• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB Unbox : ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 18, 2025 - 9:19 am
in ಕ್ರೀಡೆ
0 0
0
Untitled design (52)

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಿದ ಅನ್‌ಬಾಕ್ಸ್ ಈವೆಂಟ್‌ನಲ್ಲಿ ಕರ್ನಾಟಕದ ಕಲಾ ರತ್ನ ಪುನೀತ್ ರಾಜ್‌ಕುಮಾರ್ ಅವರ ಸ್ಮರಣೆಗೆ ವಿಶೇಷ ಗೌರವ ಸಲ್ಲಿಸಿತು. ಪುನೀತ್‌ ಅವರ 50ನೇ ಜನ್ಮದಿನದಂದು ನಡೆದ ಈ ಕಾರ್ಯಕ್ರಮದಲ್ಲಿ ಅವರ ನಟ ಶಿವರಾಜ್‌ಕುಮಾರ್ ಹಾಜರಿದ್ದರು. ಗಾಯಕ ವಿಜಯಪ್ರಕಾಶ್ “ಬೊಂಬೆ ಹೇಳುತೈತೆ” ಹಾಡಿನ ಮೂಲಕ ಪುನೀತ್‌ ಅವರ ಸಾಧನೆಗೆ ಗೌರವ ಸಲ್ಲಿಸಿದರು. ಈ ವೇಳೆ ಅಭಿಮಾನಿಗಳನ್ನು ಮನರಂಜಿಸಿದರು.

ಐಪಿಎಲ್ 2025 ಮಾರ್ಚ್ 22ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ಫೈನಲ್ ಪಂದ್ಯ ಮೇ 25ರಂದು ಅದೇ ಮೈದಾನದಲ್ಲಿ ನಡೆಯಲಿದೆ. ಆರ್‌ಸಿಬಿ ತಂಡ ತನ್ನ ಮೊದಲ ಹೋಮ್ ಪಂದ್ಯವನ್ನು ಮಾರ್ಚ್ 28ರಂದು ಚೆನ್ನೈ ಸೂಪರ್ ಕಿಂಗ್ಸ್‌ನ ವಿರುದ್ಧ ಆಡಲಿದೆ.

RelatedPosts

ಮದುವೆ ಮುರಿದದ್ದು ನಿಜ: ಮೌನ ಮುರಿದ ಸ್ಮೃತಿ ಮಂಧಾನ, ವದಂತಿಗಳಿಗೆ ಬ್ರೇಕ್..!

RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!

ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಚುನಾವಣೆ ರಣರಂಗ: ಅಖಾಡದಲ್ಲಿರುವ ಅಭ್ಯರ್ಥಿಗಳಿವರು..!

IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ

ADVERTISEMENT
ADVERTISEMENT

ಕನ್ನಡತನದ ಜಯಗೀತೆ:
ಆರ್‌ಸಿಬಿಯು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿ ಬರುತ್ತಿತ್ತು. ಆರ್‌ಸಿಬಿ ಕನ್ನಡವನ್ನು ಬಳಸುತ್ತಿಲ್ಲ. ಕನ್ನಡಿಗರನ್ನು ಪ್ರತಿನಿಧಿಸುತ್ತಿಲ್ಲ ಎಂದು ಆನೇಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದರು. ಆದರೆ ಈ ಬಾರಿ ಆರ್‌ಸಿಬಿ ಆ ತಪ್ಪು ಮಾಡಿಲ್ಲ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್​ಬಾಕ್ಸ್ ಕಾರ್ಯಕ್ರಮದಲ್ಲಿ ಕನ್ನಡ ಹಾಡುಗಳನ್ನು ಪ್ಲೇ ಮಾಡಿದ್ದಾರೆ. ಅಲ್ಲದೆ ಕರುನಾಡ ರಾಜರತ್ನ ಪುನೀತ್ ರಾಜ್​ಕುಮಾರ್ ಅವರಿಗೆ ವಿಶೇಷ ಗೌರವವನ್ನು ಸಹ ಸಲ್ಲಿಸಿದ್ದಾರೆ.

ಇವೆಲ್ಲದರ ಜೊತೆಗೆ ಮೈದಾನದಲ್ಲಿ ಕನ್ನಡದ ಬಾವುಟ ಕೂಡ ರಾರಾಜಿಸಿದೆ. ಗಾಯಕ ಆಲ್​ ಓಕೆ ಕನ್ನಡ ಹಾಡು ಹಾಡುತ್ತಿದ್ದಂತೆ ಚಿನ್ನಸ್ವಾಮಿ ಮೈದಾನದಲ್ಲಿ ಕೆಂಪು ಮತ್ತು ಹಳದಿ ಧ್ವಜ ಕಾಣಿಸಿಕೊಂಡಿದ್ದು,  ಆರ್​ಸಿಬಿ ಫ್ರಾಂಚೈಸಿಯ ಈ ನಡೆಗೆ ಅಭಿಮಾನಿಗಳು ಕೂಡ ಫುಲ್ ಖುಷಿಯಾಗಿದ್ದಾರೆ. ಅಲ್ಲದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡ ಧ್ವಜವನ್ನು ಹಾರಿಸಿದಕ್ಕೆ ಹಲವರು ಸಾಮಾಜಿಕ ಮಾಧ್ಯಮದಲ್ಲಿ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ.

ಅಭಿಮಾನಿಗಳ ಪ್ರತಿಕ್ರಿಯೆ: ಕೊಹ್ಲಿ ಹೇಳಿದ್ದೇನು? 

ಆರ್‌ಸಿಬಿಯ ಕನ್ನಡ ಪ್ರೀತಿಗೆ ಅಭಿಮಾನಿಗಳು ಹಲವಾರು ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. “ಆರ್‌ಸಿಬಿ ಇದು ಕನ್ನಡದ ತಂಡ!” ಎಂಬ ಸಂದೇಶಗಳು ಟ್ರೆಂಡ್ ಆಗಿವೆ.

ಆರ್‌ಸಿಬಿಯ ಅನ್‌‌ಬಾಕ್ಸ್‌ ಕಾರ್ಯಕ್ರಮದಲ್ಲಿ ಆರ್​ಸಿಬಿ ದತ್ತು ಪುತ್ರ ವಿರಾಟ್ ಕೊಹ್ಲಿ ತಂಡದ ನಾಯಕರಾಗಿರುವ ರಜತ್ ಪಟಿದಾರ್ ಅವರಿಗೆ ವಿಶೇಷ ಉಡುಗೊರೆಯನ್ನು ನೀಡಿದರು. ಇದೇ ವೇಳೆ ನೂತನ ನಾಯಕನ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಈ ತಂಡವನ್ನು ದೀರ್ಘಕಾಲದವರೆಗೆ ಮುನ್ನಡೆಸಲಿದ್ದಾರೆ. ಅವರಿಗೆ ನೀವು ಸಾಧ್ಯವಾದಷ್ಟು ಪ್ರೀತಿ ನೀಡಿ ಎಂದು ಅಭಿಮಾನಿಗಳನ್ನು ಕೋರಿದ್ದಾರೆ.

ತಂಡದ ಹೊಸ ಚೈತನ್ಯ:
ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಭುವನೇಶ್ವರ್ ಕುಮಾರ್, ಗ್ಲೆನ್ ಮ್ಯಾಕ್ಸ್ವೆಲ್ ಸೇರಿದಂತೆ ಅನುಭವಿ ಮತ್ತು ಯುವ ಕ್ರಿಕೆಟ್‌ರ್ಗಳ ಮಿಶ್ರಣವಿದೆ. 2025ರ ಐಪಿಎಲ್‌ನಲ್ಲಿ ತಂಡವು ತನ್ನ ಮೊದಲ ಚಾಂಪಿಯನ್‌ಶಿಪ್ ಗೆದ್ದುಕೊಳ್ಳಲು ಸಜ್ಜಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T175634.129

ಸೀಡ್ಸ್‌ ಆಯಿಲ್ ಬಳಸ್ತೀರಾ..? ಹಾಗಾದ್ರೆ ಈ ಸುದ್ದಿ ನೋಡ್ಲೇಬೇಕು

by ಯಶಸ್ವಿನಿ ಎಂ
December 7, 2025 - 5:57 pm
0

Untitled design 2025 12 07T165108.239

ಸೆಟ್ಟೇರಿತು ಜವರ.. ವರ್ಸಟೈಲ್ ಆ್ಯಕ್ಟರ್ ರಿಷಿ ಜೊತೆ ರಿತನ್ಯಾ

by ಯಶಸ್ವಿನಿ ಎಂ
December 7, 2025 - 4:56 pm
0

Untitled design 2025 12 07T163020.642

ಅಬ್ಬಬ್ಬಾ.. ‘ಮಾರ್ಕ್’ ಹೈ- ವೋಲ್ಟೇಜ್ ಟ್ರೈಲರ್ ಔಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 7, 2025 - 4:43 pm
0

Untitled design 2025 12 07T161543.783

ಗೋವಾ ಕ್ಲಬ್ ಅಗ್ನಿ ದುರಂತ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಮುಖ್ಯಕಂತ್ರಿ ಪ್ರಮೋದ್ ಸಾವಂತ್

by ಯಶಸ್ವಿನಿ ಎಂ
December 7, 2025 - 4:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 12 07T143733.096
    ಮದುವೆ ಮುರಿದದ್ದು ನಿಜ: ಮೌನ ಮುರಿದ ಸ್ಮೃತಿ ಮಂಧಾನ, ವದಂತಿಗಳಿಗೆ ಬ್ರೇಕ್..!
    December 7, 2025 | 0
  • Web 2025 12 07T135022.403
    RCB ಅಭಿಮಾನಿಗಳಿಗೆ ಡಿಸಿಎಂ ಡಿಕೆಶಿ ಗುಡ್ ನ್ಯೂಸ್!
    December 7, 2025 | 0
  • Web 2025 12 07T082353.280
    ರಾಜ್ಯ ಕ್ರಿಕೆಟ್ ಸಂಸ್ಥೆಗೆ ಇಂದು ಚುನಾವಣೆ ರಣರಂಗ: ಅಖಾಡದಲ್ಲಿರುವ ಅಭ್ಯರ್ಥಿಗಳಿವರು..!
    December 7, 2025 | 0
  • Untitled design 2025 12 06T220859.707
    IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ
    December 6, 2025 | 0
  • Untitled design 2025 12 06T212531.117
    ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version