• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿಮ್ಮ ಅವಧಿಯಲ್ಲೇ 5 ಲಕ್ಷ ಕೋಟಿ ಸಾಲ: ನೀವು ಸಾಲರಾಮಯ್ಯ ಅಲ್ಲವೇ ? ಸಿ.ಟಿ ರವಿ ವಾಗ್ದಾಳಿ

admin by admin
April 4, 2026 - 4:24 pm
in Flash News, ಕರ್ನಾಟಕ, ಬಾಗಲಕೋಟೆ
0 0
0
Untitled design (22)

ಬಾಗಲಕೋಟೆ: ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸರ್ಕಾರದ ವೈಫಲ್ಯಗಳ ಕುರಿತು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯವನ್ನು ಸಾಲದ ಸುಳಿಗೆ ದೂಡಿರುವ ಸಿದ್ದರಾಮಯ್ಯ ಅವರು ನಿಜಕ್ಕೂ ಸಾಲರಾಮಯ್ಯ ಹೌದೋ ಅಲ್ಲವೋ ಎಂಬುದನ್ನು ಜನರೇ ತೀರ್ಮಾನಿಸಲಿ ಎಂದು ಅವರು ಪ್ರಶ್ನಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ. ರವಿ, ರಾಜ್ಯದ ಒಟ್ಟು ಸಾಲದ ಹೊರೆ 8 ಲಕ್ಷದ 32 ಸಾವಿರ ಕೋಟಿ ರೂಪಾಯಿಗಳಿಗೆ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 30 ವರ್ಷಗಳಲ್ಲಿ ಜೆ.ಎಚ್. ಪಟೇಲ್ ಅವರಿಂದ ಹಿಡಿದು ಬಸವರಾಜ ಬೊಮ್ಮಾಯಿ ಅವರವರೆಗೆ ಅನೇಕ ಮುಖ್ಯಮಂತ್ರಿಗಳು ಆಡಳಿತ ನಡೆಸಿದ್ದಾರೆ. ಅವರೆಲ್ಲರೂ ಸೇರಿ ಮಾಡಿದ ಸಾಲದ ಪ್ರಮಾಣ ಶೇಕಡಾ 40ರಷ್ಟಿದ್ದರೆ, ಸಿದ್ದರಾಮಯ್ಯ ಅವರು ಒಬ್ಬರೇ ತಮ್ಮ ಅವಧಿಯಲ್ಲಿ ಶೇಕಡಾ 60ರಷ್ಟು ಸಾಲ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

RelatedPosts

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಉಮರ್ ಫಾರೂಕ್ ಬಂಧನ

ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ಗೆ ಬಿಗ್ ಶಾಕ್: ಮಾಫಿ ಸಾಕ್ಷಿಯಾಗಲು ಪ್ರದೋಷ್ ಅರ್ಜಿ

ADVERTISEMENT
ADVERTISEMENT

2023ರಿಂದ 2027ರ ಅವಧಿಯಲ್ಲಿ ರಾಜ್ಯದ ಸಾಲದ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರುತ್ತಲೇ ಸಾಗಿದೆ. ಈ ಹಣಕಾಸಿನ ಶಿಸ್ತು ಇಲ್ಲದ ಆಡಳಿತವು ರಾಜ್ಯದ ಭವಿಷ್ಯವನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಟೀಕಿಸಿದರು.

ಕೇವಲ ಸಾಲದ ವಿಚಾರವಷ್ಟೇ ಅಲ್ಲದೆ, ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6 ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆದಿದೆ. ಮುಡಾ ಹಗರಣ, ಡ್ರಗ್ಸ್ ಮಾಫಿಯಾ ಮತ್ತು ವರ್ಗಾವಣೆ ದಂಧೆಗಳಲ್ಲಿ ಸರ್ಕಾರ ಮುಳುಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ಇಂದು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಸರ್ಕಾರದ ನೌಕರರು ಸಂಬಳವಿಲ್ಲದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶಾಸಕರ ಭ್ರಷ್ಟಾಚಾರ ತಾಳಲಾರದೆ ಪೊಲೀಸ್ ಅಧಿಕಾರಿಗಳೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇವೆಲ್ಲವೂ ನಿಮ್ಮ ಸರ್ಕಾರದ ಒಳ್ಳೆಯ’ ಸಾಧನೆಗಳೇ ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಬಾಣಂತಿಯರು ಮತ್ತು ಹಸುಗೂಸುಗಳ ಸರಣಿ ಸಾವು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಮತ್ತು ಬೆಲೆ ಏರಿಕೆಯಂತಹ ಜನವಿರೋಧಿ ನೀತಿಗಳಿಂದ ಸರ್ಕಾರ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದೆ ಎಂದು ರವಿ ಕಿಡಿಕಾರಿದರು. ಇತ್ತೀಚಿನ ಐಪಿಎಲ್ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ 11 ಅಮಾಯಕರ ಬಲಿ ಪಡೆದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಸರ್ಕಾರ ಕೇವಲ ಪ್ರಚಾರಕ್ಕಾಗಿ ಅಮಾಯಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದರು

ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಸವಾಲು ಹಾಕಿದ ಅವರು, 2014ರಲ್ಲೇ ಮೆಡಿಕಲ್ ಕಾಲೇಜು ಸ್ಥಾಪಿಸುವುದಾಗಿ ಭರವಸೆ ನೀಡಿದ್ದಿರಿ. ಈಗ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಡಿಗಲ್ಲು ಹಾಕುತ್ತಿದ್ದೀರಿ. ಚುನಾವಣೆ ಬರದೇ ಇದ್ದರೆ ಈ ಕಾರ್ಯವೂ ನಡೆಯುತ್ತಿರಲಿಲ್ಲ. ನಿಮ್ಮ ಸರ್ಕಾರದ ಅಭಿವೃದ್ಧಿ ಶೂನ್ಯ, ಪ್ರಚಾರ ಮಾತ್ರ ಜೋರು ಎಂದು ವ್ಯಂಗ್ಯ  ಮಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಬಲಿಷ್ಠ (31)

ದೀಪಾವಳಿಗೆ ಗ್ರ್ಯಾಂಡ್ ಎಂಟ್ರಿ: ನವೆಂಬರ್ 6ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ ‘ರಾಮಾಯಣ’

by ದಿಶಾ ಕೆ. ಎಸ್.
August 6, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version