• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RR vs MI, IPL: 11 ಓವರ್‌ಗಳಲ್ಲಿ 150 ರನ್! ಜೈಸ್ವಾಲ್-ವೈಭವ್ ಜೋಡಿ ಮುಂಬೈ ಬೌಲಿಂಗ್ ಪಡೆಯನ್ನು ಧ್ವಂಸ ಮಾಡಿದೆ

admin by admin
April 7, 2026 - 11:37 pm
in ಕ್ರೀಡೆ
0 0
0
BeFunky collage (32)

ಮಳೆಯಿಂದ 11 ಓವರ್‌ಗಳಿಗೆ ಸೀಮಿತವಾಗಿದ್ದ ರಾಜಸ್ಥಾನ್ ರಾಯಲ್ಸ್ vs ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಕೇವಲ 66 ಎಸೆತಗಳಲ್ಲಿ 3 ವಿಕೆಟ್ ಕಳೆದುಕೊಂಡು 150 ರನ್ ಗಳಿಸುವ ಮೂಲಕ ರಾಯಲ್ಸ್ ಬೃಹತ್ ಮೊತ್ತವನ್ನು ದಾಖಲಿಸಿದೆ.

ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅಜೇಯ 77 ರನ್ (32 ಎಸೆತಗಳಲ್ಲಿ 10 ಬೌಂಡರಿ + 4 ಸಿಕ್ಸರ್) ಗಳಿಸಿದರೆ, ವೈಭವ್ ಸೂರ್ಯವಂಶಿ 14 ಎಸೆತಗಳಲ್ಲಿ 39 ರನ್ (1 ಬೌಂಡರಿ + 5 ಸಿಕ್ಸರ್) ಗಳಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು.

RelatedPosts

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ADVERTISEMENT
ADVERTISEMENT

ಬ್ಯಾಟಿಂಗ್ ಹೈಲೈಟ್ಸ್: ರಾಜಸ್ಥಾನ್ ರಾಯಲ್ಸ್ ಮೊದಲ 5 ಓವರ್‌ಗಳಲ್ಲಿ ಜೈಸ್ವಾಲ್-ವೈಭವ್ ಜೋಡಿ 80 ರನ್ ಸೂರೆಗೈದರು. ದೀಪಕ್ ಚಹಾರ್ ಎಸೆದ ಮೊದಲ ಓವರ್‌ನಲ್ಲೇ ಜೈಸ್ವಾಲ್ 22 ರನ್ (4 ಬೌಂಡರಿ + 1 ಸಿಕ್ಸರ್) ಸಿಡಿಸಿದರು. ವೈಭವ್ ಸೂರ್ಯವಂಶಿ ಬುಮ್ರಾ ಓವರ್‌ನಲ್ಲಿ 2 ಸಿಕ್ಸರ್ ಹೊಡೆದು ಅಬ್ಬರಿಸಿದರು.

ವೈಭವ್ 39 ರನ್ ಗಳಿಸಿ ಶಾರ್ದೂಲ್ ಠಾಕೂರ್ ಓವರ್‌ನಲ್ಲಿ ಔಟ್ ಆದರು. ಧ್ರುವ್ ಜುರೆಲ್ 2 ರನ್ ಗಳಿಸಿ ಔಟ್ ಆದರೆ, ನಾಯಕ ರಿಯಾನ್ ಪರಾಗ್ 20 ರನ್ ಗಳಿಸಿ ಔಟ್ ಆದರು. ಜೈಸ್ವಾಲ್ ಕೊನೆಯವರೆಗೂ ಅಜೇಯರಾಗಿ ನಿಂತು 77 ರನ್ ಗಳಿಸಿದರು.

ಮುಂಬೈ ಬೌಲಿಂಗ್ ವೈಫಲ್ಯ ಮುಂಬೈ ಇಂಡಿಯನ್ಸ್ ಬೌಲರ್‌ಗಳು ಪೂರ್ಣ ವೈಫಲ್ಯ ಕಂಡರು. ಅಲ್ಹಾ ಘಜನ್‌ಫರ್ 2 ವಿಕೆಟ್ ಪಡೆದರೂ 21 ರನ್ ನೀಡಿದರು. ಜಸ್ಪ್ರೀತ್ ಬುಮ್ರಾ 3 ಓವರ್‌ನಲ್ಲಿ 32 ರನ್ ನೀಡಿ ವಿಕೆಟ್ ಪಡೆಯಲು ವಿಫಲರಾದರು. ಟ್ರೆಂಟ್ ಬೌಲ್ಟ್ ಮತ್ತು ದೀಪಕ್ ಚಹಾರ್ ತಲಾ 22 ರನ್ ನೀಡಿದರು.

ಪ್ಲೇಯಿಂಗ್ ಇಲೆವೆನ್:

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ, ನಾಂಡ್ರೆ ಬರ್ಗರ್, ರವಿ ಬಿಷ್ಣೋಯ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ರಿಯಾನ್ ರಿಕಲ್ಟನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಅಲ್ಹಾ ಘಜನ್‌ಫರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ದೀಪಕ್ ಚಹಾರ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
  • Untitled design 2026 10 06T120043.932
    ಭಾರತೀಯ ಮಹಿಳಾ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version