• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

25 ವರ್ಷಗಳ ನಂತರ ದಿಡೀರನೆ ಮೊದಲ ಪತಿ ಪ್ರತ್ಯಕ್ಷ: ಮೈದುನನ ಜೊತೆ ಸಂಸಾರ ನಡೆಸುತ್ತಿದ್ದ ಪತ್ನಿಗೆ ಶಾಕ್‌

admin by admin
April 7, 2026 - 12:40 pm
in Flash News, ದೇಶ
0 0
0
Untitled design (82)

ಉತ್ತರ ಪ್ರದೇಶ: ಸಿನಿಮಾದ ಕಥೆಯನ್ನೂ ಮೀರಿಸುವಂತಹ ಅಚ್ಚರಿಯ ಘಟನೆಯೊಂದು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದಿದೆ. 25 ವರ್ಷ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿದ್ದಾರೆ. ಈ 25 ಸತ್ತುಹೋದನೆಂದು ಭಾವಿಸಿದ್ದ ಪತಿ ಈಗ ಮರಳಿ ಬಂದಿದ್ದಾನೆ. ಆದರೆ ಈಕೆ ತನ್ನ ಮೈದುನನ ಜೊತೆ ಸಂಸಾರ ನಡೆಸಿ ಮಕ್ಕಳ ತಾಯಿಯಾಗಿದ್ದಾಳೆ.

ಪಂಜಾಬ್‌ನ ಕಪುರ್ತಲಾ ಜಿಲ್ಲೆಯ ಶಿವದಯಾಳ್ ವಾಲಾ ಗ್ರಾಮದ ಹನ್ಸಾ ಸಿಂಗ್ ಎಂಬುವವರು 25 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಹನ್ಸಾ ಕಾಣೆಯಾಗಿದ್ದರಿಂದ ಕುಟುಂಬದವರು ಕಂಗೆಟ್ಟಿದ್ದರು. ಮೂರು ವರ್ಷಗಳ ಕಾಲ ಅವರಿಗಾಗಿ ಕಾದಿದ್ದ ಕುಟುಂಬಸ್ಥರು, ಹನ್ಸಾ ಸಿಂಗ್ ಸತ್ತುಹೋಗಿರಬಹುದು ಎಂದು ಭಾವಿಸಿ ಅವರ ಅಂತ್ಯಕ್ರಿಯೆಯನ್ನೂ ಮಾಡಿದ್ದರು.

RelatedPosts

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ADVERTISEMENT
ADVERTISEMENT

ನಂತರ ಹನ್ಸಾ ಅವರ ಪತ್ನಿ ವಿಮಲಾ ದೇವಿಯ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು, ಆಕೆಯನ್ನು ಹನ್ಸಾ ಅವರ ಕಿರಿಯ ಸಹೋದರ (ಮೈದುನ) ಸುಖ ಸಿಂಗ್‌ಗೆ ಕೊಟ್ಟು ಮದುವೆ ಮಾಡಲಾಯಿತು. ಕಳೆದ 22 ವರ್ಷಗಳಿಂದ ವಿಮಲಾ ತನ್ನ ಎರಡನೇ ಪತಿ ಸುಖ ಸಿಂಗ್ ಜೊತೆ ಸಂಸಾರ ನಡೆಸುತ್ತಿದ್ದಾರೆ. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ ಮತ್ತು ಅವರ ಮಗಳ ಮದುವೆಯೂ ಆಗಿತ್ತು.

ಮೂರು ದಿನಗಳ ಹಿಂದೆ ಬಿಜ್ನೋರ್ ಜಿಲ್ಲೆಯ ನಹ್ತೌರ್ ಮಾರುಕಟ್ಟೆಯಲ್ಲಿ ಹರಿದ ಬಟ್ಟೆ ಧರಿಸಿದ್ದ, ಉದ್ದನೆಯ ಗಡ್ಡ ಬಿಟ್ಟಿದ್ದ ವ್ಯಕ್ತಿಯೊಬ್ಬರು ಅಸಹಾಯಕ ಸ್ಥಿತಿಯಲ್ಲಿ ಅಲೆದಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಟೇಷನ್ ಹೌಸ್ ಆಫೀಸರ್ ರವೀಂದ್ರ ಪ್ರತಾಪ್ ಸಿಂಗ್ ಅವರು ಆ ವ್ಯಕ್ತಿಯನ್ನು ವಿಚಾರಿಸಿದಾಗ, ಆತ ತನ್ನ ಹೆಸರು ಹನ್ಸಾ ಸಿಂಗ್ ಮತ್ತು ತನ್ನ ಊರು ಪಂಜಾಬ್‌ನ ಕಪುರ್ತಲಾ ಎಂದು ಹೇಳಿದ್ದಾನೆ.

ತಕ್ಷಣವೇ ಪಂಜಾಬ್ ಪೊಲೀಸರನ್ನು ಸಂಪರ್ಕಿಸಿದ ಬಿಜ್ನೋರ್ ಪೊಲೀಸರು, ಹನ್ಸಾ ಅವರ ಕುಟುಂಬಕ್ಕೆ ಮಾಹಿತಿ ನೀಡಿದರು. 72 ಗಂಟೆಗಳಲ್ಲಿ ಹನ್ಸಾ ಅವರ ಸಹೋದರ ಮತ್ತು ಗ್ರಾಮದ ಮುಖ್ಯಸ್ಥರು ಸ್ಥಳಕ್ಕೆ ಬಂದರು. ಮೊದಲ ನೋಟಕ್ಕೆ ಸಹೋದರನಿಗೂ ಹನ್ಸಾನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಆದರೆ ಹನ್ಸಾ ತನ್ನ ಬಾಲ್ಯದ ಗೆಳೆಯರು ಮತ್ತು ಕುಟುಂಬದ ಹಳೆಯ ನೆನಪುಗಳನ್ನು ಹೇಳಿದಾಗ ಎಲ್ಲುವೂ ನೆನಪಾಗಿದೆ.

ಹನ್ಸಾ ಸಿಂಗ್ ಮನೆಗೆ ಮರಳಿರುವುದು ಕುಟುಂಬಕ್ಕೆ ಆನಂದ ತಂದಿದ್ದರೂ, ಮತ್ತೊಂದೆಡೆ ಅತೀವ ಗೊಂದಲ ಸೃಷ್ಟಿಸಿದೆ. ಪತ್ನಿ ವಿಮಲಾ ದೇವಿ ಈಗ ತನ್ನ ಮೈದುನನ ಪತ್ನಿಯಾಗಿದ್ದಾಳೆ ಮತ್ತು ಅವರಿಗೆ ಮಕ್ಕಳಿದ್ದಾರೆ. ಪ್ರಸ್ತುತ ಹನ್ಸಾ ಸಿಂಗ್ ಅವರನ್ನು ಪಂಜಾಬ್‌ಗೆ ಕರೆದೊಯ್ಯಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 30T082059.156

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 30, 2026 - 8:21 am
0

Untitled design 2026 04 30T080424.818

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ

by ಶಾಲಿನಿ ಕೆ. ಡಿ
April 30, 2026 - 8:04 am
0

Untitled design 2026 04 30T074255.591

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
April 30, 2026 - 7:45 am
0

Untitled design 2026 04 30T072158.942

ನಿದ್ರೆ ಕಡಿಮೆ ಮಾಡಿದರೆ ಕಣ್ಣು ಹಾಳಾಗುತ್ತದೆಯೇ? ತಜ್ಞರು ಹೇಳೋದೇನು?

by ಶಾಲಿನಿ ಕೆ. ಡಿ
April 30, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 30T082059.156
    ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: 12 ಕಾರ್ಮಿಕರ ಸಾ*ವು, 10 ಮಂದಿಗೆ ಗಂಭೀರ ಗಾಯ
    April 30, 2026 | 0
  • Untitled design 2026 04 30T080424.818
    ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತಕ್ಕೆ ಪ್ರಧಾನಿ ಮೋದಿ ಸಂತಾಪ: ಮೃತರ ಕುಟುಂಬಕ್ಕೆ ಕೇಂದ್ರದಿಂದ ಪರಿಹಾರ ಘೋಷಣೆ
    April 30, 2026 | 0
  • Untitled design 2026 04 30T074255.591
    ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ
    April 30, 2026 | 0
  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version