• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

BMTC ಸಿಬ್ಬಂದಿ ನಿರ್ಲಕ್ಷ್ಯಕ್ಕೆ 2 ಬಸ್‌ಗಳು ಸುಟ್ಟು ಭಸ್ಮ!

ಸಿಗರೇಟ್‌ ಸೇದಿ ಡಿಪೋದಲ್ಲಿದ್ದ ಕಸದ ರಾಶಿಗೆ ಎಸೆದಿದ್ದ ಸಿಬ್ಬಂದಿ

admin by admin
April 8, 2026 - 12:18 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (43)

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪೀಣ್ಯಾ ಡಿಪೋ-9ರಲ್ಲಿ ಕಳೆದ ಶುಕ್ರವಾರ ರಾತ್ರಿ ಭಾರೀ ಬೆಂಕಿ ಘಟನೆ ನಡೆದಿದೆ. ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಎರಡು ಬಸ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಘಟನೆಯ ವಿವರ : ರಾತ್ರಿ 7.30ರಿಂದ 8.30ರ ನಡುವೆ ನಡೆದ ಈ ಘಟನೆಯಲ್ಲಿ, ಡಿಪೋದಲ್ಲಿ ಸಿಗರೇಟ್ ಸೇದಿದ ಸಿಬ್ಬಂದಿ ಕಸದ ರಾಶಿಗೆ ಸಿಗರೇಟ್ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿತು. ಕಸದ ರಾಶಿಯ ಪಕ್ಕದಲ್ಲೇ ನಿಲ್ಲಿಸಿದ್ದ ಎರಡು ಬಸ್‌ಗಳಿಗೆ ಬೆಂಕಿ ತಗುಲಿ, ಅವು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅಗ್ನಿಶಾಮಕ ದಳ ತ್ವರಿತವಾಗಿ ಬಂದು ಬೆಂಕಿಯನ್ನು ನಂದಿಸಿದ್ದರೂ, ಈ ವೇಳೆಗಾಗಲೇ ಬಸ್‌ಗಳು ಭಸ್ಮವಾಗಿದ್ದವು.

RelatedPosts

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ADVERTISEMENT
ADVERTISEMENT

ಆರೋಪ-ಪ್ರತ್ಯಾರೋಪ ಘಟನೆಯ ನಂತರ ಡಿಪೋ ಮ್ಯಾನೇಜರ್ ಪುಟ್ಟರಾಜು ಚಾಲಕ ಶರಣಪ್ಪ ಅವರನ್ನು ಮನೆಯಿಂದ ಕರೆಯಿಸಿ, “ನಾನು ಬಸ್ ಚಾಲನೆಯಲ್ಲಿ ಇಟ್ಟಿದ್ದೆ, ನನ್ನದೇ ತಪ್ಪು” ಎಂದು ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ.

ಆದರೆ ನಿಯಮಗಳ ಪ್ರಕಾರ:

  • ಡ್ಯೂಟಿ ಮುಗಿಸಿದ ಚಾಲಕರು ಕೀಯನ್ನು ಭದ್ರತಾ ಸಿಬ್ಬಂದಿಗೆ ಹ್ಯಾಂಡ್ ಓವರ್ ಮಾಡಬೇಕು.
  • ಲಾಗಿನ್ ಬುಕ್‌ನಲ್ಲಿ ಸಹಿ ಮಾಡಿ ಡಿಪೋದಿಂದ ಹೊರಡಬೇಕು.
  • ಬಸ್‌ಗಳ ಸುವ್ಯವಸ್ಥೆ ನೋಡಿಕೊಳ್ಳುವುದು ಡಿಪೋ ಸಿಬ್ಬಂದಿಯ ಕೆಲಸ.

ಹೀಗಿರುವಾಗ ಡ್ಯೂಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಚಾಲಕನ ಮೇಲೆ ಆರೋಪ ಹೊರಿಸುವುದು ಯಾರದ್ದೋ ತಪ್ಪನ್ನು ಮುಚ್ಚಲು ಮಾಡಿದ ಪ್ರಯತ್ನವೇ ಎಂಬ ಅನುಮಾನಗಳು ಉಂಟಾಗಿವೆ.

ಡಿಪೋದಲ್ಲಿ ಸಿಗರೇಟ್ ನಿಷೇಧ ಡಿಪೋ ಒಳಗೆ ಸಿಗರೇಟ್ ಸೇದುವುದು ನಿಷೇಧವಿದ್ದರೂ, ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದು ಈ ದುರಂತಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗುತ್ತಿದೆ. ಘಟನೆಯ ವಿಡಿಯೋ ಲಭ್ಯವಿದ್ದು, ಇದು BMTC ಆಡಳಿತದಲ್ಲಿ ನಿರ್ಲಕ್ಷ್ಯವಿದೆ ಎಂಬ ಚರ್ಚೆಯನ್ನು ತೀವ್ರಗೊಳಿಸಿದೆ.

ಈ ಘಟನೆಯ ಬಗ್ಗೆ BMTC ಉನ್ನತ ಅಧಿಕಾರಿಗಳು ತನಿಖೆಗೆ ಆದೇಶ ನೀಡಬೇಕು ಎಂದು ಡಿಪೋ ಸಿಬ್ಬಂದಿ ಮತ್ತು ಚಾಲಕರು ಒತ್ತಾಯಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
  • Your paragraph text 2026 09 16T195645.738
    ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version