• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

650Cr ಒಡತಿ.. ಆದ್ರೂ ಪಾತ್ರೆ ತೊಳೆದ ಪ್ರಿಯಾಂಕಾ ಚೋಪ್ರಾ

ಅಮೃತಸರದ ಗೋಲ್ಡನ್ ಟೆಂಪಲ್‌‌ನಲ್ಲಿ ಸೇವೆ ಸಲ್ಲಿಸಿದ ನಟಿ..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 6:47 pm
in ಬಾಲಿವುಡ್, ಸಿನಿಮಾ
0 0
0
Untitled design (28)

ಮಾಜಿ ಮಿಸ್ ವರ್ಲ್ಡ್ ಪ್ರಿಯಾಂಕಾ ಚೋಪ್ರಾ ಪಾತ್ರೆ ತೊಳೆದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಅರೇ.. ನೂರಾರು ಕೋಟಿ ರೂಪಾಯಿ ಒಡತಿಗೆ ಪಾತ್ರೆ ತೊಳೆಯುವಂತಹ ಪ್ರಮೇಯ ಬಂದಿದ್ಯಾಕೆ..? ಏನದರ ಅಸಲಿಯತ್ತು ಅನ್ನೋ ಕ್ಯೂರಿಯಾಸಿಟಿಗೆ ಇಲ್ಲಿದೆ ನೋಡಿ.

RelatedPosts

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

ADVERTISEMENT
ADVERTISEMENT

650Cr ಒಡತಿ.. ಆದ್ರೂ ಪಾತ್ರೆ ತೊಳೆದ ಪ್ರಿಯಾಂಕಾ ಚೋಪ್ರಾ

ಅಮೃತಸರದ ಗೋಲ್ಡನ್ ಟೆಂಪಲ್‌‌ನಲ್ಲಿ ಸೇವೆ ಸಲ್ಲಿಸಿದ ನಟಿ..!!

ಪ್ರಿಯಾಂಕಾ ಚೋಪ್ರಾ.. ಈಕೆಯ ತವರು ಮನೆ ಇಂಡಿಯಾ. ಗಂಡನ ಮನೆ ಅಮೆರಿಕ. ಉದ್ಯಮಿ ಟಾಟಾ ಹುಟ್ಟಿದ ಜಮ್‌‌ಶೆಟ್‌ಪುರದಲ್ಲಿ ಜನಿಸಿದ ಈಕೆ ಮಿಸ್ ವರ್ಲ್ಡ್ ಆಗಿ ಮಿಂಚಿದ್ದು ಗೊತ್ತೇಯಿದೆ. ಸದ್ಯ ಬಾಲಿವುಡ್ ಅಂಗಳದಿಂದ ಹಾಲಿವುಡ್‌‌ವರೆಗೂ ಈಕೆಯ ಸ್ಟಾರ್ಡಮ್ ವಿಸ್ತರಿಸಿದ್ದು, 650ಕ್ಕೂ ಅಧಿಕ ಕೋಟಿ ರೂಪಾಯಿಗಳ ಒಡತಿ ಕೂಡ ಹೌದು. ಅಮೆರಿಕನ್ ಸಿಂಗರ್ ನಿಕ್ ಜೋನಸ್‌‌ನ ಮದ್ವೆ ಆದ ಬಳಿಕ ಇಂಡಿಯನ್ ಆಗಿದ್ದುಕೊಂಡೇ ಶೂಟಿಂಗ್ ಇಲ್ಲದ ದಿನಗಳನ್ನ ಅಮೆರಿಕದಲ್ಲಿ ಕಳೆಯುತ್ತಿದ್ದಾರೆ ಈ ಚೆಲುವೆ.

ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ವಾರಣಾಸಿ ಚಿತ್ರದ ನಾಯಕನಟಿ ಆಗಿರೋ ಪ್ರಿಯಾಂಕಾ ಚೋಪ್ರಾ, ಇತ್ತೀಚೆಗೆ ಪಾತ್ರ ತೊಳೆದಿರೋ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಅರೇ ನೂರಾರು ಕೋಟಿ ಒಡತಿ ಹೀಗೆ ಪಾತ್ರೆ ತೊಳೆದಿದ್ಯಾಕೆ ಅಂತ ಹುಬ್ಬೇರಿಸಬೇಡಿ. ಆಕೆ ಅಮೃತಸರದ ಸುಪ್ರಸಿದ್ದ ಗೋಲ್ಡನ್ ಟೆಂಪಲ್‌‌ನಲ್ಲಿ ಸೇವೆ ಸಲ್ಲಿಸಿದ್ದಾರೆ. ಪ್ರಸಾದ ತಿಂದ ಭಕ್ತರ ಬಟ್ಟಲುಗಳನ್ನ ತೊಳೆಯೋ ಮೂಲಕ ದೇವರಿಗೆ ಸೇವೆ ಸಲ್ಲಿಸಿದ್ದಾರೆ.

ಇದು ಹಿಂದೂ ಧಾರ್ಮಿಕತೆ ಹಾಗೂ ದೈವದ ಮೇಲೆ ಆಕೆಗಿರೋ ಭಕ್ತಿ ಎಂಥದ್ದು ಅನ್ನೋದನ್ನ ಹೇಳಲಿದೆ. ಅಷ್ಟೇ ಅಲ್ಲ, ತಾನೊಬ್ಬ ಸನಾತನಿ ಅನ್ನೋದನ್ನ ತಮ್ಮ ಫ್ಯಾನ್ಸ್‌ಗೆ ಮನದಟ್ಟು ಮಾಡಿದ್ದಾರೆ. ಪದ್ಮಶ್ರೀ ಗೌರವಕ್ಕೂ ಪಾತ್ರರಾಗಿರೋ ಪ್ರಿಯಾಂಕಾ ಚೋಪ್ರಾ ನಮ್ಮ ಭಾರತೀಯ ಸಂಸ್ಕೃತಿಯನ್ನ ಇನ್ನೂ ಪಾಲಿಸ್ತಿರೋದು ಖುಷಿಯ ವಿಚಾರ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (64)

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

by ದಿಶಾ ಕೆ. ಎಸ್.
July 22, 2026 - 2:12 pm
0

ಸ್ವ (62)

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 2:00 pm
0

ಸ್ವ (60)

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
0

ಸ್ವ (58)

ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

by ದಿಶಾ ಕೆ. ಎಸ್.
July 22, 2026 - 1:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version