• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಚಪ್ರಿ ರೀತಿ ಬಟ್ಟೆ ಹಾಕಿಕೊಂಡು ಬಂದ ಅಕ್ಷಯ್ ಕುಮಾರ್: ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್

admin by admin
April 7, 2026 - 8:50 pm
in ವೈರಲ್
0 0
0
BeFunky collage (27)

ಸಾಮಾನ್ಯವಾಗಿ ಸ್ಟೈಲಿಶ್ ಮತ್ತು ಶಿಸ್ತುಬದ್ಧ ಉಡುಪಿನಿಂದ ಗುರುತಿಸಿಕೊಳ್ಳುವ ಅಕ್ಷಯ್ ಕುಮಾರ್ ಅವರು ಮೊದಲ ಬಾರಿಗೆ ತಮ್ಮ ಫ್ಯಾಷನ್ ಆಯ್ಕೆಯಲ್ಲಿ ಎಡವಿದ್ದಾರೆ. ‘ಭೂತ್ ಬಂಗ್ಲ’ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅವರು ಧರಿಸಿದ್ದ ವಿಚಿತ್ರ ಉಡುಪು ನೆಟ್ಟಿಗರನ್ನು ಆಕರ್ಷಿಸಿದ್ದು, ಭಾರೀ ಟ್ರೋಲ್‌ಗೆ ಕಾರಣವಾಗಿದೆ.

ಏಪ್ರಿಲ್ 6ರಂದು ನಡೆದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅಕ್ಷಯ್ ಕುಮಾರ್ ಸಂಪೂರ್ಣ ಹರಿದ ನೀಲಿ ಶರ್ಟ್, ಹರಿದ ಬ್ಲೇಜರ್ ಮತ್ತು ಕುತ್ತಿಗೆಗೆ ಎರಡು ಟೈಗಳನ್ನು ಧರಿಸಿ ವೇದಿಕೆ ಏರಿದ್ದರು. ಈ ಅವತಾರ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಕ್ಷಯ್ ಅವರ ಫೋಟೋ ಮತ್ತು ವಿಡಿಯೋಗಳು ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

RelatedPosts

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ADVERTISEMENT
ADVERTISEMENT

ಅಕ್ಷಯ್ ಕುಮಾರ್‌ರ ಸ್ಪಷ್ಟನೆ ತಮ್ಮ ವಿಚಿತ್ರ ಲುಕ್ ಬಗ್ಗೆ ಸ್ವತಃ ಅಕ್ಷಯ್ ಕುಮಾರ್ ವೇದಿಕೆಯ ಮೇಲೆ ಹಾಸ್ಯ ಮಾಡಿದ್ದಾರೆ. “ಚಿತ್ರದ ಹಾರರ್-ಕಾಮಿಡಿ ಥೀಮ್‌ಗೆ ತಕ್ಕಂತೆ ಈ ಲುಕ್ ಮಾಡಲಾಗಿದೆ. ದೆವ್ವಗಳು ನನ್ನ ಬಟ್ಟೆಗಳನ್ನು ಹೀಗೆ ಹರಿದಿವೆ” ಎಂದು ಚಟಾಕಿ ಹಾರಿಸಿದರು. ಆದರೆ ನೆಟ್ಟಿಗರು ಇದನ್ನು ಸುಮ್ಮನೆ ಬಿಟ್ಟಿಲ್ಲ.

View this post on Instagram

 

A post shared by Bollywood Society (@bollywoodsocietyy)

ಟ್ರೋಲ್‌ಗಳ ಸುರಿಮಳೆ ಸೋಶಿಯಲ್ ಮೀಡಿಯಾದಲ್ಲಿ ಅಕ್ಷಯ್ ಕುಮಾರ್ ಅವರನ್ನು ತರಹೇವಾರಿ ಟ್ರೋಲ್ ಮಾಡಲಾಗುತ್ತಿದೆ. “ಅತಿಯಾದ ಹಣ ಮನುಷ್ಯನನ್ನು ಹುಚ್ಚನನ್ನಾಗಿ ಮಾಡುತ್ತದೆ”. “ಇವರು ಜೋಕರ್ ರೀತಿ ಕಾಣುತ್ತಿದ್ದಾರೆ”. “ಬಡವರು ಹೀಗೆ ಹಾಕಿದರೆ ಚಪ್ರಿ ಅಂತಾರೆ, ಶ್ರೀಮಂತರು ಹಾಕಿದರೆ ಫ್ಯಾಷನ್!” ,“ಟ್ವಿಂಕಲ್ ಖನ್ನಾ ಜೊತೆ ಜಗಳವಾಗಿ ಸೇಡು ತೀರಿಸಿಕೊಂಡಿರಬಹುದು”.

ಎಂಬಂತಹ ಕಾಮೆಂಟ್‌ಗಳು ಸಾಕಷ್ಟು ಬಂದಿವೆ. ‘ಭೂತ್ ಬಂಗ್ಲ’ ಸಿನಿಮಾದ ಪ್ರಚಾರಕ್ಕಾಗಿ ಮಾಡಿದ ಪ್ರಯತ್ನ ನೆಗೆಟಿವ್ ಪ್ರತಿಕ್ರಿಯೆಗೆ ಒಳಗಾಗಿದೆ.

ಈ ಘಟನೆಯು ಬಾಲಿವುಡ್ ನಟರ ಫ್ಯಾಷನ್ ಆಯ್ಕೆಯ ಬಗ್ಗೆ ಮತ್ತು ಸೋಶಿಯಲ್ ಮೀಡಿಯಾ ಟ್ರೋಲಿಂಗ್‌ನ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (48)

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ

by ದಿಶಾ ಕೆ. ಎಸ್.
September 21, 2026 - 10:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (46)

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

by ದಿಶಾ ಕೆ. ಎಸ್.
September 21, 2026 - 10:11 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (45)

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

by ದಿಶಾ ಕೆ. ಎಸ್.
September 21, 2026 - 9:45 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (44)

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

by ದಿಶಾ ಕೆ. ಎಸ್.
September 21, 2026 - 8:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • ಡೈವರ್ಟ್ (3)
    ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ
    September 18, 2026 | 0
  • Untitled design 2026 09 12T161020.885
    ಮುಸ್ಲಿಂ ಕಲಾವಿದನ ಕೈಯಲ್ಲಿ ಅರಳಿದ ಗಣಪತಿ; ವೈರಲ್ ವಿಡಿಯೋಗೆ ನೆಟ್ಟಿಗರು ಫಿದಾ!
    September 12, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • ChatGPT Image Aug 22, 2026, 01 53 55 PM
    ತಾಯಿ ಪ್ರೀತಿಗೆ ನೆಟ್ಟಿಗರು ಫಿದಾ: ಮರಿಯಾನೆಗೆ ನೀರು ಕುಡಿಯಲು ಕಲಿಸಿದ ತಾಯಾನೆ!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version