• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಸೋಮಾರಿ ಇಮೇಜ್‌ಗೆ ಫುಲ್ ಸ್ಟಾಪ್, ಗಿಲ್ಲಿ ಫಿಟ್ನೆಸ್ ಮೋಡ್ ON

ಯಶಸ್ವಿನಿ ಎಂ by ಯಶಸ್ವಿನಿ ಎಂ
April 5, 2026 - 3:06 pm
in ಬಿಗ್ ಬಾಸ್
0 0
0
Untitled design (53)

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಬಿಗ್ ಬಾಸ್ ಕನ್ನಡ ಸೀಸನ್‌ 12 ಕಪ್ ಗೆದ್ದು ಹೊರಬಂದ ಗಿಲ್ಲಿ ನಟ ಇದೀಗ ಹೊಸ ಆಟ ಶುರು ಮಾಡಿದ್ದಾರೆ. ಮನೆಯೊಳಗೆ ಕಾಮಿಡಿ, ಮಸ್ತ್ ಟೈಮ್ ಪಾಸ್‌, ಸೋಮಾರಿ ಸಿದ್ಧ ಅನ್ನೋ ಟ್ಯಾಗ್‌ನಿಂದಲೇ ಫೇಮಸ್ ಆದ ಗಿಲ್ಲಿ, ಈಗ ಫುಲ್ ಸೀರಿಯಸ್ ಮೋಡ್‌ಗೆ ಶಿಫ್ಟ್ ಆಗಿದ್ದಾರೆ. ಟ್ರೋಫಿ ಗೆದ್ದ ಬಳಿಕ ಕೆಲ ದಿನ ಫ್ಯಾನ್ಸ್ ಪ್ರೀತಿಯಲ್ಲಿ ತೇಲಿದ್ರೂ, ಈಗ ಅವರ ಲೈಫ್‌ಗೆ ಹೊಸ ಟ್ವಿಸ್ಟ್ ಬಂದಿದೆ.

RelatedPosts

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12ರ ಟ್ರೋಫಿ ಎತ್ತಿ ಹಿಡಿದ ‘ಗಿಲ್ಲಿ’ ನಟ ಈಗ ಫುಲ್ ಡಿಫರೆಂಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬಿಗ್ ಬಾಸ್‌ನಿಂದ ಹೊರ ಬಂದ ಮೇಲೆ ಗಿಲ್ಲಿ ನಟಿಸಿದ ಕೆಲ  ಸಿನಿಮಾಗಳು ರಿಲೀಸ್ ಆದರೂ, ಬಾಕ್ಸಾಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡಲಿಲ್ಲ. ರಿಯಾಲಿಟಿ ಶೋನಲ್ಲಿ ವರ್ಕ್ ಆದ ಗಿಲ್ಲಿಯ ಮ್ಯಾಜಿಕ್ ತೆರೆಯ ಮೇಲೆ ಅಷ್ಟಾಗಿ ಕ್ಲಿಕ್ ಆಗಲಿಲ್ಲ. ಬಿಗ್ ಬಾಸ್ ನೀಡಿದ ಆ ದೊಡ್ಡ ವರ್ಚಸ್ಸನ್ನು ಸರಿಯಾಗಿ ಬಳಸಿಕೊಳ್ಳಲು ಈಗ ಗಿಲ್ಲಿ ತಮ್ಮನ್ನು ತಾವು ರೀ-ಬ್ರ್ಯಾಂಡ್ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌

ಸೋಮಾರಿ ಇಮೇಜ್‌ಗೆ ಫುಲ್ ಸ್ಟಾಪ್, ಗಿಲ್ಲಿ ಫಿಟ್ನೆಸ್ ಮೋಡ್ ON

ಜಿಮ್ ಅಂದ್ರೆ ಅಲರ್ಜಿ ಅಂತಿದ್ದ ಗಿಲ್ಲಿ, ಈಗ ಜಿಮ್ ನಲ್ಲಿ ಏನು ಮಾಡ್ತಿದ್ದಾರೆ ಗೊತ್ತಾ..? ಬಿಗ್ ಬಾಸ್ ಮನೆಯಲ್ಲಿ  ವರ್ಕ್ ಔಟ್ ಮಾಡುವವರ ದೇಹ ಹೇಗಿರುತ್ತೆ..ಹೇಗೆ ವಾಕ್ ಮಾಡ್ತಾರೆ, ತಾವು ಯಾಕೆ ಜಿಮ್ ಗೆ ಹೋಗಲ್ಲ ಅನ್ನೋದನ್ನ ಕಾಮಿಡಿ ಮಾಡಿದ್ದ ಗಿಲ್ಲಿ  ಈಗ  ಅವರ ಈ ಸಡನ್ ಜಿಮ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಬೆಂಕಿ ಹಚ್ಚಿವೆ. ಈ ಬದಲಾವಣೆ ಕಂಡು ನೆಟ್ಟಿಗರು ಇವರು ಬಿಗ್ ಬಾಸ್ ಗಿಲ್ಲಿನಾ ಅಥವಾ ಹೀರೋನಾ? ಎಂದು ಹುಬ್ಬೇರಿಸುತ್ತಿದ್ದಾರೆ.

ಗಿಲ್ಲಿ ಇಷ್ಟೊಂದು ಕಷ್ಟಪಟ್ಟು ಬಾಡಿ ಟ್ರಾನ್ಸ್‌ಫಾರ್ಮೇಷನ್ ಮಾಡುತ್ತಿರುವುದರ ಹಿಂದೆ ದೊಡ್ಡ ಮಾಸ್ಟರ್ ಪ್ಲಾನ್ ಇದೆ ಎಂಬ ಸುದ್ದಿ ಹರಿದಾಡುತ್ತಿದೆ. ಬರೀ ಕಾಮಿಡಿ ಸೀನ್‌ಗಳಿಗೆ ಸೀಮಿತವಾಗದೆ, ಪಕ್ಕಾ ಮಾಸ್ ಹೀರೋ ಆಗಿ ಸ್ಯಾಂಡಲ್‌ವುಡ್‌ಗೆ ಹೊಸ ಲುಕ್‌ನಲ್ಲಿ ಎಂಟ್ರಿ ಕೊಡಲು ಗಿಲ್ಲಿ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜಿಮ್‌ನಲ್ಲಿ ಕಬ್ಬಿಣದ ಜೊತೆ ಸರಸ ಆಡುತ್ತಿರುವ ವಿಡಿಯೋ, ಅವರು ಆಕ್ಷನ್ ಸಿನಿಮಾ ಅಥವಾ ಬಿಗ್ ಬಜೆಟ್ ಪ್ರಾಜೆಕ್ಟ್‌ವೊಂದಕ್ಕೆ ಸಹಿ ಹಾಕಿದ್ದಾರೆಂಬ ಅನುಮಾನಕ್ಕೆ ಪುಷ್ಟಿ ನೀಡುತ್ತಿದೆ.

ಫೇಮ್ ಇದ್ದರೂ ಬಾಕ್ ಆಫೀಸ್ ಫ್ಲಾಪ್…ಗಿಲ್ಲಿಗೆ ಸವಾಲು!

ಮಾಸ್‌‌ ಹೀರೋ ಆಗಿ ಎಂಟ್ರಿ ಕೊಡಲು ಗಿಲ್ಲಿ ಕಸರತ್ತು..!

ಗಿಲ್ಲಿ ತಮ್ಮ ಹೊಸ ಅವತಾರದ ಬಗ್ಗೆ ಎಲ್ಲಿಯೂ ಅಧಿಕೃತವಾಗಿ ಬಾಯಿ ಬಿಟ್ಟಿಲ್ಲ. ಆದರೆ ಫ್ಯಾನ್ಸ್ ಮಾತ್ರ “ಗಿಲ್ಲಿ 2.0” ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಸೋಮಾರಿ ಸಿದ್ಧನಿಂದ ಸಖತ್ ಸ್ಟೈಲಿಶ್ ಹೀರೋ ಆಗುವ ಈ ಜರ್ನಿ ಎಷ್ಟು ರೋಚಕವಾಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟಿನಲ್ಲಿ, ಬಿಗ್ ಬಾಸ್ ಕಿರೀಟ ತೊಟ್ಟ ಬಳಿಕ ಗಿಲ್ಲಿ ಈಗ ಸರಿಯಾದ ಟ್ರ್ಯಾಕ್ ಹಿಡಿದಿದ್ದು, ಅವರ ಮುಂದಿನ ಅನೌನ್ಸ್‌ಮೆಂಟ್ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಂಚಲನ ಮೂಡಿಸುವುದಂತೂ ಗ್ಯಾರಂಟಿ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 05T223402.952

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಮೇ 31ರವರೆಗೆ ಏರ್ ಇಂಡಿಯಾ ವಿಮಾನಯಾನ ಸ್ಥಗಿತ

by ಶಾಲಿನಿ ಕೆ. ಡಿ
April 5, 2026 - 10:40 pm
0

Untitled design 2026 04 05T221847.109

IPL 2026: ರೋಹಿತ್ ಶರ್ಮಾ ದಾಖಲೆ ಮುರಿದು ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ

by ಶಾಲಿನಿ ಕೆ. ಡಿ
April 5, 2026 - 10:23 pm
0

Untitled design 2026 04 05T213046.589

ಐಪಿಎಲ್ 2026: CSKಗೆ ಆರಂಭಿಕ ಆಘಾತ..! RCB ಗೆಲುವು ಫಿಕ್ಸ್..?

by ಶಾಲಿನಿ ಕೆ. ಡಿ
April 5, 2026 - 9:34 pm
0

Untitled design 2026 04 05T205558.948

ನೇಪಾಳದಲ್ಲಿ ಇಂಧನ ಬಿಕ್ಕಟ್ಟು: ವಾರಕ್ಕೆ 2 ದಿನ ಸರ್ಕಾರಿ ರಜೆ

by ಶಾಲಿನಿ ಕೆ. ಡಿ
April 5, 2026 - 8:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version