• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಡುವು ಮುಗಿವ ಮೊದಲೇ ಅಮೆರಿಕ ಇರಾನ್ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಭಾರೀ ದಾಳಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2026 - 6:52 pm
in Flash News, ವಿದೇಶ
0 0
0
BeFunky collage (21)

ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಇಂದು ಮತ್ತೊಮ್ಮೆ ಭಾರೀ ದಾಳಿ ನಡೆಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕದನವಿರಾಮಕ್ಕೆ ಒಪ್ಪಿಗೆ ಸೂಚಿಸಲು 10 ದಿನಗಳ ಗಡುವು ನೀಡಿದ್ದರು. ಆ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇರುವಾಗ ಅಮೆರಿಕ ಖಾರ್ಗ್ ದ್ವೀಪವನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇರಾನ್‌ನ ತೈಲ ರಫ್ತಿನ ಬಹುಪಾಲು ಭಾಗವನ್ನು ನಿರ್ವಹಿಸುವ ಖಾರ್ಗ್ ದ್ವೀಪವು ಇರಾನ್ ಕರಾವಳಿಯಿಂದ ಸುಮಾರು 26 ಕಿ.ಮೀ. ದೂರದಲ್ಲಿದೆ. ಇದು ಹಾರ್ಮುಜ್ ಜಲಸಂಧಿಯಿಂದ ಸುಮಾರು 483 ಕಿ.ಮೀ. ದೂರದಲ್ಲಿದೆ. ಈ ದ್ವೀಪವು ಇರಾನ್‌ನ ಒಟ್ಟು ತೈಲ ರಫ್ತಿನಲ್ಲಿ ಸುಮಾರು 90% ಭಾಗವನ್ನು ನಿರ್ವಹಿಸುತ್ತದೆ.

RelatedPosts

“ಪ್ರಾಚೀನ ನಾಗರಿಕತೆಯಿಂದ ಮರೆಯಲಾಗದ ಹೊಡೆತ ಕಾದಿದೆ”: ಅಮೆರಿಕಕ್ಕೆ ಇರಾನ್ ತೀವ್ರ ತಿರುಗೇಟು

ಸರ್ವ ನಾಶವಾಗುತ್ತ ಇರಾನ್‌: ಅಮೆರಿಕಾ ಭಯಾನಕ ಎಚ್ಚರಿಕೆ..!

ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಫಲಿತಾಂಶದ ಅಧಿಕೃತ ದಿನಾಂಕ ಪ್ರಕಟ

25 ವರ್ಷಗಳ ನಂತರ ದಿಡೀರನೆ ಮೊದಲ ಪತಿ ಪ್ರತ್ಯಕ್ಷ: ಮೈದುನನ ಜೊತೆ ಸಂಸಾರ ನಡೆಸುತ್ತಿದ್ದ ಪತ್ನಿಗೆ ಶಾಕ್‌

ADVERTISEMENT
ADVERTISEMENT

ಅಮೆರಿಕದ ಅಧಿಕಾರಿಗಳ ಪ್ರಕಾರ, ಇಂದು ಖಾರ್ಗ್ ದ್ವೀಪದಲ್ಲಿ ಹಲವು ಮಿಲಿಟರಿ ಮತ್ತು ತೈಲ ಸಂಬಂಧಿತ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ. ಮಾರ್ಚ್ ಮಧ್ಯದಲ್ಲಿ ಕೂಡ ಅಮೆರಿಕ ಈ ದ್ವೀಪದ ಮೇಲೆ ದಾಳಿ ನಡೆಸಿ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದೆವು ಎಂದು ಅಧ್ಯಕ್ಷ ಟ್ರಂಪ್ ಹೇಳಿದ್ದರು.

ಗಡುವು ಮುಗಿಯುವ ಮೊದಲೇ ದಾಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಗದಿಪಡಿಸಿದ್ದ ಕದನವಿರಾಮ ಮಾತುಕತೆಯ ಗಡುವು ಇಂದು ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಸಂಜೆ 5.30ಕ್ಕೆ) ಕೊನೆಗೊಳ್ಳಲಿದೆ. ಆದರೆ ಗಡುವು ಮುಗಿಯುವ ಮೊದಲೇ ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದ್ದು, ಇದು ತೀವ್ರ ಉದ್ವಿಗ್ನತೆ ಹೆಚ್ಚಿಸಿದೆ.

ಖಾರ್ಗ್ ದ್ವೀಪವು ಇರಾನ್‌ನ ತೈಲ ಉದ್ಯಮಕ್ಕೆ ಅತ್ಯಂತ ಮುಖ್ಯವಾದ ಕೇಂದ್ರವಾಗಿದೆ. ದೊಡ್ಡ ಟ್ಯಾಂಕರ್‌ಗಳು ಡಾಕ್ ಮಾಡಲು ಸುಲಭವಾದ ಆಳವಾದ ನೀರಿನಿಂದಾಗಿ ಇದು ಇರಾನ್‌ನ ತೈಲ ರಫ್ತಿಗೆ ಬಹಳ ಮುಖ್ಯವಾಗಿದೆ. ಈ ದಾಳಿಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಮತ್ತಷ್ಟು ಅನಿಶ್ಚಿತತೆ ಉಂಟಾಗುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (32)

RR vs MI, IPL: 11 ಓವರ್‌ಗಳಲ್ಲಿ 150 ರನ್! ಜೈಸ್ವಾಲ್-ವೈಭವ್ ಜೋಡಿ ಮುಂಬೈ ಬೌಲಿಂಗ್ ಪಡೆಯನ್ನು ಧ್ವಂಸ ಮಾಡಿದೆ

by ಶ್ರೀದೇವಿ ಬಿ. ವೈ
April 7, 2026 - 11:37 pm
0

BeFunky collage (31)

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಪ್ರವಾಸಿ ಯುವತಿ ನಂದನಾ ನಿಗೂಢ ನಾಪತ್ತೆ

by ಶ್ರೀದೇವಿ ಬಿ. ವೈ
April 7, 2026 - 11:21 pm
0

BeFunky collage (30)

ಅಶ್ಲೀಲ ಹಾಡಿನ ವಿವಾದ: ಕ್ಷಮೆ ಕೇಳಿದ ಬಾದ್‌ಶಾ, 50 ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಹಾಯ!

by ಶ್ರೀದೇವಿ ಬಿ. ವೈ
April 7, 2026 - 10:28 pm
0

BeFunky collage (29)

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 5 ಕೋಟಿ ಚಿನ್ನ ವಶ: ಐವರು ಬಂಧನ

by ಶ್ರೀದೇವಿ ಬಿ. ವೈ
April 7, 2026 - 9:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (28)
    “ಪ್ರಾಚೀನ ನಾಗರಿಕತೆಯಿಂದ ಮರೆಯಲಾಗದ ಹೊಡೆತ ಕಾದಿದೆ”: ಅಮೆರಿಕಕ್ಕೆ ಇರಾನ್ ತೀವ್ರ ತಿರುಗೇಟು
    April 7, 2026 | 0
  • Untitled design (84)
    ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಫಲಿತಾಂಶದ ಅಧಿಕೃತ ದಿನಾಂಕ ಪ್ರಕಟ
    April 7, 2026 | 0
  • Untitled design (82)
    25 ವರ್ಷಗಳ ನಂತರ ದಿಡೀರನೆ ಮೊದಲ ಪತಿ ಪ್ರತ್ಯಕ್ಷ: ಮೈದುನನ ಜೊತೆ ಸಂಸಾರ ನಡೆಸುತ್ತಿದ್ದ ಪತ್ನಿಗೆ ಶಾಕ್‌
    April 7, 2026 | 0
  • Untitled design (81)
    ರಾಜ್ಯಾದ್ಯಂತ ಲೋಕಾಯುಕ್ತ ಬಲೆ: ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ
    April 7, 2026 | 0
  • Untitled design (80)
    ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಬದಲಾವಣೆ: ಇಲ್ಲಿದೆ ನೋಡಿ ಲೇಟೆಸ್ಟ್ ದರಪಟ್ಟಿ
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version