಲವನ್ನು ನೀಡುತ್ತವೆ. ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಸ್ವಲ್ಪ ತಿರುವು ಮತ್ತು ಸಹಾಯ ಸಿಗುವ ನಿರೀಕ್ಷೆಯಿದೆ. ಆದರೆ ಒಟ್ಟಾರೆಯಾಗಿ, ಈ ಸಮತಟ್ಟಾದ ಮೈದಾನದಲ್ಲಿ ವಿಕೆಟ್‌ಗಳನ್ನು ಪಡೆಯಲು ವೇಗದ ಬೌಲರ್‌ಗಳು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಹೊಸ ಚೆಂಡಿನಲ್ಲಿ ಸ್ವಿಂಗ್ ಸಿಕ್ಕರೂ, ಸ್ವಲ್ಪ ಸಮಯದ ನಂತರ ಬ್ಯಾಟರ್‌ಗಳಿಗೆ ರನ್ ಕೂಡಿಸಲು ಸುಲಭವಾಗುತ್ತದೆ. 

ಹವಾಮಾನ ವರದಿ- ಮಳೆ ಭೀತಿ ಇಲ್ಲ

ರಾಜ್ಯದ ಕೆಲವೆಡೆ ಭಾರೀ ಮಳೆಯಾಗುತ್ತಿದ್ದರೂ, ಭಾನುವಾರದ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಎದುರಾಗಿಲ್ಲ. ಪಂದ್ಯದ ದಿನದಂದು ತಾಪಮಾನ ಸುಮಾರು 23°C ಇರುವ ನಿರೀಕ್ಷೆಯಿದೆ.. ಮೋಡ ಕವಿದ ವಾತಾವರಣವಿದ್ದರೂ, ಮಳೆಯ ಸಾಧ್ಯತೆ ಅತ್ಯಂತ ಕಡಿಮೆ. ಒಂದೊಮ್ಮೆ ಪಂದ್ಯದ ವೇಳೆ ಮಳೆ ಬಂದರೂ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿರುವ ಅತ್ಯಾಧುನಿಕ ಒಳಚರಂಡಿ ವ್ಯವಸ್ಥೆಯು 15-20 ನಿಮಿಷಗಳಲ್ಲಿ ಮೈದಾನವನ್ನು ಪಂದ್ಯಕ್ಕೆ ಸಜ್ಜುಗೊಳಿಸುವ ಸಾಮರ್ಥ್ಯ ಹೊಂದಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ದಾಖಲೆಗಳು

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ 46 IPL ಪಂದ್ಯಗಳು ನಡೆದಿವೆ. ಈ ಪೈಕಿ ಚೇಸಿಂಗ್ (ಮೊದಲು ಫೀಲ್ಡಿಂಗ್) ನಡೆಸಿದ ತಂಡಗಳೇ ಹೆಚ್ಚಾಗಿ ಗೆಲುವು ಸಾಧಿಸಿವೆ. ಮೊದಲು ಬ್ಯಾಟಿಂಗ್ ನಡೆಸಿದ ತಂಡ 18 ಬಾರಿ ಗೆದ್ದಿದೆ. ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 170-180 ರನ್‌ಗಳಾಗಿದೆ. ಟಾಸ್ ಗೆದ್ದ ನಾಯಕರು ಸಾಮಾನ್ಯವಾಗಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುತ್ತಾರೆ.

ಮುಖಾಮುಖಿ ದಾಖಲೆ- ಚೆನ್ನೈಗೆ ಮೇಲುಗೈ

ಆರ್‌ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇದುವರೆಗಿನ IPL ಇತಿಹಾಸದಲ್ಲಿ 35 ಬಾರಿ ಮುಖಾಮುಖಿಯಾಗಿವೆ. ಚೆನ್ನೈ 21 ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ ಕೇವಲ 13 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ರಹಿತವಾಗಿದೆ. ಆದರೆ ಹಾಲಿ ಆವೃತ್ತಿಯಲ್ಲಿ ಚೆನ್ನೈ ಸತತ ಎರಡು ಸೋಲು ಕಂಡಿರುವುದರಿಂದ, ಅವರ ಪ್ರದರ್ಶನ ನೋಡುವಾಗ ಆರ್‌ಸಿಬಿ ಸುಲಭವಾಗಿ ಪಂದ್ಯ ಗೆಲ್ಲುವ ಸಾಧ್ಯತೆಯಿದೆ. RCB ತನ್ನ ಉದ್ಘಾಟನಾ ಪಂದ್ಯವನ್ನು ಭರ್ಜರಿಯಾಗಿ ಗೆದ್ದಿದೆ.

ಸಂಭಾವ್ಯ ಆಡುವ ಬಳಗ (Playing XI)

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)
ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿ.ಕೀ.), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜಾಕೋಬ್ ಡಫ್ಫಿ, ಅಭಿನಂದನ್ ಸಿಂಗ್ / ಸುಯಶ್ ಶರ್ಮಾ.

ಚೆನ್ನೈ ಸೂಪರ್ ಕಿಂಗ್ಸ್ (CSK)
ಸಂಜು ಸ್ಯಾಮ್ಸನ್ (ವಿ.ಕೀ.), ಋತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮಾತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಕಾರ್ತಿಕ್ ಶರ್ಮಾ, ಪ್ರಶಾಂತ್ ವೀರ್, ನೂರ್ ಅಹ್ಮದ್, ಅಂಶುಲ್ ಕಾಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹಮದ್.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 06T142339.691

60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ

by ಶಾಲಿನಿ ಕೆ. ಡಿ
April 6, 2026 - 2:28 pm
0

Untitled design 2026 04 06T140738.440

IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!

by ಶಾಲಿನಿ ಕೆ. ಡಿ
April 6, 2026 - 2:11 pm
0

Untitled design 2026 04 06T133112.563

ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2

by Hemanth Kumar S
April 6, 2026 - 1:29 pm
0

Untitled design 2026 04 06T125923.442

ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್

by ಶಾಲಿನಿ ಕೆ. ಡಿ
April 6, 2026 - 1:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 06T142339.691
    60 ದಿನ ಕಾಡಿನಲ್ಲಿ ಪಯಣ, ಗೆದ್ರೆ 80 ಲಕ್ಷ ಹಣ: 5 ಭಾಷೆಯಲ್ಲಿ ಬರ್ತಿದೆ ‘ಜಂಗಲ್ ಬೂಗಿ’ ರಿಯಾಲಿಟಿ ಶೋ
    April 6, 2026 | 0
  • Untitled design 2026 04 06T140738.440
    IPL 2026: ಕೆಕೆಆರ್‌-ಪಂಜಾಬ್ ಕಿಂಗ್ಸ್ ಮ್ಯಾಚ್ ನಡೆಯೋದೇ ಡೌಟ್.!
    April 6, 2026 | 0
  • Untitled design 2026 04 06T133112.563
    ಏಷ್ಯಾದಲ್ಲಿ ಮತ್ತೊಂದು ಯುದ್ಧದ ಕಾರ್ಮೋಡ: ಶುರುವಾಗುತ್ತಾ ಆಪರೇಷನ್ ಸಿಂಧೂರ 2
    April 6, 2026 | 0
  • Untitled design 2026 04 06T125923.442
    ಟಿಮ್ ಡೇವಿಡ್ ಸಿಕ್ಸ್‌ ಆರ್ಭಟಕ್ಕೆ ಸ್ಟೇಡಿಯಂ ದಾಟಿದ ಚೆಂಡು: ಬಾಲ್‌ ಹಿಡಿದು ಕುಣಿದ ಆರ್‌ಸಿಬಿ ಫ್ಯಾನ್ಸ್
    April 6, 2026 | 0
  • Untitled design 2026 04 06T123153.357
    ಮಧ್ಯಪ್ರಾಚ್ಯ ಯುದ್ಧದ ಹೊಡೆತ: ಬೆಂಗಳೂರಲ್ಲಿ ಶೇ 80 ರಷ್ಟು ಗ್ಯಾಸ್ ಬಂಕ್‌ಗಳು ಬಂದ್
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version