• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?

ಪೊಲಿಟಿಕಲ್ ಪ್ರೊಪಗಾಂಡಗೆ ಬಳಕೆ.. ಬರಹಗಾರ ಸಿಡಿಮಿಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 6:34 pm
in Flash News, ಬಾಲಿವುಡ್
0 0
0
Untitled design (27)

ಕೇವಲ 17 ದಿನದಲ್ಲಿ 1523 ಕೋಟಿ ಗಳಿಸೋ ಮೂಲಕ ಈ ವರ್ಷದ ಬಾಲಿವುಡ್‌‌ನ ಬಿಗ್ಗೆಸ್ಟ್ ಬ್ಲಾಕ್ ಬಸ್ಟರ್ ಹಿಟ್ ಅನಿಸಿಕೊಂಡಿರೋ ಧುರಂಧರ್-2 ಸಿನಿಮಾದ ಕಥೆ ಮೇಲೆ ಕೃತಿಚೌರ್ಯ ಆರೋಪ ಕೇಳಿಬಂದಿದೆ. ಡಿ ಸಾಹೇಬ್ ಅಂತ 2023ರಲ್ಲೇ ನಾನು ಬರೆದ ಕಥೆಯನ್ನ ಡೈರೆಕ್ಟರ್ ಆದಿತ್ಯ ಧರ್ ಕದ್ದು ಸಿನಿಮಾ ಮಾಡಿದ್ದಾರೆ ಅಂತ ಬರಹಗಾರರೊಬ್ಬರು ಆರೋಪಿಸಿ, ಕಾನೂನಿನಾತ್ಮಕ ಹೋರಾಟಕ್ಕೆ ಸಜ್ಜಾಗಿದ್ದಾರೆ.

Dhurandhar-2: ಧುರಂಧರ್-2 ಹಿಂದಿ ವರ್ಶನ್ ಹೊಸ ದಾಖಲೆ; ಕೇವಲ 9 ದಿನದಲ್ಲಿ 600 ಕೋಟಿ,  NOT OUT! | dhurandhar 2 movie box office collection new record | - News18  Kannada

RelatedPosts

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

ADVERTISEMENT
ADVERTISEMENT

‘ಧುರಂಧರ್-2’ ಕದ್ದ ಕಥೆ.. ಇದು ನನ್ನ ಕಥೆ ಎಂದಿದ್ಯಾರು..?

ಪೊಲಿಟಿಕಲ್ ಪ್ರೊಪಗಾಂಡಗೆ ಬಳಕೆ.. ಬರಹಗಾರ ಸಿಡಿಮಿಡಿ

1500 ಕೋಟಿ ಬಾಕ್ಸ್ ಆಫೀಸ್ ಕ್ಲಬ್‌‌ನತ್ತ ಸಾಗಿರೋ ಧುರಂಧರ್-2 ಸಿನಿಮಾದ ಕಥೆ ಮೇಲೆ ಕೃತಿಚೌರ್ಯ ಆರೋಪ ಎದುರಾಗಿದೆ. ನಿರ್ದೇಶಕ ಆದಿತ್ಯ ಧರ್ ನನ್ನ ಕಥೆಯನ್ನ ಕದ್ದು ಸಿನಿಮಾ ಮಾಡಿದ್ದಾರೆ. ಅಲ್ಲದೆ, ಅದನ್ನ ಪೊಲಿಟಿಕಲ್ ಪ್ರೊಪಗಾಂಡಗೆ ಬಳಸಿಕೊಂಡಿದ್ದಾರೆ ಅಂತ ಆರೋಪಿಸಿ ಸುದ್ದಿಗೋಷ್ಠಿ ಕೂಡ ನಡೆಸಿದ್ದಾರೆ ಬರಹಗಾರ ಸಂತೋಷ್ ಕುಮಾರ್ ಆರ್ ಎಸ್. 2023ರಲ್ಲಿ ನಾನು ಬರೆದ ಈ ಕಥೆಗೆ ಡಿ ಸಾಹೇಬ್ ಅನ್ನೋ ಟೈಟಲ್ ಕೂಡ ಇಟ್ಟಿದ್ದೆ. ಅದನ್ನ ಸ್ಕ್ರೀನ್ ರೈಟರ್ಸ್ ಅಸೋಸಿಯೇಷನ್‌‌ನಲ್ಲಿ ರಿಜಿಸ್ಟರ್ ಕೂಡ ಮಾಡಿಸಿದ್ದೆ ಅನ್ನೋದನ್ನ ಪ್ರೂಫ್ ಸಮೇತ ವಿವರಿಸಿದ್ದಾರೆ.

ಆದ್ರೆ ಅದಿತ್ಯ ಧರ್ ಈ ಆರೋಪವನ್ನ ಸಂಪೂರ್ಣವಾಗಿ ತಳ್ಳಿಹಾಕಿದ್ದು, ಆರೋಪ ಮಾಡಿರೋರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇನೆ ಎಂದಿದ್ದಾರೆ. ಇತ್ತ ಆರೋಪ ಮಾಡ್ತಿರೋ ಬರಹಗಾರ ಸಂತೋಷ್ ಕುಮಾರ್, ನಾನೂ ಕೂಡ ಕಥೆ ಕದ್ದಿರೋ ಆದಿತ್ಯ ಧರ್ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಆದ್ರೆ ಇದು ಪರಸ್ಪರ ಮಾತುಕತೆ ಮೂಲಕ ಬಗೆಹರಿಯುತ್ತಾ ಅಥ್ವಾ ಪೊಲೀಸ್ ಸ್ಟೇಷನ್, ಕೋರ್ಟ್ ಅಂತ ಕಾನೂನಿನಾತ್ಮಕವಾಗಿ ಇತ್ಯರ್ಥ ಆಗುತ್ತಾ ಅನ್ನೋದನ್ನ ಕಾದು ನೊಡಬೇಕಿದೆ.

 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

Your paragraph text 2026 09 22T134833.478

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 2:01 pm
0

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version