• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೊ*ಲೆ ಕೇಸ್‌ ಆಧರಿತ ಸಿನಿಮಾ ʼಬಾಸ್‌ʼ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 7, 2026 - 8:31 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (73)

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ವಿವಾದಗಳು ಸದ್ಯಕ್ಕೆ ಬೆನ್ನ ಬಿಡುವಂತೆ ಕಾಣುತ್ತಿಲ್ಲ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಆ ಘಟನೆಯನ್ನೇ ಆಧರಿಸಿ ಸಿದ್ಧವಾಗಿದ್ದ ಎನ್ನಲಾದ ‘ಬಾಸ್’ ಸಿನಿಮಾದ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಪ್ರಮುಖ ಆರೋಪಿಯಾಗಿದ್ದಾರೆ. ಈ ಘಟನೆಯನ್ನೇ ಕಥಾವಸ್ತುವಾಗಿಸಿಕೊಂಡು ‘ಬಾಸ್’ ಎಂಬ ಚಿತ್ರ ನಿರ್ಮಾಣವಾಗುತ್ತಿದೆ ಎಂಬ ಸುದ್ದಿಗಳು ಕೇಳಿಬಂದಿದ್ದವು. ಈ ಸಿನಿಮಾ ಬಿಡುಗಡೆಯಾದರೆ ತಮ್ಮ ವೈಯಕ್ತಿಕ ಘನತೆ, ಗೌರವಕ್ಕೆ ಧಕ್ಕೆಯಾಗುತ್ತದೆ ಮತ್ತು ಸದ್ಯ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯ ಮೇಲೆ ಇದು ಪ್ರಭಾವ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

RelatedPosts

iran israel war: ಪ್ರಜ್ಞಾಹೀನ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮುಸ್ತಫಾ ಖಮೇನಿ ? ಯುದ್ಧದ ನಡುವೆ ಅನಾಥವಾಯಿತೇ ಟೆಹ್ರಾನ್ !

ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?

ಪ್ರಯಾಣಿಕರ ಗಮನಕ್ಕೆ ! ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್ : ಇಲ್ಲಿದೆ ಹೊಸ ನಿಯಮ

ಇರಾನ್-ಇಸ್ರೇಲ್ ಯುದ್ಧದ ಬಿಸಿ: ಭಾರತದ ವಿಮಾನಯಾನ ಉದ್ಯಮಕ್ಕೆ ₹2,500 ಕೋಟಿ ನಷ್ಟದ ಭೀತಿ

ADVERTISEMENT
ADVERTISEMENT

ದರ್ಶನ್ ದಂಪತಿ ಸಲ್ಲಿಸಿದ್ದ ಮೂಲ ದಾವೆಯನ್ನು ವಿಚಾರಣೆ ನಡೆಸಿದ 16ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಪ್ರಕರಣದ ಸೂಕ್ಷ್ಮತೆಯನ್ನು ಗಮನಿಸಿ ಬಿಡುಗಡೆಗೆ ತಡೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಧರಿಸಿದ ಈ ಬಾಸ್‌ ಎಂಬ ಸಿನಿಮಾ, ದರ್ಶನ್‌ ಮತ್ತು ಅವರ ಕುಟುಂಬದ ಗೌರವಕ್ಕೆ ತೇಜೋವಧೆ ಉಂಟು ಮಾಡುವಂತಹ ಯಾವುದೇ ದೃಶ್ಯ ಅಥವಾ ಕಥೆಯನ್ನು ಹೊಂದಿರುವ ಈ ಚಿತ್ರವನ್ನ ಚಿತ್ರಮಂದಿರ ಅಥವಾ ಒಟಿಟಿ ವೇದಿಕೆಗಳಲ್ಲಿ ಬಿಡುಗಡೆ ಮಾಡಬಾರದು ಎಂದು ನ್ಯಾಯಾಧೀಶರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಈಗಾಗಲೇ ಚಿತ್ರದ ನಿರ್ಮಾಪಕರು, ನಿರ್ದೇಶಕರು ಮತ್ತು ವಿತರಕರಿಗೆ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. ಸಿನಿಮಾದಲ್ಲಿ ಅಂತಹ ದೃಶ್ಯಗಳಿವೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ವಿವರಣೆ ಕೋರಲಾಗಿದೆ. ಈ ಮಧ್ಯೆ ಏಪ್ರಿಲ್ 14ರಂದು ರಾಜ್ಯಾದ್ಯಂತ ತೆರೆಕಾಣಲು ಸಜ್ಜಾಗಿದ್ದ ‘ಬಾಸ್’ ಚಿತ್ರದ ಪ್ರದರ್ಶನ ಈಗ ಅನಿಶ್ಚಿತವಾಗಿದೆ. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿದೆ.

ಯಾವುದೇ ಕ್ರಿಮಿನಲ್ ಪ್ರಕರಣವು ನ್ಯಾಯಾಲಯದ ವಿಚಾರಣಾ ಹಂತದಲ್ಲಿದ್ದಾಗ (Sub-judice), ಅದರ ಮೇಲೆ ಸಿನಿಮಾ ಅಥವಾ ಸಾಹಿತ್ಯ ಸೃಷ್ಟಿಸುವುದು ಕಾನೂನಾತ್ಮಕವಾಗಿ ಹಲವು ಸವಾಲುಗಳನ್ನು ಎದುರಿಸುತ್ತದೆ. ದರ್ಶನ್ ಪರ ವಕೀಲರು ವಾದಿಸಿದಂತೆ, ಸಿನಿಮಾವು ಜನರ ಮನಸ್ಸಿನಲ್ಲಿ ಆರೋಪಿಗಳ ಬಗ್ಗೆ ಮುಂಸೂಚನೆಯ ಭಾವನೆಗಳನ್ನು ಬಿತ್ತಬಹುದು, ಇದು ನ್ಯಾಯದಾನಕ್ಕೆ ಅಡ್ಡಿಯಾಗಬಹುದು ಎನ್ನುವುದು ಅವರ ಮುಖ್ಯ ಆಕ್ಷೇಪವಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ನೀಡಿರುವ ತಡೆಯಾಜ್ಞೆಯು ಸಿನಿಮಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (79)

iran israel war: ಪ್ರಜ್ಞಾಹೀನ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮುಸ್ತಫಾ ಖಮೇನಿ ? ಯುದ್ಧದ ನಡುವೆ ಅನಾಥವಾಯಿತೇ ಟೆಹ್ರಾನ್ !

by ಯಶಸ್ವಿನಿ ಎಂ
April 7, 2026 - 11:21 am
0

Untitled design (78)

ಮದುವೆ ಬಟ್ಟೆಯಲ್ಲೇ‌ ಹೋಟೆಲ್‌ ರೂಮಿನಲ್ಲಿ ಯುವಕ ಆತ್ಮಹ*ತ್ಯೆ

by ಯಶಸ್ವಿನಿ ಎಂ
April 7, 2026 - 11:03 am
0

Untitled design (77)

ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?

by ಯಶಸ್ವಿನಿ ಎಂ
April 7, 2026 - 9:55 am
0

Untitled design (76)

ಪ್ರಯಾಣಿಕರ ಗಮನಕ್ಕೆ ! ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್ : ಇಲ್ಲಿದೆ ಹೊಸ ನಿಯಮ

by ಯಶಸ್ವಿನಿ ಎಂ
April 7, 2026 - 9:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (79)
    iran israel war: ಪ್ರಜ್ಞಾಹೀನ ಸ್ಥಿತಿಯಲ್ಲಿ ಸರ್ವೋಚ್ಚ ನಾಯಕ ಮುಸ್ತಫಾ ಖಮೇನಿ ? ಯುದ್ಧದ ನಡುವೆ ಅನಾಥವಾಯಿತೇ ಟೆಹ್ರಾನ್ !
    April 7, 2026 | 0
  • Untitled design (77)
    ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?
    April 7, 2026 | 0
  • Untitled design (76)
    ಪ್ರಯಾಣಿಕರ ಗಮನಕ್ಕೆ ! ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ವ್ಯವಹಾರ ಬಂದ್ : ಇಲ್ಲಿದೆ ಹೊಸ ನಿಯಮ
    April 7, 2026 | 0
  • Untitled design (75)
    ಇರಾನ್-ಇಸ್ರೇಲ್ ಯುದ್ಧದ ಬಿಸಿ: ಭಾರತದ ವಿಮಾನಯಾನ ಉದ್ಯಮಕ್ಕೆ ₹2,500 ಕೋಟಿ ನಷ್ಟದ ಭೀತಿ
    April 7, 2026 | 0
  • Untitled design (74)
    ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version