• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 4, 2026 - 3:44 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (20)

ಬೆಂಗಳೂರು: ಬಣ್ಣದ ಲೋಕದ ಮಿಂಚು, ಸಾವಿರಾರು ಅಭಿಮಾನಿಗಳ ಆರ್ಭಟ, ಕೋಟಿ ಕೋಟಿ ಹಣದ ಸುರಿಮಳೆ, ಮತ್ತು ಸ್ಯಾಂಡಲ್‌ವುಡ್‌ನ ‘ಸುಲ್ತಾನ್’ ಎಂಬ ಪಟ್ಟ. ಇದು ನಟ ದರ್ಶನ್ ಅವರ ಒಂದು ಕಾಲದ ಸಾಮ್ರಾಜ್ಯ. ಆದರೆ ವಿಧಿಯಾಟ ಮತ್ತು ಅಂದು ಮಾಡಿದ ಒಂದು ತಪ್ಪು ಹೆಜ್ಜೆ ಇಂದು ಅವರನ್ನು ಜೈಲಿನ ಕತ್ತಲ ಕೋಣೆಗೆ ತಳ್ಳಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್, ಇಂದು ಜೈಲು ವಾಸ ಆರಂಭಿಸಿ ಸರಿಯಾಗಿ ಒಂದು ವರ್ಷ (365 ದಿನಗಳು) ಪೂರೈಸಿದ್ದಾರೆ.

ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಭದ್ರ ಕೋಟೆ ಕಟ್ಟಿಕೊಂಡಿದ್ದ ದರ್ಶನ್, ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು. ಆದರೆ, ಜೂನ್ 2024ರಲ್ಲಿ ನಡೆದ ಆ ಒಂದು ಘಟನೆ ಇಡೀ ಚಿತ್ರರಂಗವನ್ನೇ ನಡುಗಿಸಿದೆ. ಆಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದ ಬಳಸಿ ಕಿರುಕುಳ ನೀಡಿದ ಎಂಬ ಕಾರಣಕ್ಕೆ, ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಹತ್ಯೆ ಮಾಡಿದ ಆರೋಪ ದರ್ಶನ್ ವಿರುದ್ದ ಕೇಳಿಬಂದಿದೆ.

RelatedPosts

‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

ADVERTISEMENT
ADVERTISEMENT

2024ರ ಜೂನ್ 11ರಂದು ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಪೊಲೀಸರು ಅವರನ್ನು ಮೊದಲ ಬಾರಿಗೆ ಬಂಧಿಸಿದಾಗ ಅಭಿಮಾನಿಗಳು ಕಂಗಾಲಾಗಿದ್ದರು. ಆರಂಭದ 131 ದಿನಗಳನ್ನು ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ನಂತರ ಭದ್ರತೆಯ ದೃಷ್ಟಿಯಿಂದ ಬಳ್ಳಾರಿ ಜೈಲಿನಲ್ಲಿ ಕಳೆದರು. ಮಧ್ಯಂತರದಲ್ಲಿ ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದರಾದರೂ, ಆ ನೆಮ್ಮದಿ ಹೆಚ್ಚು ಕಾಲ ಉಳಿಯಲಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ರದ್ದಾದ ಕಾರಣ, 2025ರ ಆಗಸ್ಟ್ 14ರಂದು ಅವರು ಮತ್ತೆ ಜೈಲು ಸೇರಬೇಕಾಯಿತು. ಅಂದಿನಿಂದ ಇಂದಿನವರೆಗೆ ಸತತ 226 ದಿನಗಳಿಂದ ದರ್ಶನ್ ಜೈಲಿನಲ್ಲೇ ಇದ್ದಾರೆ.

ಒಂದೆಡೆ ದರ್ಶನ್ ಜೈಲಿನಲ್ಲಿದ್ದರೆ, ಅವರ ನಟನೆಯ ಬಹುನಿರೀಕ್ಷಿತ ‘ಡೆವಿಲ್’ ಸಿನಿಮಾ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಆದರೆ, ಈ ಯಶಸ್ಸನ್ನು ಸಂಭ್ರಮಿಸಲು ಚಿತ್ರದ ನಾಯಕನೇ ಜೈಲಿನ ಗೋಡೆಗಳ ಮಧ್ಯೆ ಬಂಧಿಯಾಗಿದ್ದಾರೆ. ಇದು ಅವರ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿದೆ. ಶೂಟಿಂಗ್ ಸ್ಪಾಟ್‌ನಲ್ಲಿ ರಾಜನಂತೆ ಮೆರೆಯುತ್ತಿದ್ದ ನಟ, ಇಂದು ಜೈಲಿನ ಊಟ ಸವಿಯುತ್ತಾ ಕಾನೂನು ಹೋರಾಟದಲ್ಲಿ ಮುಳುಗಿರುವುದು ಕಾಲದ ಕ್ರೂರ ವ್ಯಂಗ್ಯ.

ರೇಣುಕಾಸ್ವಾಮಿ ಕೊಲೆ ನಡೆದು ಈಗ 20 ತಿಂಗಳುಗಳು ಕಳೆದಿವೆ. ತನಿಖೆ ಮುಗಿದು ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದರೂ, ಪ್ರಕರಣದ ಗಂಭೀರತೆಯಿಂದಾಗಿ ದರ್ಶನ್ ಅವರಿಗೆ ಬಿಡುಗಡೆಯ ಭಾಗ್ಯ ಇನ್ನೂ ದೊರೆತಿಲ್ಲ. ಸ್ಟಾರ್ ಪಟ್ಟದಲ್ಲಿದ್ದ ನಟನೊಬ್ಬ ಒಂದು ವರ್ಷದ ಕಾಲ ವನವಾಸ ಅನುಭವಿಸುತ್ತಿರುವುದು ಸ್ಯಾಂಡಲ್‌ವುಡ್ ಇತಿಹಾಸದಲ್ಲೇ ದೊಡ್ಡ ಕಪ್ಪು ಚುಕ್ಕೆಯಾಗಿ ಉಳಿದಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (27)

‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 6:34 pm
0

Untitled design (26)

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 5:45 pm
0

Untitled design (24)

ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!

by ಯಶಸ್ವಿನಿ ಎಂ
April 4, 2026 - 5:20 pm
0

Untitled design (23)

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (27)
    ‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?
    April 4, 2026 | 0
  • Untitled design (24)
    ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!
    April 4, 2026 | 0
  • Untitled design (22)
    ನಿಮ್ಮ ಅವಧಿಯಲ್ಲೇ 5 ಲಕ್ಷ ಕೋಟಿ ಸಾಲ: ನೀವು ಸಾಲರಾಮಯ್ಯ ಅಲ್ಲವೇ ? ಸಿ.ಟಿ ರವಿ ವಾಗ್ದಾಳಿ
    April 4, 2026 | 0
  • Untitled design 2026 04 04T142613.698
    “ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌
    April 4, 2026 | 0
  • Untitled design 2026 04 04T134635.711
    RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version