• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಸಿಲಿನ ಬಿಸಿ ಏರಿದಂತೆ ಬಿಯರ್‌‌ಗೆ ಫುಲ್‌ ಡಿಮ್ಯಾಂಡ್‌..ಮಾರಟದಲ್ಲೂ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 8, 2026 - 9:17 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2026 04 08T211439.924

ಚಿಕ್ಕಬಳ್ಳಾಪುರ, ಏಪ್ರಿಲ್ 8: ರಾಜ್ಯಾದ್ಯಂತ ಬೇಸಿಗೆಯ ಬಿಸಿಲು ತೀವ್ರಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಧಗೆಯಿಂದ ಪಾರಾಗಲು ಜನರು ಪರದಾಡುವಂತಾಗಿದೆ. ಇದರ ನಡುವೆ ಮದ್ಯಪ್ರಿಯರು ಬಿಸಿ ಪಾನೀಯಗಳ ಬದಲು ತಣ್ಣನೆಯ ಬಿಯರ್‌ಗೆ ಮೊರೆ ಹೋಗುತ್ತಿದ್ದಾರೆ. ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಿಕೊಳ್ಳಲು ಬಿಯರ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದರಿಂದ ಅದರ ಬೇಡಿಕೆ ಮತ್ತು ಮಾರಾಟ ಎರಡೂ ಏರಿಕೆಯಾಗಿವೆ.

ಚಿಕ್ಕಬಳ್ಳಾಪುರದಲ್ಲಿ ಮಾಸಿಕ ಮಾರಾಟದ ಅಂಕಿ-ಅಂಶಗಳು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜನವರಿಯಿಂದ ಮಾರ್ಚ್ ವರೆಗಿನ ಅವಧಿಯಲ್ಲಿ ಬಿಯರ್ ಮಾರಾಟದ ಅಂಕಿ-ಅಂಶಗಳು ಬೇಸಿಗೆಯ ಪ್ರಭಾವವನ್ನು ತೋರಿಸುತ್ತವೆ. ಜನವರಿಯಲ್ಲಿ ಒಟ್ಟು 50,272 ಬಾಕ್ಸ್ ಬಿಯರ್ ಮಾರಾಟವಾಗಿದ್ದರೆ, ಫೆಬ್ರವರಿಯಲ್ಲಿ ಅದು 63,372 ಬಾಕ್ಸ್ ಗೆ ಏರಿಕೆಯಾಗಿದೆ. ಮಾರ್ಚ್ ತಿಂಗಳಿಗೆ ಬರುವಾಗ ಮಾರಾಟ 88,523 ಬಾಕ್ಸ್ ಗಳನ್ನು ತಲುಪಿದೆ. ಅಂದರೆ, ಕೇವಲ ಮೂರು ತಿಂಗಳಲ್ಲಿ ಸುಮಾರು 76% ರಷ್ಟು ಬೆಳವಣಿಗೆಯಾಗಿದೆ. 

RelatedPosts

IPL 2026: ಡೆಲ್ಲಿ ವಿರುದ್ಧ ಗುಜರಾತ್‌ಗೆ ರೋಚಕ ಗೆಲುವು..ರಾಹುಲ್‌, ಮಿಲ್ಲರ್‌ ಹೋರಾಟ ವ್ಯರ್ಥ

ಕೃತಿಕಾ ರೆಡ್ಡಿ ಕೇಸ್‌ಗೆ ಟ್ವಿಸ್ಟ್: ಫೋನ್‌ ಪೇ ಚಾಟ್‌ನಲ್ಲಿ ಪತಿಯ ಭಯಾನಕ ಸತ್ಯ ಬಹಿರಂಗ

ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು

ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ರಸ್ತೆಯಲ್ಲೆ ಮೂರ್ಚೆ ಹೋದ ತಾಯಿ

ADVERTISEMENT
ADVERTISEMENT
ಹಿಂದಿನ ವರ್ಷದ ಕುಸಿತ ಮತ್ತು ಈಗಿನ ಚೇತರಿಕೆ

ಸೆಪ್ಟೆಂಬರ್ 2025ರ ಅವಧಿಯಲ್ಲಿ ಕರ್ನಾಟಕದಲ್ಲಿ ಒಟ್ಟು 195.27 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಇದು ಹಿಂದಿನ ವರ್ಷದ ಇದೇ ಅವಧಿಗಿಂತ 47.46 ಲಕ್ಷ ಬಾಕ್ಸ್ (ಶೇ. 19.55) ಕಡಿಮೆಯಾಗಿತ್ತು. ಮಳೆ ಮತ್ತು ಚಳಿಯಿಂದಾಗಿ ಈ ಕುಸಿತ ಸಂಭವಿಸಿತ್ತು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರೇ ಹೇಳಿದ್ದರು. ಆದರೆ ಈಗ ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಮಾರಾಟದ ವೇಗವು ಮತ್ತೆ ಹೆಚ್ಚಾಗಿದೆ. ಬಿಯರ್‌ಗೆ ಇರುವ ಬೇಡಿಕೆ ಕೆಲವೊಮ್ಮೆ ನೀರಿನ ಬೇಡಿಕೆಯನ್ನೂ ಮೀರಿಸುವ ಸ್ಥಿತಿ ತಲುಪಿದೆ.

ಸ್ಟಾಕ್ ಕೊರತೆ: ಬಾರ್ ಮಾಲೀಕರ ಅಳಲು

ಬಿಯರ್‌ಗೆ ಬೇಡಿಕೆ ಹೆಚ್ಚಾಗಿದೆ, ಆದರೆ ಸರಬರಾಜು ಸರಿಯಾಗಿಲ್ಲ. ಬಡ್ ವೈಸರ್, ಕೆಎಫ್, ಟೂಬರ್ಗ, ಆರ್.ಸಿ, ಬೂಲೆಟ್, ಸನಿಬೀಚ್ ಸೇರಿದಂತೆ ವಿವಿಧ ಬ್ರ್ಯಾಂಡ್‌ಗಳ ಬಿಯರ್ ಅನ್ನು ಗ್ರಾಹಕರು ಹೆಚ್ಚಾಗಿ ಬಯಸುತ್ತಿದ್ದಾರೆ. ಬಾರ್ ಮಾಲೀಕರು ತಮ್ಮ ಅಗತ್ಯಕ್ಕೆ ತಕ್ಕಷ್ಟು ಬಿಯರ್ ಪೂರೈಕೆ ಮಾಡುವಂತೆ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ ಇದೀಗ ಬೇಡಿಕೆಯಷ್ಟು ಸ್ಟಾಕ್ ಸಿಗುತ್ತಿಲ್ಲ. ಸಾಕಷ್ಟು ಬಿಯರ್ ಸ್ಟಾಕ್ ಇಲ್ಲದಿದ್ದಾಗ ಗ್ರಾಹಕರನ್ನು ಸಮಾಧಾನಪಡಿಸುವುದು ದೊಡ್ಡ ಸವಾಲಾಗಿದೆ ಎಂದು ಬಾರ್ ಮಾಲೀಕರು ಹೇಳುತ್ತಾರೆ.

ಬಿಯರ್ ಹೆಚ್ಚು ಕುಡಿಯುವ ಅಪಾಯಗಳು

ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುತ್ತದೆ ಎಂಬ ಕಾರಣಕ್ಕೆ ಬಿಯರ್ ಸೇವನೆಯನ್ನು ಹೆಚ್ಚಿಸಿಕೊಳ್ಳುವುದು ಸೂಕ್ತವಲ್ಲ. ವೈದ್ಯರ ಪ್ರಕಾರ, ಅತಿಯಾದ ಬಿಯರ್ ಸೇವನೆಯು ನಿರ್ಜಲೀಕರಣ, ಯಕೃತ್ತಿನ ಹಾನಿ, ರಕ್ತದೊತ್ತಡದ ಸಮಸ್ಯೆಗಳನ್ನು ಉಂಟುಮಾಡಬಹುದು. ಬೇಸಿಗೆಯಲ್ಲಿ ಹೆಚ್ಚು ನೀರು, ಮಜ್ಜಿಗೆ, ತೆಂಗಿನ ನೀರು, ಹಣ್ಣಿನ ರಸಗಳನ್ನು ಕುಡಿಯುವುದು ಆರೋಗ್ಯಕರ. 

ಸರಬರಾಜು ಸಮಸ್ಯೆಗೆ ಅಬಕಾರಿ ಇಲಾಖೆಯ ಕ್ರಮವೇನು?

ಬಾರ್ ಗಳಿಗೆ ಸಾಕಷ್ಟು ಬಿಯರ್ ಸರಬರಾಜಾಗದಿರುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಹೆಚ್ಚುವರಿ ಕ್ರಮಗಳನ್ನು ಕೈಗೊಳ್ಳಬೇಕಿದೆ. ಬೇಡಿಕೆ ಹೆಚ್ಚಿರುವುದರಿಂದ ತಯಾರಕ ಕಂಪನಿಗಳಿಗೆ ಉತ್ಪಾದನೆ ಹೆಚ್ಚಿಸುವಂತೆ ಸೂಚಿಸಬೇಕು. ಇದೇ ಮಾದರಿಯಲ್ಲಿ ಮುಂಬರುವ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಮಾರಾಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 08T234127.967

IPL 2026: ಡೆಲ್ಲಿ ವಿರುದ್ಧ ಗುಜರಾತ್‌ಗೆ ರೋಚಕ ಗೆಲುವು..ರಾಹುಲ್‌, ಮಿಲ್ಲರ್‌ ಹೋರಾಟ ವ್ಯರ್ಥ

by ಶಾಲಿನಿ ಕೆ. ಡಿ
April 8, 2026 - 11:49 pm
0

Untitled design 2026 04 08T231129.188

ಕೃತಿಕಾ ರೆಡ್ಡಿ ಕೇಸ್‌ಗೆ ಟ್ವಿಸ್ಟ್: ಫೋನ್‌ ಪೇ ಚಾಟ್‌ನಲ್ಲಿ ಪತಿಯ ಭಯಾನಕ ಸತ್ಯ ಬಹಿರಂಗ

by ಶಾಲಿನಿ ಕೆ. ಡಿ
April 8, 2026 - 11:20 pm
0

Untitled design 2026 04 08T225652.501

ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು

by ಶಾಲಿನಿ ಕೆ. ಡಿ
April 8, 2026 - 11:02 pm
0

Untitled design 2026 04 08T223657.873

ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ರಸ್ತೆಯಲ್ಲೆ ಮೂರ್ಚೆ ಹೋದ ತಾಯಿ

by ಶಾಲಿನಿ ಕೆ. ಡಿ
April 8, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 08T234127.967
    IPL 2026: ಡೆಲ್ಲಿ ವಿರುದ್ಧ ಗುಜರಾತ್‌ಗೆ ರೋಚಕ ಗೆಲುವು..ರಾಹುಲ್‌, ಮಿಲ್ಲರ್‌ ಹೋರಾಟ ವ್ಯರ್ಥ
    April 8, 2026 | 0
  • Untitled design 2026 04 08T231129.188
    ಕೃತಿಕಾ ರೆಡ್ಡಿ ಕೇಸ್‌ಗೆ ಟ್ವಿಸ್ಟ್: ಫೋನ್‌ ಪೇ ಚಾಟ್‌ನಲ್ಲಿ ಪತಿಯ ಭಯಾನಕ ಸತ್ಯ ಬಹಿರಂಗ
    April 8, 2026 | 0
  • Untitled design 2026 04 08T225652.501
    ಕದನ ವಿರಾಮ ಮಾತುಕತೆ ಬಳಿಕ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 300ಕ್ಕೂ ಹೆಚ್ಚು ಸಾ*ವು
    April 8, 2026 | 0
  • Untitled design 2026 04 08T223657.873
    ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ರಸ್ತೆಯಲ್ಲೆ ಮೂರ್ಚೆ ಹೋದ ತಾಯಿ
    April 8, 2026 | 0
  • Untitled design 2026 04 08T221152.925
    IPL 2026: ಡೆಲ್ಲಿಗೆ 211 ರನ್‌‌ಗಳ ಸವಾಲಿನ ಗುರಿ ನೀಡಿದ ಗುಜರಾತ್‌‌ ಟೈಟನ್ಸ್
    April 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version